ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಆರ್‌ಸಿಬಿ ಕಳೆದ 5 ಐಪಿಎಲ್ ಆವೃತ್ತಿಗಳಲ್ಲಿ ಎಷ್ಟು ಭಾರಿ ಪ್ಲೇ-ಆಫ್‌ಗೆ ಹೋಗಿದೆ; ಹೇಗಿತ್ತು ರೋಚಕ ಹಣಾಹಣಿ

ಆರ್‌ಸಿಬಿ ಕಳೆದ 5 ಐಪಿಎಲ್ ಆವೃತ್ತಿಗಳಲ್ಲಿ ಎಷ್ಟು ಭಾರಿ ಪ್ಲೇ-ಆಫ್‌ಗೆ ಹೋಗಿದೆ; ಹೇಗಿತ್ತು ರೋಚಕ ಹಣಾಹಣಿ

  • ಮೇ 18ರ ಶನಿವಾರ ಆರ್‌ಸಿಬಿಗೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಚೆನ್ನೈ ವಿರುದ್ಧದ ಐಪಿಎಲ್ ಪಂದ್ಯ ಮಹತ್ವದ್ದಾಗಿದೆ. ಈ ಪಂದ್ಯದಲ್ಲಿ 18 ರನ್‌ಗಳ ಅಂತರದಿಂದ ಗೆದ್ದರೆ ಮಾತ್ರ ಪ್ಲೇ ಆಫ್‌ಗೆ ಪ್ರವೇಶಿಸುತ್ತೆ. ಈ ಹಿಂದಿನ 5 ಆವೃತ್ತಿಗಳಲ್ಲಿ ರಾಯಲ್ ಚಾಲೆಂಜರ್ಸ್‌ನ ಪ್ಲೇ ಆಫ್ ಎಂಟ್ರಿ ಹೇಗಿತ್ತು ಅನ್ನೋದರ ವಿವರ ಇಲ್ಲಿದೆ.

2024 ಐಪಿಎಲ್‌ನಲ್ಲಿ ಸತತ 6 ಸೋಲುಗಳ ಬಳಿಕ ಸತತ 5 ಗೆಲುವುಗಳನ್ನು ಕಂಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮೇ 18ರ ಶನಿವಾರ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುವ ಸಿಎಸ್‌ಕೆ ವಿರುದ್ಧದ ಪಂದ್ಯದಲ್ಲಿ 18 ರನ್‌ಗಳಿಂದ ಗೆದ್ದರೆ ಈ ಬಾರಿಯ ಪ್ಲೇ ಆಫ್ ಹಂತಕ್ಕೆ ಪ್ರವೇಶಿಸಲಿದೆ. ಹಿಂದಿನ 5 ಆವೃತ್ತಿಗಳ ಪೈಕಿ ಆರ್‌ಸಿಬಿ 2023ರಲ್ಲಿ 6ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತ್ತು. ಇಲ್ಲಿ ಪ್ಲೇಆಫ್ ಪ್ರವೇಶಿಸುವಲ್ಲಿ ವಿಫಲವಾಗಿತ್ತು.
icon

(1 / 6)

2024 ಐಪಿಎಲ್‌ನಲ್ಲಿ ಸತತ 6 ಸೋಲುಗಳ ಬಳಿಕ ಸತತ 5 ಗೆಲುವುಗಳನ್ನು ಕಂಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮೇ 18ರ ಶನಿವಾರ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುವ ಸಿಎಸ್‌ಕೆ ವಿರುದ್ಧದ ಪಂದ್ಯದಲ್ಲಿ 18 ರನ್‌ಗಳಿಂದ ಗೆದ್ದರೆ ಈ ಬಾರಿಯ ಪ್ಲೇ ಆಫ್ ಹಂತಕ್ಕೆ ಪ್ರವೇಶಿಸಲಿದೆ. ಹಿಂದಿನ 5 ಆವೃತ್ತಿಗಳ ಪೈಕಿ ಆರ್‌ಸಿಬಿ 2023ರಲ್ಲಿ 6ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತ್ತು. ಇಲ್ಲಿ ಪ್ಲೇಆಫ್ ಪ್ರವೇಶಿಸುವಲ್ಲಿ ವಿಫಲವಾಗಿತ್ತು.(PTI)

2022ರ ಐಪಿಎಲ್ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಉತ್ತಮ ಪ್ರದರ್ಶನ ನೀಡಿತ್ತು. ಈ ಆವೃತ್ತಿಯಲ್ಲಿ ಪ್ಲೇ ಆಫ್‌ ಗೆ ಪ್ರವೇಶಿಸಿತ್ತು. ಅಲ್ಲದೆ, ಪ್ಲೇ ಆಫ್‌ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ 14 ರನ್‌ಗಳಿಂದ ಗೆದ್ದು ಬೀಗಿತ್ತು. ಆರ್‌ಸಿಬಿ ನೀಡಿದ್ದ 207 ರನ್‌ಗಳಿಗೆ ಪ್ರತಿಯಾಗಿ ಲಕ್ನೋ 193 ರನ್ ಗಳಷ್ಟೇ ಗಳಿಸಿತ್ತು. ಆರ್‌ಸಿಬಿ ಪರ ರಜತ್ ಪಟಿದಾರ್ 54 ಎಸೆತಗಳಲ್ಲಿ 112 ರನ್ ಬಾರಿಸಿದ್ದರು. ಈ ಆವೃತ್ತಿಯಲ್ಲಿ ಆರ್‌ಸಿಬಿ ನಾಲ್ಕನೇ ಸ್ಥಾನದೊಂದಿಗೆ ಟೂರ್ನಿಯನ್ನು ಮುಗಿಸಿತ್ತು. 
icon

(2 / 6)

2022ರ ಐಪಿಎಲ್ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಉತ್ತಮ ಪ್ರದರ್ಶನ ನೀಡಿತ್ತು. ಈ ಆವೃತ್ತಿಯಲ್ಲಿ ಪ್ಲೇ ಆಫ್‌ ಗೆ ಪ್ರವೇಶಿಸಿತ್ತು. ಅಲ್ಲದೆ, ಪ್ಲೇ ಆಫ್‌ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ 14 ರನ್‌ಗಳಿಂದ ಗೆದ್ದು ಬೀಗಿತ್ತು. ಆರ್‌ಸಿಬಿ ನೀಡಿದ್ದ 207 ರನ್‌ಗಳಿಗೆ ಪ್ರತಿಯಾಗಿ ಲಕ್ನೋ 193 ರನ್ ಗಳಷ್ಟೇ ಗಳಿಸಿತ್ತು. ಆರ್‌ಸಿಬಿ ಪರ ರಜತ್ ಪಟಿದಾರ್ 54 ಎಸೆತಗಳಲ್ಲಿ 112 ರನ್ ಬಾರಿಸಿದ್ದರು. ಈ ಆವೃತ್ತಿಯಲ್ಲಿ ಆರ್‌ಸಿಬಿ ನಾಲ್ಕನೇ ಸ್ಥಾನದೊಂದಿಗೆ ಟೂರ್ನಿಯನ್ನು ಮುಗಿಸಿತ್ತು. (AFP)

2021ರ ಐಪಿಎಲ್ ಆವೃತ್ತಿಯಲ್ಲಿ ಆರ್‌ಸಿಬಿ ಅದ್ಭುತ ಪ್ರದರ್ಶನದೊಂದಿಗೆ ಪ್ಲೇ-ಆಫ್ ಪ್ರವೇಶಿಸಿತ್ತು. ಆದರೆ ಕೆಕೆಆರ್ ವಿರುದ್ಧದ ಪ್ಲೇ ಆಫ್ ಪಂದ್ಯದಲ್ಲಿ ಸೋಲುವ ಮೂಲಕ ನಿರಾಸೆ ಅನುಭವಿಸಿತು. ಮೊದಲು ಬ್ಯಾಟ್ ಮಾಡಿದ್ದ ಆರ್‌ಸಿಬಿ ನಿಗದಿತ 20 ಓವರ್‌ಗಳಿಗೆ 7 ವಿಕೆಟ್ ನಷ್ಟಕ್ಕೆ 138 ರನ್ ಕಲೆಹಾಕಿತ್ತು. ಕೆಕೆಆರ್ 19.4 ಓವರ್‌ಗಳಲ್ಲಿ 6 ವಿಕೆಟ್ ಕಳೆದುಕೊಂಡು ಈ ಗುರಿಯನ್ನು ಮುಟ್ಟಿತ್ತು. ಈ ಆವೃತ್ತಿಯಲ್ಲಿ ಮೂರನೇ ಸ್ಥಾನವನ್ನುಪಡೆದಿತ್ತು.
icon

(3 / 6)

2021ರ ಐಪಿಎಲ್ ಆವೃತ್ತಿಯಲ್ಲಿ ಆರ್‌ಸಿಬಿ ಅದ್ಭುತ ಪ್ರದರ್ಶನದೊಂದಿಗೆ ಪ್ಲೇ-ಆಫ್ ಪ್ರವೇಶಿಸಿತ್ತು. ಆದರೆ ಕೆಕೆಆರ್ ವಿರುದ್ಧದ ಪ್ಲೇ ಆಫ್ ಪಂದ್ಯದಲ್ಲಿ ಸೋಲುವ ಮೂಲಕ ನಿರಾಸೆ ಅನುಭವಿಸಿತು. ಮೊದಲು ಬ್ಯಾಟ್ ಮಾಡಿದ್ದ ಆರ್‌ಸಿಬಿ ನಿಗದಿತ 20 ಓವರ್‌ಗಳಿಗೆ 7 ವಿಕೆಟ್ ನಷ್ಟಕ್ಕೆ 138 ರನ್ ಕಲೆಹಾಕಿತ್ತು. ಕೆಕೆಆರ್ 19.4 ಓವರ್‌ಗಳಲ್ಲಿ 6 ವಿಕೆಟ್ ಕಳೆದುಕೊಂಡು ಈ ಗುರಿಯನ್ನು ಮುಟ್ಟಿತ್ತು. ಈ ಆವೃತ್ತಿಯಲ್ಲಿ ಮೂರನೇ ಸ್ಥಾನವನ್ನುಪಡೆದಿತ್ತು.(PTI)

2020ರ ಐಪಿಎಲ್ ಆವೃತ್ತಿಯಲ್ಲಿ ಆರ್‌ಸಿಬಿ ಅಬ್ಬರಿಸುವ ಮೂಲಕ ಪ್ಲೇ-ಆಫ್ ಪ್ರವೇಶಿಸಿತ್ತು. ಆದರೆ ಎಸ್‌ಆರ್‌ಹೆಚ್‌ ವಿರುದ್ಧದ ಪ್ಲೇ ಆಫ್ ಪಂದ್ಯದಲ್ಲಿ ಸೋಲು ಕಾಣಬೇಕಾಯಿತು. ಮೊದಲು ಬ್ಯಾಟ್ ಮಾಡಿದ್ದ ಆರ್‌ಸಿಬಿ ನಿಗದಿತ 20 ಓವರ್‌ಗಳಿಗೆ 7 ವಿಕೆಟ್ ನಷ್ಟಕ್ಕೆ 131 ರನ್ ಕಲೆಹಾಕಿತ್ತು. ಹೈದ್ರಾಬಾದ್ ತಂಡ 19.4 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು ಈ ಗುರಿಯನ್ನು ಮುಟ್ಟಿತ್ತು. ಈ ಆವೃತ್ತಿಯಲ್ಲಿ ನಾಲ್ಕನೇ ಸ್ಥಾನವನ್ನು ಪಡೆದಿತ್ತು.
icon

(4 / 6)

2020ರ ಐಪಿಎಲ್ ಆವೃತ್ತಿಯಲ್ಲಿ ಆರ್‌ಸಿಬಿ ಅಬ್ಬರಿಸುವ ಮೂಲಕ ಪ್ಲೇ-ಆಫ್ ಪ್ರವೇಶಿಸಿತ್ತು. ಆದರೆ ಎಸ್‌ಆರ್‌ಹೆಚ್‌ ವಿರುದ್ಧದ ಪ್ಲೇ ಆಫ್ ಪಂದ್ಯದಲ್ಲಿ ಸೋಲು ಕಾಣಬೇಕಾಯಿತು. ಮೊದಲು ಬ್ಯಾಟ್ ಮಾಡಿದ್ದ ಆರ್‌ಸಿಬಿ ನಿಗದಿತ 20 ಓವರ್‌ಗಳಿಗೆ 7 ವಿಕೆಟ್ ನಷ್ಟಕ್ಕೆ 131 ರನ್ ಕಲೆಹಾಕಿತ್ತು. ಹೈದ್ರಾಬಾದ್ ತಂಡ 19.4 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು ಈ ಗುರಿಯನ್ನು ಮುಟ್ಟಿತ್ತು. ಈ ಆವೃತ್ತಿಯಲ್ಲಿ ನಾಲ್ಕನೇ ಸ್ಥಾನವನ್ನು ಪಡೆದಿತ್ತು.(PTI)

2019ರ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹೀನಾಯ ಪ್ರದರ್ಶನ ನೀಡಿತ್ತು. ಪರಿಣಾಮ ಈ ಆವೃತ್ತಿಯಲ್ಲಿ ಪ್ಲೇ-ಆಫ್ ಪ್ರವೇಶಿಸುವಲ್ಲಿ ವಿಫಲಾವಗಿತ್ತು. ಅಲ್ಲದೆ 8ನೇ ಸ್ಥಾನದೊಂದಿಗೆ ಟೂರ್ನಿಯನ್ನು ಮುಗಿಸಿತ್ತು. ಆದರೆ 2024ರ ಆವೃತ್ತಿಯಲ್ಲಿ ಆರ್‌ಸಿಬಿ ಉತ್ತಮ ಪ್ರದರ್ಶನ ನೀಡುತ್ತಿದ್ದು, ಬ್ಯಾಟರ್‌ಗಳು ಮಿಂಚುತ್ತಿದ್ದಾರೆ. ನಾಯಕ ಫಾಫ್ ಡು ಪ್ಲೆಸಿಸ್, ವಿರಾಟ್ ಕೊಹ್ಲಿ, ರಜತ್ ಪಟಿದಾರ್, ದಿನೇಶ್ ಕಾರ್ತಿಕ್ ಮಿಂಚುತ್ತಿದ್ದಾರೆ. ಮ್ಯಾಕ್ಸ್‌ವೆಲ್ ಇನ್ನಷ್ಟೇ ತಮ್ಮ ಆಟವನ್ನು ಪ್ರದರ್ಶಿಸಬೇಕಿದೆ.
icon

(5 / 6)

2019ರ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹೀನಾಯ ಪ್ರದರ್ಶನ ನೀಡಿತ್ತು. ಪರಿಣಾಮ ಈ ಆವೃತ್ತಿಯಲ್ಲಿ ಪ್ಲೇ-ಆಫ್ ಪ್ರವೇಶಿಸುವಲ್ಲಿ ವಿಫಲಾವಗಿತ್ತು. ಅಲ್ಲದೆ 8ನೇ ಸ್ಥಾನದೊಂದಿಗೆ ಟೂರ್ನಿಯನ್ನು ಮುಗಿಸಿತ್ತು. ಆದರೆ 2024ರ ಆವೃತ್ತಿಯಲ್ಲಿ ಆರ್‌ಸಿಬಿ ಉತ್ತಮ ಪ್ರದರ್ಶನ ನೀಡುತ್ತಿದ್ದು, ಬ್ಯಾಟರ್‌ಗಳು ಮಿಂಚುತ್ತಿದ್ದಾರೆ. ನಾಯಕ ಫಾಫ್ ಡು ಪ್ಲೆಸಿಸ್, ವಿರಾಟ್ ಕೊಹ್ಲಿ, ರಜತ್ ಪಟಿದಾರ್, ದಿನೇಶ್ ಕಾರ್ತಿಕ್ ಮಿಂಚುತ್ತಿದ್ದಾರೆ. ಮ್ಯಾಕ್ಸ್‌ವೆಲ್ ಇನ್ನಷ್ಟೇ ತಮ್ಮ ಆಟವನ್ನು ಪ್ರದರ್ಶಿಸಬೇಕಿದೆ.(PTI)

ನಮಗೂ ಸ್ಪೋಟ್ಸ್ ಅಂದ್ರೆ ಪ್ರಾಣ, ಕ್ರಿಕೆಟ್ ಅಂದ್ರೆ ಇಷ್ಟ. ಕ್ರಿಕೆಟ್ ಕಬಡ್ಡಿ, ಫುಟ್‌ಬಾಲ್, ಚೆಸ್, ಬ್ಯಾಡ್ಮಿಂಟನ್, ಕೊಕ್ಕೊ… ಕ್ರೀಡಾಲೋಕದ ಸಮಗ್ರ ಮಾಹಿತಿ ಇಲ್ಲಿದೆ. ಸುದ್ದಿಯ ಜೊತೆಗೆ ಫೋಟೊ ಗ್ಯಾಲರಿ, ವೆಬ್‌ಸ್ಟೋರಿ, ವಿಡಿಯೊಗಳೂ ಇರುತ್ತವೆ.
icon

(6 / 6)

ನಮಗೂ ಸ್ಪೋಟ್ಸ್ ಅಂದ್ರೆ ಪ್ರಾಣ, ಕ್ರಿಕೆಟ್ ಅಂದ್ರೆ ಇಷ್ಟ. ಕ್ರಿಕೆಟ್ ಕಬಡ್ಡಿ, ಫುಟ್‌ಬಾಲ್, ಚೆಸ್, ಬ್ಯಾಡ್ಮಿಂಟನ್, ಕೊಕ್ಕೊ… ಕ್ರೀಡಾಲೋಕದ ಸಮಗ್ರ ಮಾಹಿತಿ ಇಲ್ಲಿದೆ. ಸುದ್ದಿಯ ಜೊತೆಗೆ ಫೋಟೊ ಗ್ಯಾಲರಿ, ವೆಬ್‌ಸ್ಟೋರಿ, ವಿಡಿಯೊಗಳೂ ಇರುತ್ತವೆ.


ಟಿ20 ವರ್ಲ್ಡ್‌ಕಪ್ 2024

ಇತರ ಗ್ಯಾಲರಿಗಳು