Cricket Records: ಟಿ20ಐ ಕ್ರಿಕೆಟ್ನಲ್ಲಿ ಅತಿಹೆಚ್ಚು ಡಕೌಟ್ ಆದ ವಿಕೆಟ್ ಕೀಪರ್ಗಳ ಪಟ್ಟಿ
Indian Cricket Team: ಭಾರತೀಯ ಕ್ರಿಕೆಟ್ ತಂಡದ ಪರ ಟಿ20ಐ ಕ್ರಿಕೆಟ್ನಲ್ಲಿ ಅತಿ ಹೆಚ್ಚು ಬಾರಿ ಡಕೌಟ್ ಆದ ವಿಕೆಟ್ ಕೀಪರ್ಗಳ ಪಟ್ಟಿ ಹೀಗಿದೆ ನೋಡಿ.
(1 / 5)
ಭಾರತ ಮತ್ತು ಶ್ರೀಲಂಕಾ ನಡುವಿನ ಮೂರು ಪಂದ್ಯಗಳ ಟಿ20ಐ ಸರಣಿಯಲ್ಲಿ ಭಾರತದ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಸಂಜು ಸ್ಯಾಮ್ಸನ್ ಕಣಕ್ಕಿಳಿದ ಎರಡೂ ಪಂದ್ಯಗಳಲ್ಲಿ ಡಕೌಟ್ ಆದರು. ಇದರೊಂದಿಗೆ ಟಿ20ಐ ಕ್ರಿಕೆಟ್ನಲ್ಲಿ ಅತಿ ಹೆಚ್ಚು ಡಕೌಟ್ ಆದ ವಿಕೆಟ್ ಕೀಪರ್ಗಳ ಪಟ್ಟಿಗೆ ಸೇರ್ಪಡೆಗೊಂಡರು. ಅವರ ಪಟ್ಟಿ ಇಂತಿದೆ.
(2 / 5)
ಭಾರತ ತಂಡದ ವಿಕೆಟ್ ಕೀಪರ್ ರಿಷಭ್ ಪಂತ್ 54 ಟಿ20ಐ ಇನ್ನಿಂಗ್ಸ್ಗಳಲ್ಲಿ ಕಣಕ್ಕಿಳಿದಿದ್ದು, 4 ಬಾರಿ ಶೂನ್ಯಕ್ಕೆ ಔಟ್ ಆಗಿದ್ದಾರೆ.
(3 / 5)
ಸಂಜು ಸ್ಯಾಮ್ಸನ್ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಆಗಿ 11 ಇನ್ನಿಂಗ್ಸ್ಗಳನ್ನು ಆಡಿದ್ದು, ಮೂರು ಬಾರಿ ಶೂನ್ಯಕ್ಕೆ ಔಟ್ ಆಗಿದ್ದಾರೆ.
ಇತರ ಗ್ಯಾಲರಿಗಳು