ಡೆಲ್ಲಿ ವಿರುದ್ಧ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ಬೌಲಿಂಗ್; ಉಭಯ ತಂಡಗಳಿಂದ ಇಬ್ಬರು ಪ್ರಮುಖ ಆಟಗಾರರು ಔಟ್
- DC vs MI: ಐಪಿಎಲ್ 2024ರ ಆವೃತ್ತಿಯ 43ನೇ ಪಂದ್ಯದಲ್ಲಿ ಏಪ್ರಿಲ್ 27ರ ಶನಿವಾರ ಎರಡು ಪಂದ್ಯಗಳು ನಡೆಯುತ್ತಿದೆ. ಡೆಲ್ಲಿಯಲ್ಲಿ ನಡೆಯುತ್ತಿರುವ ದಿನದ ಮೊದಲ ಪಂದ್ಯದಲ್ಲಿ ಆತಿಥೇಯ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಎದುರಾಗುತ್ತಿವೆ. ಪಂದ್ಯದ ಟಾಸ್ ಹಾಗೂ ಆಡುವ ಬಳಗದ ಅಪ್ಡೇಟ್ ಇಲ್ಲಿದೆ.

(1 / 7)
ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಚೇಸಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
(ANI )(3 / 7)
ಮುಂಬೈ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದೆ. ಕೊಯೆಟ್ಜಿ ಬದಲಿಗೆ ಲ್ಯೂಕ್ ವುಡ್ ಆಡುವ ಬಳಗ ಸೇರಿಕೊಂಡಿದ್ದಾರೆ.
(IPL)(4 / 7)
ಡೆಲ್ಲಿ ಕ್ಯಾಪಿಟಲ್ಸ್ ಪ್ಲೇಯಿಂಗ್ XI: ಜೇಕ್ ಫ್ರೇಸರ್-ಮೆಕ್‌ಗುರ್ಕ್, ಕುಮಾರ್ ಕುಶಾಗ್ರಾ, ಶಾಯ್ ಹೋಪ್, ರಿಷಭ್ ಪಂತ್ (ನಾಯಕ, ವಿಕೆಟ್ ಕೀಪರ್), ಟ್ರಿಸ್ಟಾನ್ ಸ್ಟಬ್ಸ್, ಅಭಿಷೇಕ್ ಪೊರೆಲ್, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಲಿಜಾದ್ ವಿಲಿಯಮ್ಸ್, ಮುಖೇಶ್ ಕುಮಾರ್, ಖಲೀಲ್ ಅಹ್ಮದ್
(AFP)(5 / 7)
ಮುಂಬೈ ಇಂಡಿಯನ್ಸ್ ಪ್ಲೇಯಿಂಗ್ XI: ರೋಹಿತ್ ಶರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ತಿಲಕ್ ವರ್ಮಾ, ನೆಹಾಲ್ ವಧೇರಾ, ಹಾರ್ದಿಕ್ ಪಾಂಡ್ಯ (ನಾಯಕ), ಟಿಮ್ ಡೇವಿಡ್, ಮೊಹಮ್ಮದ್ ನಬಿ, ಪಿಯೂಷ್ ಚಾವ್ಲಾ, ಲ್ಯೂಕ್ ವುಡ್, ಜಸ್ಪ್ರೀತ್ ಬುಮ್ರಾ, ನುವಾನ್ ತುಷಾರ.
(PTI)(6 / 7)
Mumbai, Apr 07 (ANI): Delhi Capitals' Axar Patel celebrates a dismissal of Mumbai Indians' Rohit Sharma during their match in the Indian Premier League (IPL) 2024, at Wankhede Stadium in Mumbai on Sunday. (ANI Photo)(IPL-X)
ಇತರ ಗ್ಯಾಲರಿಗಳು