ಸನ್‌ರೈಸರ್ಸ್ ವಿರುದ್ಧ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ಬೌಲಿಂಗ್; ಅಂಶುಲ್ ಕಾಂಬೋಜ್ ಪದಾರ್ಪಣೆ
- MI vs SRH: ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಉಭಯ ತಂಡಗಳಲ್ಲೂ ಬದಲಾವಣೆ ಮಾಡಲಾಗಿದೆ.
- MI vs SRH: ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಉಭಯ ತಂಡಗಳಲ್ಲೂ ಬದಲಾವಣೆ ಮಾಡಲಾಗಿದೆ.
(1 / 6)
ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದೆ. ತಂಡದ ಪರ ಇಂದು ಆಡುವ ಬಳಗಕ್ಕೆ ಅಂಶುಲ್ ಕಾಂಬೋಜ್ ಪದಾರ್ಪಣೆ ಮಾಡುತ್ತಿದ್ದಾರೆ.
(AFP)(2 / 6)
ಸನ್‌ರೈಸರ್ಸ್ ಹೈದರಾಬಾದ್ ತಂಡಕ್ಕೆ ಮಯಾಂಕ್ ಅಗರ್ವಾಲ್ ಮರಳಿದ್ದಾರೆ. ಮೂರನೇ ಕ್ರಮಾಂಕದಲ್ಲಿ ಅವರು ಬ್ಯಾಟಿಂಗ್ ಮಾಡಲಿದ್ದಾರೆ.
(PTI)(3 / 6)
ಮುಂಬೈ ಇಂಡಿಯನ್ಸ್ ಪ್ಲೇಯಿಂಗ್ XI: ಇಶಾನ್ ಕಿಶನ್ (ವಿಕೆಟ್ ಕೀಪರ್), ರೋಹಿತ್ ಶರ್ಮಾ, ನಮನ್ ಧೀರ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ (ನಾಯಕ), ಟಿಮ್ ಡೇವಿಡ್, ಅನ್ಶುಲ್ ಕಾಂಬೋಜ್, ಪಿಯೂಷ್ ಚಾವ್ಲಾ, ಜಸ್ಪ್ರೀತ್ ಬುಮ್ರಾ, ನುವಾನ್ ತುಷಾರ.
(IPL-X)(4 / 6)
ಸನ್‌ರೈಸರ್ಸ್ ಹೈದರಾಬಾದ್ ಪ್ಲೇಯಿಂಗ್ XI: ಅಭಿಷೇಕ್ ಶರ್ಮಾ, ಟ್ರಾವಿಸ್ ಹೆಡ್, ಮಯಾಂಕ್ ಅಗರ್ವಾಲ್, ನಿತೀಶ್ ರೆಡ್ಡಿ, ಹೆನ್ರಿಚ್ ಕ್ಲಾಸೆನ್ (ವಿಕೆಟ್ ಕೀಪರ್), ಅಬ್ದುಲ್ ಸಮದ್, ಶಹಬಾಜ್ ಅಹ್ಮದ್, ಮಾರ್ಕೊ ಜಾನ್ಸೆನ್, ಪ್ಯಾಟ್ ಕಮಿನ್ಸ್ (ನಾಯಕ), ಭುವನೇಶ್ವರ್ ಕುಮಾರ್, ಟಿ ನಟರಾಜನ್.
(PTI)(5 / 6)
ಮುಂಬೈ ಇಂಡಿಯನ್ಸ್ ಇಂಪ್ಯಾಕ್ಟ್ ಆಟಗಾರರು: ನೆಹಾಲ್ ವಧೇರಾ, ಶಮ್ಸ್ ಮುಲಾನಿ, ಶಿವಾಲಿಕ್ ಶರ್ಮಾ, ಡೆವಾಲ್ಡ್ ಬ್ರೆವಿಸ್, ರೊಮಾರಿಯೋ ಶೆಫರ್ಡ್.
(PTI)ಇತರ ಗ್ಯಾಲರಿಗಳು