ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಆರ್‌ಸಿಬಿ, ಸಿಎಸ್‌ಕೆ ಟಿ-ಶರ್ಟ್ ಖರೀದಿ ಭರಾಟೆ ಜೋರು; ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಅಭಿಮಾನಿಗಳ ಹರ್ಷೋದ್ಗಾರ; ಫೋಟೊಸ್

ಆರ್‌ಸಿಬಿ, ಸಿಎಸ್‌ಕೆ ಟಿ-ಶರ್ಟ್ ಖರೀದಿ ಭರಾಟೆ ಜೋರು; ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಅಭಿಮಾನಿಗಳ ಹರ್ಷೋದ್ಗಾರ; ಫೋಟೊಸ್

  • ಆರ್‌ಸಿಬಿ ಮತ್ತು ಸಿಎಸ್‌ಕೆ ನಡುವಿನ  ಹೈವೋಲ್ಟೇಜ್ ಪಂದ್ಯ (ಮೇ 18, ಶನಿವಾರ) ಆರಂಭಕ್ಕೆ ಇನ್ನ ಕೆಲವೇ ಗಂಟೆಗಳು ಬಾಕಿ ಇದ್ದು, ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಫ್ಯಾನ್ಸ್ ಜಮಾಯಿಸಿದ್ದು, ನೆಚ್ಚಿನ ತಂಡ, ಆಟಗಾರರ ಟಿ-ಶರ್ಟ್ ಖರೀದಿಸಿ ಪಂದ್ಯ ವೀಕ್ಷಣೆಗೆ ಸಿದ್ಧರಾಗುತ್ತಿದ್ದಾರೆ.

ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಹಬ್ಬದ ವಾತಾವರಣ ನಿರ್ಮಾಣವಾಗಿದ್ದು, ಕ್ರಿಕೆಟ್ ಅಭಿಮಾನಿಗಳು ಸ್ಟೇಡಿಯಂನತ್ತ ಆಗಮಿಸುತ್ತಿದ್ದು, ಹರ್ಷೋದ್ಗಾರ ಮುಗಿಲು ಮುಟ್ಟುವಂತಿದೆ. ಸ್ಟೇಡಿಯಂನ ಮುಂದೆ ಫೋಟೊ ಕ್ಲಿಕಿಸಿಕೊಂಡು ಸಂತೋಷ ಹಂಚಿಕೊಳ್ಳುತ್ತಿದ್ದಾರೆ.
icon

(1 / 7)

ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಹಬ್ಬದ ವಾತಾವರಣ ನಿರ್ಮಾಣವಾಗಿದ್ದು, ಕ್ರಿಕೆಟ್ ಅಭಿಮಾನಿಗಳು ಸ್ಟೇಡಿಯಂನತ್ತ ಆಗಮಿಸುತ್ತಿದ್ದು, ಹರ್ಷೋದ್ಗಾರ ಮುಗಿಲು ಮುಟ್ಟುವಂತಿದೆ. ಸ್ಟೇಡಿಯಂನ ಮುಂದೆ ಫೋಟೊ ಕ್ಲಿಕಿಸಿಕೊಂಡು ಸಂತೋಷ ಹಂಚಿಕೊಳ್ಳುತ್ತಿದ್ದಾರೆ.

ಆರ್‌ಸಿಬಿ ಮತ್ತು ಸಿಎಸ್‌ಕೆ ನಡುವಿನ ಪಂದ್ಯ ಆರಂಭಕ್ಕೆ ಕೆಲವು ಗಂಟೆಗಳು ಬಾಕಿ ಇರುವ ಹಿನ್ನೆಲೆಯಲ್ಲಿ ಪಂದ್ಯ ವೀಕ್ಷಿಸಲು ಅಭಿಮಾನಿಗಳು ಸ್ಟೇಡಿಯಂ ಬಳಿ ಆಗಮಿಸಿದ್ದಾರೆ.
icon

(2 / 7)

ಆರ್‌ಸಿಬಿ ಮತ್ತು ಸಿಎಸ್‌ಕೆ ನಡುವಿನ ಪಂದ್ಯ ಆರಂಭಕ್ಕೆ ಕೆಲವು ಗಂಟೆಗಳು ಬಾಕಿ ಇರುವ ಹಿನ್ನೆಲೆಯಲ್ಲಿ ಪಂದ್ಯ ವೀಕ್ಷಿಸಲು ಅಭಿಮಾನಿಗಳು ಸ್ಟೇಡಿಯಂ ಬಳಿ ಆಗಮಿಸಿದ್ದಾರೆ.

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿಕೆ ಕೆಲವು ಗಂಟೆಗಳ ಮುನ್ನವೇ ಆಗಮಿಸಿರುವ ಕ್ರಿಕೆಟ್ ಅಭಿಮಾನಿಗಳು ತಮ್ಮ ನೆಚ್ಚಿನ ತಂಡ ಹಾಗೂ ಆಟಗಾರರು ಹೆಸರುಗಳ ಇರುವ ಟಿ-ಶರ್ಟ್‌ಗಳನ್ನು ಖರೀದಿಸುತ್ತಿದ್ದಾರೆ.
icon

(3 / 7)

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿಕೆ ಕೆಲವು ಗಂಟೆಗಳ ಮುನ್ನವೇ ಆಗಮಿಸಿರುವ ಕ್ರಿಕೆಟ್ ಅಭಿಮಾನಿಗಳು ತಮ್ಮ ನೆಚ್ಚಿನ ತಂಡ ಹಾಗೂ ಆಟಗಾರರು ಹೆಸರುಗಳ ಇರುವ ಟಿ-ಶರ್ಟ್‌ಗಳನ್ನು ಖರೀದಿಸುತ್ತಿದ್ದಾರೆ.

ಚಿನ್ನಸ್ವಾಮಿ ಸ್ಟೇಡಿಯಂನ ಗೇಟ್ ನಂಬರ್ 18 ಮತ್ತು 19ರ ಸ್ಟ್ಯಾಂಡ್ 3ರ ಬಳಿ ಜಮಾಯಿಸಿರುವ ಆರ್‌ಸಿಬಿ ಮತ್ತು ಸಿಎಸ್‌ಕೆ ಅಭಿಮಾನಿಗಳು ಫೋಟೊಗೆ ಪೋಸ್ ನೀಡಿದ್ದಾರೆ.
icon

(4 / 7)

ಚಿನ್ನಸ್ವಾಮಿ ಸ್ಟೇಡಿಯಂನ ಗೇಟ್ ನಂಬರ್ 18 ಮತ್ತು 19ರ ಸ್ಟ್ಯಾಂಡ್ 3ರ ಬಳಿ ಜಮಾಯಿಸಿರುವ ಆರ್‌ಸಿಬಿ ಮತ್ತು ಸಿಎಸ್‌ಕೆ ಅಭಿಮಾನಿಗಳು ಫೋಟೊಗೆ ಪೋಸ್ ನೀಡಿದ್ದಾರೆ.(Irshad Venur X)

ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಆರ್‌ಸಿಬಿ ಮತ್ತು ಸಿಎಸ್‌ಕೆ ಅಭಿಮಾನಿಗಳು ಫೋಟೊ ತೆಗೆಸಿಕೊಂಡು ಖುಷಿಯನ್ನು ಹಂಚಿಕೊಂಡಿದ್ದಾರೆ.
icon

(5 / 7)

ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಆರ್‌ಸಿಬಿ ಮತ್ತು ಸಿಎಸ್‌ಕೆ ಅಭಿಮಾನಿಗಳು ಫೋಟೊ ತೆಗೆಸಿಕೊಂಡು ಖುಷಿಯನ್ನು ಹಂಚಿಕೊಂಡಿದ್ದಾರೆ.(Irshad Venur X)

ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳು ಚಿನ್ನಸ್ವಾಮಿ ಸ್ಟೇಡಿಯಂ ಮುಂದೆ ಫೋಟೊಗೆ ಪೋಸ್ ನೀಡಿದರು. ಆರ್‌ಸಿಬಿ ಮತ್ತು ಸಿಎಸ್‌ಕೆ ನಡುವಿನ ಹೈವೋಲ್ಟೇಜ್ ಪಂದ್ಯ ಸಂಜೆ (ಮೇ 18, ಶನಿವಾರ) 7.30ಕ್ಕೆ ಆರಂಭವಾಗಲಿದೆ. ಟಾಸ್‌ಗೆ ಕೆಲವೇ ನಿಮಿಷಗಳು ಬಾಕಿ ಇವೆ.
icon

(6 / 7)

ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳು ಚಿನ್ನಸ್ವಾಮಿ ಸ್ಟೇಡಿಯಂ ಮುಂದೆ ಫೋಟೊಗೆ ಪೋಸ್ ನೀಡಿದರು. ಆರ್‌ಸಿಬಿ ಮತ್ತು ಸಿಎಸ್‌ಕೆ ನಡುವಿನ ಹೈವೋಲ್ಟೇಜ್ ಪಂದ್ಯ ಸಂಜೆ (ಮೇ 18, ಶನಿವಾರ) 7.30ಕ್ಕೆ ಆರಂಭವಾಗಲಿದೆ. ಟಾಸ್‌ಗೆ ಕೆಲವೇ ನಿಮಿಷಗಳು ಬಾಕಿ ಇವೆ.(Irshad Venur X)

ನಮಗೂ ಸ್ಪೋರ್ಟ್ಸ್ ಅಂದ್ರೆ ಪ್ರಾಣ, ಕ್ರಿಕೆಟ್ ಅಂದ್ರೆ ಇಷ್ಟ. ಕ್ರಿಕೆಟ್, ಕಬಡ್ಡಿ, ಫುಟ್‌ಬಾಲ್, ಚೆಸ್, ಬ್ಯಾಡ್ಮಿಂಟನ್, ಕೊಕ್ಕೊ…ಕ್ರೀಡಾಲೋಕದ ಸಮಗ್ರ ಮಾಹಿತಿ ಇಲ್ಲಿದೆ. ಸುದ್ದಿಯ ಜೊತೆಗೆ ಫೋಟೊ ಗ್ಯಾಲರಿ, ವೆಬ್‌ಸ್ಟೋರಿ, ವಿಡಿಯೊಗಳೂ ಇರುತ್ತವೆ.
icon

(7 / 7)

ಟಿ20 ವರ್ಲ್ಡ್‌ಕಪ್ 2024

ಇತರ ಗ್ಯಾಲರಿಗಳು