ಟೆಸ್ಟ್ ಕ್ರಿಕೆಟ್‌ನಲ್ಲಿ 700 ವಿಕೆಟ್‌ಗಳ ದಾಖಲೆ ಬರೆದ ಜೇಮ್ಸ್ ಆಂಡರ್ಸನ್; ಈ ಸಾಧನೆ ಮಾಡಿದ ವಿಶ್ವದ ಅಗ್ರ ಐವರು ಬೌಲರ್‌ಗಳು ಇವರೇ
- ಭಾರತ ಹಾಗೂ ಇಂಗ್ಲೆಂಡ್ ನಡುವಿನ 5ನೇ ಟೆಸ್ಟ್ ಪಂದ್ಯದಲ್ಲಿ ಜೇಮ್ಸ್ ಆಂಡರ್ಸನ್ 700ನೇ ಟೆಸ್ಟ್ ವಿಕೆಟ್ ದಾಖಲೆ ಬರೆದಿದ್ದಾರೆ. ಈ ಸಾಧನೆ ಮಾಡಿದ ಅಗ್ರ 5 ಬೌಲರ್‌ಗಳ ಪಟ್ಟಿ ಇಲ್ಲಿದೆ.
- ಭಾರತ ಹಾಗೂ ಇಂಗ್ಲೆಂಡ್ ನಡುವಿನ 5ನೇ ಟೆಸ್ಟ್ ಪಂದ್ಯದಲ್ಲಿ ಜೇಮ್ಸ್ ಆಂಡರ್ಸನ್ 700ನೇ ಟೆಸ್ಟ್ ವಿಕೆಟ್ ದಾಖಲೆ ಬರೆದಿದ್ದಾರೆ. ಈ ಸಾಧನೆ ಮಾಡಿದ ಅಗ್ರ 5 ಬೌಲರ್‌ಗಳ ಪಟ್ಟಿ ಇಲ್ಲಿದೆ.
(1 / 7)
ಧರ್ಮಶಾಲದಲ್ಲಿ 3ನೇ ದಿನಕ್ಕೆ ಮುಕ್ತಾಯವಾದ ಭಾರತ ಮತ್ತು ಇಂಗ್ಲೆಂಡ್ ನಡುವೆ ಐದನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ದಂತಕಥೆ ಜೇಮ್ಸ್ ಆಂಡರ್ಸನ್ 700 ಟೆಸ್ಟ್ ವಿಕೆಟ್ ಪಡೆದ ಮೂರನೇ ಬೌಲರ್ ಮತ್ತು ಮೊದಲ ವೇಗದ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. (AFP)
(2 / 7)
ಶ್ರೀಲಂಕಾದ ಮುತ್ತಯ್ಯ ಮುರಳೀಧರನ್ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ 800 ವಿಕೆಟ್‌ಗಳೊಂದಿಗೆ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಆಗಿದ್ದಾರೆ. (Getty Images)
(3 / 7)
ಆಸ್ಟ್ರೇಲಿಯಾದ ದಂತಕಥೆ ಶೇನ್ ವಾರ್ನ್ 145 ಟೆಸ್ಟ್ ಪಂದ್ಯಗಳಲ್ಲಿ708 ವಿಕೆಟ್‌ಗಳೊಂದಿಗೆ ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ.
(5 / 7)
ಟೀಂ ಇಂಡಿಯಾದ ಖ್ಯಾತ ಸ್ಪಿನ್ನರ್ ಕನ್ನಡಿಗ ಅನಿಲ್ ಕುಂಬ್ಳೆ 132 ಪಂದ್ಯಗಳಲ್ಲಿ 619 ವಿಕೆಟ್‌ಗಳನ್ನು ಪಡೆದಿದ್ದು, ಅಗ್ರ ವಿಕೆಟ್ ಟೇಕರ್ ಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದ್ದಾರೆ.(BCCI)
(6 / 7)
ಇಂಗ್ಲೆಂಡ್ ತಂಡದ ಮತ್ತೊಬ್ಬ ವೇಗಿ ಸ್ಟುವರ್ಟ್ ಬ್ರಾಡ್ 167 ಟೆಸ್ಟ್ ಪಂದ್ಯಗಳಲ್ಲಿ 604 ವಿಕೆಟ್ ಪಡೆದು ಐದನೇ ಸ್ಥಾನದಲ್ಲಿದ್ದಾರೆ.(Action Images via Reuters)
ಇತರ ಗ್ಯಾಲರಿಗಳು