T20 World Cup Hat-Tricks: ಟಿ20 ವಿಶ್ವಕಪ್​ ಇತಿಹಾಸದಲ್ಲಿ ಹ್ಯಾಟ್ರಿಕ್ ವಿಕೆಟ್ ಕಿತ್ತ ಬೌಲರ್ಸ್
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  T20 World Cup Hat-tricks: ಟಿ20 ವಿಶ್ವಕಪ್​ ಇತಿಹಾಸದಲ್ಲಿ ಹ್ಯಾಟ್ರಿಕ್ ವಿಕೆಟ್ ಕಿತ್ತ ಬೌಲರ್ಸ್

T20 World Cup Hat-Tricks: ಟಿ20 ವಿಶ್ವಕಪ್​ ಇತಿಹಾಸದಲ್ಲಿ ಹ್ಯಾಟ್ರಿಕ್ ವಿಕೆಟ್ ಕಿತ್ತ ಬೌಲರ್ಸ್

  • T20 World Cup Hat-Tricks: ಟಿ20 ವಿಶ್ವಕಪ್ ಟೂರ್ನಿಗೆ ಕ್ಷಣಗಣನೆ ಆರಂಭವಾಗಿದೆ. ಅದರ ಹಿನ್ನೆಲೆಯಲ್ಲಿ ಚುಟುಕು ಮಿನಿ ಸಮರದಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ಬೌಲರ್​ಗಳು ಯಾರು ಎಂಬುದರ ಕುರಿತು ಮೆಲುಕು ಹಾಕೋಣ.

ಬ್ರೆಟ್ ಲೀ (ಆಸ್ಟ್ರೇಲಿಯಾ): 2007ರ ಟಿ20 ವಿಶ್ವಕಪ್​ನಲ್ಲಿ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಶಕೀಬ್ ಅಲ್ ಹಸನ್, ಮಶ್ರಫೆ ಮೊರ್ತಜಾ, ಅಲೋಕ್ ಕಪಾಲಿ ಮೂವರನ್ನು ಔಟ್ ಔಟ್ ಮಾಡಿದ್ದರು. ಮೆಗಾ ಟೂರ್ನಿಯಲ್ಲಿ ಚೊಚ್ಚಲ ಹ್ಯಾಟ್ರಿಕ್ ಪಡೆದ ಬೌಲರ್ ಎನಿಸಿದ್ದಾರೆ,
icon

(1 / 6)

ಕರ್ಟಿಸ್ ಕ್ಯಾಂಪರ್ (ಐರ್ಲೆಂಡ್); 2021ರಲ್ಲಿ ನೆದರ್ಲೆಂಡ್ಸ್‌ ವಿರುದ್ಧದ ಪಂದ್ಯದಲ್ಲಿ ಕಾಲಿನ್ ಅಕರ್ಮನ್, ರಿಯಾನ್ ಟೆನ್ ಡೋಸ್ಚೇಟ್, ಸ್ಕಾಟ್ ಎಡ್ವರ್ಡ್ಸ್ ಮತ್ತು ರೋಲೋಫ್ ವ್ಯಾನ್ ಡೆರ್ ಮೆರ್ವೆ.
icon

(2 / 6)

ವನಿಂದು ಹಸರಂಗ (ಶ್ರೀಲಂಕಾ): 2021ರ ಟಿ20 ವಿಶ್ವಕಪ್​ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಏಡನ್ ಮಾರ್ಕ್ರಮ್, ಟೆಂಬಾ ಬವುಮಾ, ಡ್ವೈನ್ ಪ್ರಿಟೋರಿಯಸ್ ವಿಕೆಟ್ ಕೀಳುವ ಮೂಲಕ ಈ ದಾಖಲೆ ಬರೆದರು.
icon

(3 / 6)

ಕಗಿಸೊ ರಬಾಡ (ಸೌತ್ ಆಫ್ರಿಕಾ): 2021ರಲ್ಲಿ ಇಂಗ್ಲೆಂಡ್  ತಂಡದ ಕ್ರಿಸ್ ವೋಕ್ಸ್, ಇಯಾನ್ ಮೋರ್ಗನ್, ಕ್ರಿಸ್ ಜೋರ್ಡಾನ್ ವಿಕೆಟ್ ಕೀಳುವ ಮೂಲಕ ಈ ಸಾಧನೆ ತೋರಿದ್ದರು.
icon

(4 / 6)

ಕಾರ್ತಿಕ್ ಮೇಯಪ್ಪನ್‌ (ಯುಎಇ): 2022ರಲ್ಲಿ ನಡೆದಿದ್ದ ಶ್ರೀಲಂಕಾ ವಿರುದ್ಧದ ಅರ್ಹತಾ ಪಂದ್ಯದಲ್ಲಿ ಕಾರ್ತಿಕ್ ಈ ಸಾಧನೆ ಮಾಡಿದ್ದರು. ಭಾನುಕ ರಾಜಪಕ್ಸೆ, ಚರಿತ್ ಅಸಲಂಕಾ, ದಸುನ್ ಶನಕ ವಿಕೆಟ್  ಕಿತ್ತಿದ್ದರು.
icon

(5 / 6)

ಜೋಶ್ ಲಿಟಲ್ (ಐರ್ಲೆಂಡ್): 2022ರ ಟಿ20 ವಿಶ್ವಕಪ್​ನಲ್ಲಿ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ  ಕೇನ್ ವಿಲಿಯಮ್ಸನ್, ಜೇಮ್ಸ್ ನೀಶಮ್, ಮಿಚೆಲ್ ಸ್ಯಾಂಟ್ನರ್ ವಿಕೆಟ್​​ಗಳನ್ನು ಪಡೆದಿದ್ದಾರೆ.
icon

(6 / 6)

ಇತರ ಗ್ಯಾಲರಿಗಳು