ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಲಕ್ನೋ ವಿರುದ್ಧ ಟಾಸ್‌ ಗೆದ್ದ ಎಂಐ ಬೌಲಿಂಗ್‌ ಆಯ್ಕೆ; ಪ್ಲೇಆಫ್‌ ಲಗ್ಗೆ ಹಾಕಲು ಎಲ್‌ಎಸ್‌ಜಿಗೆ ಬೇಕು 300 ರನ್‌ ಗೆಲುವು

ಲಕ್ನೋ ವಿರುದ್ಧ ಟಾಸ್‌ ಗೆದ್ದ ಎಂಐ ಬೌಲಿಂಗ್‌ ಆಯ್ಕೆ; ಪ್ಲೇಆಫ್‌ ಲಗ್ಗೆ ಹಾಕಲು ಎಲ್‌ಎಸ್‌ಜಿಗೆ ಬೇಕು 300 ರನ್‌ ಗೆಲುವು

  • ಐಪಿಎಲ್‌ 2024ರ ಔಪಚಾರಿಕ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ಮತ್ತು ಲಕ್ನೋ ಸೂಪರ್‌ ಜೈಂಟ್ಸ್‌ ತಂಡಗಳು ಮುಖಾಮುಖಿಯಾಗುತ್ತಿವೆ. ಪ್ಲೇಆಫ್‌ ರೇಸ್‌ನಿಂದ ಎಂ ಈಗಾಗಲೇ ಹೊರಬಿದ್ದಿದ್ದು, ಎಲ್‌ಎಸ್‌ಜಿ ಕೂಡಾ ಅವಕಾಶ ಕಳೆದುಕೊಂಡಿದೆ. ಪಂದ್ಯದಲ್ಲಿ ಟಾಸ್‌ ಗೆದ್ದ ಎಂಐ ನಾಯಕ ಹಾರ್ದಿಕ್‌ ಪಾಂಡ್ಯ ಬೌಲಿಂಗ್‌ ಆಯ್ಕೆ ಮಾಡಿಕೊಂಡಿದ್ದಾರೆ.

ಮುಂಬೈ ಇಂಡಿಯನ್ಸ್‌ ಪಾಲಿಗೆ ಇದು ಔಪಚಾರಿಕ ಪಂದ್ಯ. ಈಗಾಗಲೇ ಟೂರ್ನಿಯಿಂದ ಹೊರಬಿದ್ದಿರುವ ತಂಡವು, ಇಂದಿನ ಪಂದ್ಯಕ್ಕೆ ಹಲವು ಬದಲಾವಣೆಗಳೊಂದಿಗೆ ಕಣಕ್ಕಿಳಿಯುತ್ತಿದೆ.
icon

(1 / 6)

ಮುಂಬೈ ಇಂಡಿಯನ್ಸ್‌ ಪಾಲಿಗೆ ಇದು ಔಪಚಾರಿಕ ಪಂದ್ಯ. ಈಗಾಗಲೇ ಟೂರ್ನಿಯಿಂದ ಹೊರಬಿದ್ದಿರುವ ತಂಡವು, ಇಂದಿನ ಪಂದ್ಯಕ್ಕೆ ಹಲವು ಬದಲಾವಣೆಗಳೊಂದಿಗೆ ಕಣಕ್ಕಿಳಿಯುತ್ತಿದೆ.(AFP)

ಲಕ್ನೋ ತಂಡವು ಪ್ಲೇಆಫ್‌ ಪ್ರವೇಶಿಸಬೇಕಿದ್ದರೆ, ಇಂದಿನ ಪಂದ್ಯದಲ್ಲಿ 300 ರನ್‌ಗಳಿಗೂ ಅಧಿಕ ಅಂತರದಿಂದ ಗೆಲ್ಲಬೇಕಾಗಿದೆ. ಇದು ಬಹುತೇಕ ಅಸಾಧ್ಯ ಲೆಕ್ಕಾಚಾರವಾಗಿದೆ.
icon

(2 / 6)

ಲಕ್ನೋ ತಂಡವು ಪ್ಲೇಆಫ್‌ ಪ್ರವೇಶಿಸಬೇಕಿದ್ದರೆ, ಇಂದಿನ ಪಂದ್ಯದಲ್ಲಿ 300 ರನ್‌ಗಳಿಗೂ ಅಧಿಕ ಅಂತರದಿಂದ ಗೆಲ್ಲಬೇಕಾಗಿದೆ. ಇದು ಬಹುತೇಕ ಅಸಾಧ್ಯ ಲೆಕ್ಕಾಚಾರವಾಗಿದೆ.(AP)

ಲಕ್ನೋ ಸೂಪರ್ ಜೈಂಟ್ಸ್ ಪ್ಲೇಯಿಂಗ್ XI: ಕೆಎಲ್ ರಾಹುಲ್ (ನಾಯಕ ಮತ್ತು ವಿಕೆಟ್‌ ಕೀಪರ್), ದೇವದತ್ ಪಡಿಕ್ಕಲ್, ಮಾರ್ಕಸ್ ಸ್ಟೋಯ್ನಿಸ್, ದೀಪಕ್ ಹೂಡಾ, ನಿಕೋಲಸ್ ಪೂರನ್, ಆಯುಷ್ ಬದೋನಿ, ಕೃನಾಲ್ ಪಾಂಡ್ಯ, ಅರ್ಷದ್ ಖಾನ್, ಮ್ಯಾಟ್ ಹೆನ್ರಿ, ರವಿ ಬಿಷ್ಣೋಯ್, ಮೊಹ್ಸಿನ್ ಖಾನ್. 
icon

(3 / 6)

ಲಕ್ನೋ ಸೂಪರ್ ಜೈಂಟ್ಸ್ ಪ್ಲೇಯಿಂಗ್ XI: ಕೆಎಲ್ ರಾಹುಲ್ (ನಾಯಕ ಮತ್ತು ವಿಕೆಟ್‌ ಕೀಪರ್), ದೇವದತ್ ಪಡಿಕ್ಕಲ್, ಮಾರ್ಕಸ್ ಸ್ಟೋಯ್ನಿಸ್, ದೀಪಕ್ ಹೂಡಾ, ನಿಕೋಲಸ್ ಪೂರನ್, ಆಯುಷ್ ಬದೋನಿ, ಕೃನಾಲ್ ಪಾಂಡ್ಯ, ಅರ್ಷದ್ ಖಾನ್, ಮ್ಯಾಟ್ ಹೆನ್ರಿ, ರವಿ ಬಿಷ್ಣೋಯ್, ಮೊಹ್ಸಿನ್ ಖಾನ್. (PTI)

ಮುಂಬೈ ಇಂಡಿಯನ್ಸ್ ಪ್ಲೇಯಿಂಗ್ XI: ಇಶಾನ್ ಕಿಶನ್ (ವಿಕೆಟ್‌ ಕೀಪರ್), ನಮನ್ ಧೀರ್, ಸೂರ್ಯಕುಮಾರ್ ಯಾದವ್, ಡೆವಾಲ್ಡ್ ಬ್ರೆವಿಸ್, ಹಾರ್ದಿಕ್ ಪಾಂಡ್ಯ‌ (ನಾಯಕ), ನೆಹಾಲ್ ವಧೇರಾ, ರೊಮಾರಿಯೋ ಶೆಫರ್ಡ್, ಅನ್ಶುಲ್ ಕಾಂಬೋಜ್, ಪಿಯೂಷ್ ಚಾವ್ಲಾ, ಅರ್ಜುನ್ ತೆಂಡೂಲ್ಕರ್, ನುವಾನ್ ತುಷಾರ
icon

(4 / 6)

ಮುಂಬೈ ಇಂಡಿಯನ್ಸ್ ಪ್ಲೇಯಿಂಗ್ XI: ಇಶಾನ್ ಕಿಶನ್ (ವಿಕೆಟ್‌ ಕೀಪರ್), ನಮನ್ ಧೀರ್, ಸೂರ್ಯಕುಮಾರ್ ಯಾದವ್, ಡೆವಾಲ್ಡ್ ಬ್ರೆವಿಸ್, ಹಾರ್ದಿಕ್ ಪಾಂಡ್ಯ‌ (ನಾಯಕ), ನೆಹಾಲ್ ವಧೇರಾ, ರೊಮಾರಿಯೋ ಶೆಫರ್ಡ್, ಅನ್ಶುಲ್ ಕಾಂಬೋಜ್, ಪಿಯೂಷ್ ಚಾವ್ಲಾ, ಅರ್ಜುನ್ ತೆಂಡೂಲ್ಕರ್, ನುವಾನ್ ತುಷಾರ(AP)

ಲಕ್ನೋ ಸೂಪರ್ ಜೈಂಟ್ಸ್ ಇಂಪ್ಯಾಕ್ಟ್ ಆಟಗಾರರು: ನವೀನ್-ಉಲ್-ಹಕ್, ಆಷ್ಟನ್ ಟರ್ನರ್, ಮಣಿಮಾರನ್ ಸಿದ್ಧಾರ್ಥ್, ಪ್ರೇರಕ್ ಮಂಕಡ್, ಕೃಷ್ಣಪ್ಪ ಗೌತಮ್
icon

(5 / 6)

ಲಕ್ನೋ ಸೂಪರ್ ಜೈಂಟ್ಸ್ ಇಂಪ್ಯಾಕ್ಟ್ ಆಟಗಾರರು: ನವೀನ್-ಉಲ್-ಹಕ್, ಆಷ್ಟನ್ ಟರ್ನರ್, ಮಣಿಮಾರನ್ ಸಿದ್ಧಾರ್ಥ್, ಪ್ರೇರಕ್ ಮಂಕಡ್, ಕೃಷ್ಣಪ್ಪ ಗೌತಮ್(AFP)

ಮುಂಬೈ ಇಂಡಿಯನ್ಸ್ ಇಂಪ್ಯಾಕ್ಟ್ ಆಟಗಾರರು: ರೋಹಿತ್ ಶರ್ಮಾ, ಟಿಮ್ ಡೇವಿಡ್, ಶಮ್ಸ್ ಮುಲಾನಿ, ಆಕಾಶ್ ಮಧ್ವಲ್, ಕುಮಾರ್ ಕಾರ್ತಿಕೇಯ. 
icon

(6 / 6)

ಮುಂಬೈ ಇಂಡಿಯನ್ಸ್ ಇಂಪ್ಯಾಕ್ಟ್ ಆಟಗಾರರು: ರೋಹಿತ್ ಶರ್ಮಾ, ಟಿಮ್ ಡೇವಿಡ್, ಶಮ್ಸ್ ಮುಲಾನಿ, ಆಕಾಶ್ ಮಧ್ವಲ್, ಕುಮಾರ್ ಕಾರ್ತಿಕೇಯ. (PTI)


ಟಿ20 ವರ್ಲ್ಡ್‌ಕಪ್ 2024

ಇತರ ಗ್ಯಾಲರಿಗಳು