ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಗುವಾಹಟಿಯಲ್ಲಿ ಪಂಜಾಬ್‌ ವಿರುದ್ಧ ಟಾಸ್‌ ಗೆದ್ದ ರಾಜಸ್ಥಾನ ಬ್ಯಾಟಿಂಗ್‌ ಆಯ್ಕೆ; ಉಭಯ ತಂಡಗಳಲ್ಲೂ ಬದಲಾವಣೆ

ಗುವಾಹಟಿಯಲ್ಲಿ ಪಂಜಾಬ್‌ ವಿರುದ್ಧ ಟಾಸ್‌ ಗೆದ್ದ ರಾಜಸ್ಥಾನ ಬ್ಯಾಟಿಂಗ್‌ ಆಯ್ಕೆ; ಉಭಯ ತಂಡಗಳಲ್ಲೂ ಬದಲಾವಣೆ

  • ಐಪಿಎಲ್‌ 2024ರ 65ನೇ ಪಂದ್ಯದಲ್ಲಿ ರಾಜಸ್ಥಾನ್‌ ರಾಯಲ್ಸ್‌ ಮತ್ತು ಪಂಜಾಬ್‌ ಕಿಂಗ್ಸ್‌ ತಂಡಗಳು ಎದುರಾಗುತ್ತಿವೆ. ಗುವಾಹಟಿಯ ಬರ್ಸಪರಾ ಕ್ರೀಡಾಂಗಣದಲ್ಲಿ ಪಂದ್ಯ ನಡೆಯುತ್ತಿದ್ದು, ಪಂದ್ಯದ ಟಾಸ್‌ ಹಾಗೂ ಆಡುವ ಬಳಗದ ಅಪ್ಡೇಟ್‌ ಇಲ್ಲಿದೆ.

ಪಂದ್ಯದಲ್ಲಿ ಟಾಸ್‌ ಗೆದ್ದ ರಾಜಸ್ಥಾನ್‌ ರಾಯಲ್ಸ್‌ ತಂಡವು ಮೊದಲಿಗೆ ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡಿದೆ. ಈ ಮೈದಾನದಲ್ಲಿ ಈ ಹಿಂದೆ ನಡೆದ 2 ಐಪಿಎಲ್‌ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ನಡೆಸಿದ ತಂಡ ಗೆದ್ದಿದೆ. ತಂಡದಲ್ಲಿ ಇಂದಿನ ಪಂದ್ಯಕ್ಕೆ ಖಚಿತವಾಗಿ ಜಾಸ್‌ ಬಟ್ಲರ್‌ ಅಲಭ್ಯರಾಗಿದ್ದಾರೆ. ಅವರ ಬದಲಿಗೆ ಕೊಹ್ಲರ್-ಕ್ಯಾಡ್ಮೋರ್ ಆಡುವ ಬಳಗಕ್ಕೆ ಸೇರಿಕೊಂಡಿದ್ದಾರೆ.
icon

(1 / 6)

ಪಂದ್ಯದಲ್ಲಿ ಟಾಸ್‌ ಗೆದ್ದ ರಾಜಸ್ಥಾನ್‌ ರಾಯಲ್ಸ್‌ ತಂಡವು ಮೊದಲಿಗೆ ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡಿದೆ. ಈ ಮೈದಾನದಲ್ಲಿ ಈ ಹಿಂದೆ ನಡೆದ 2 ಐಪಿಎಲ್‌ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ನಡೆಸಿದ ತಂಡ ಗೆದ್ದಿದೆ. ತಂಡದಲ್ಲಿ ಇಂದಿನ ಪಂದ್ಯಕ್ಕೆ ಖಚಿತವಾಗಿ ಜಾಸ್‌ ಬಟ್ಲರ್‌ ಅಲಭ್ಯರಾಗಿದ್ದಾರೆ. ಅವರ ಬದಲಿಗೆ ಕೊಹ್ಲರ್-ಕ್ಯಾಡ್ಮೋರ್ ಆಡುವ ಬಳಗಕ್ಕೆ ಸೇರಿಕೊಂಡಿದ್ದಾರೆ.(IPL-X)

ಅತ್ತ ಪಂಜಾಬ್‌ ತಂಡದಲ್ಲಿ ಕೆಲವು ಬದಲಾವಣೆಗಳಾಗಿವೆ. ಲಿಯಾಮ್‌ ಲಿವಿಂಗ್‌ಸ್ಟನ್‌ ಹೊರಬಿದ್ದಿದ್ದಾರೆ. ಕಗಿಸೋ ರಬಾಡ ಬದಲಿಗೆ ನಾಥನ್‌ ಎಲ್ಲಿಸ್‌ ಸೇರಿದಂತೆ ಹೊಸಬರು ತಂಡ ಸೇರಿಕೊಂಡಿದ್ದಾರೆ.
icon

(2 / 6)

ಅತ್ತ ಪಂಜಾಬ್‌ ತಂಡದಲ್ಲಿ ಕೆಲವು ಬದಲಾವಣೆಗಳಾಗಿವೆ. ಲಿಯಾಮ್‌ ಲಿವಿಂಗ್‌ಸ್ಟನ್‌ ಹೊರಬಿದ್ದಿದ್ದಾರೆ. ಕಗಿಸೋ ರಬಾಡ ಬದಲಿಗೆ ನಾಥನ್‌ ಎಲ್ಲಿಸ್‌ ಸೇರಿದಂತೆ ಹೊಸಬರು ತಂಡ ಸೇರಿಕೊಂಡಿದ್ದಾರೆ.(ANI)

ರಾಜಸ್ಥಾನ್ ರಾಯಲ್ಸ್ ಪ್ಲೇಯಿಂಗ್ XI: ಯಶಸ್ವಿ ಜೈಸ್ವಾಲ್, ಟಾಮ್ ಕೊಹ್ಲರ್-ಕ್ಯಾಡ್ಮೋರ್, ಸಂಜು ಸ್ಯಾಮ್ಸನ್ (ನಾಯಕ ಮತ್ತು ವಿಕೆಟ್‌ ಕೀಪರ್), ರಿಯಾನ್ ಪರಾಗ್, ಧ್ರುವ್ ಜುರೆಲ್, ರೋವ್ಮನ್ ಪೊವೆಲ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಸಂದೀಪ್ ಶರ್ಮಾ, ಅವೇಶ್ ಖಾನ್, ಯುಜ್ವೇಂದ್ರ ಚಾಹಲ್ .
icon

(3 / 6)

ರಾಜಸ್ಥಾನ್ ರಾಯಲ್ಸ್ ಪ್ಲೇಯಿಂಗ್ XI: ಯಶಸ್ವಿ ಜೈಸ್ವಾಲ್, ಟಾಮ್ ಕೊಹ್ಲರ್-ಕ್ಯಾಡ್ಮೋರ್, ಸಂಜು ಸ್ಯಾಮ್ಸನ್ (ನಾಯಕ ಮತ್ತು ವಿಕೆಟ್‌ ಕೀಪರ್), ರಿಯಾನ್ ಪರಾಗ್, ಧ್ರುವ್ ಜುರೆಲ್, ರೋವ್ಮನ್ ಪೊವೆಲ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಸಂದೀಪ್ ಶರ್ಮಾ, ಅವೇಶ್ ಖಾನ್, ಯುಜ್ವೇಂದ್ರ ಚಾಹಲ್ .(IPL-X)

ಪಂಜಾಬ್ ಕಿಂಗ್ಸ್ ತಂಡ: ಪ್ರಭ್‌ಸಿಮ್ರಾನ್ ಸಿಂಗ್, ಜಾನಿ ಬೈರ್‌ಸ್ಟೋವ್, ರಿಲೀ ರೊಸೊವ್, ಶಶಾಂಕ್ ಸಿಂಗ್, ಜಿತೇಶ್ ಶರ್ಮಾ (ವಿಕೆಟ್‌ ಕೀಪರ್), ಸ್ಯಾಮ್ ಕರನ್ (ನಾಯಕ), ಹರ್‌ಪ್ರೀತ್ ಬ್ರಾರ್, ಹರ್ಷಲ್ ಪಟೇಲ್, ನಾಥನ್ ಎಲ್ಲಿಸ್, ರಾಹುಲ್ ಚಾಹರ್, ಅರ್ಶ್‌ದೀಪ್ ಸಿಂಗ್.
icon

(4 / 6)

ಪಂಜಾಬ್ ಕಿಂಗ್ಸ್ ತಂಡ: ಪ್ರಭ್‌ಸಿಮ್ರಾನ್ ಸಿಂಗ್, ಜಾನಿ ಬೈರ್‌ಸ್ಟೋವ್, ರಿಲೀ ರೊಸೊವ್, ಶಶಾಂಕ್ ಸಿಂಗ್, ಜಿತೇಶ್ ಶರ್ಮಾ (ವಿಕೆಟ್‌ ಕೀಪರ್), ಸ್ಯಾಮ್ ಕರನ್ (ನಾಯಕ), ಹರ್‌ಪ್ರೀತ್ ಬ್ರಾರ್, ಹರ್ಷಲ್ ಪಟೇಲ್, ನಾಥನ್ ಎಲ್ಲಿಸ್, ರಾಹುಲ್ ಚಾಹರ್, ಅರ್ಶ್‌ದೀಪ್ ಸಿಂಗ್.(Pitamber Newar)

ಪಂಜಾಬ್ ಕಿಂಗ್ಸ್ ಇಂಪ್ಯಾಕ್ಟ್ ಆಟಗಾರರು: ತನಯ್ ತ್ಯಾಗರಾಜನ್, ರಿಷಿ ಧವನ್, ವಿಧ್ವತ್ ಕಾವೇರಪ್ಪ, ಅಶುತೋಷ್ ಶರ್ಮಾ, ಹರ್‌ಪ್ರೀತ್ ಸಿಂಗ್ ಭಾಟಿಯಾ 
icon

(5 / 6)

ಪಂಜಾಬ್ ಕಿಂಗ್ಸ್ ಇಂಪ್ಯಾಕ್ಟ್ ಆಟಗಾರರು: ತನಯ್ ತ್ಯಾಗರಾಜನ್, ರಿಷಿ ಧವನ್, ವಿಧ್ವತ್ ಕಾವೇರಪ್ಪ, ಅಶುತೋಷ್ ಶರ್ಮಾ, ಹರ್‌ಪ್ರೀತ್ ಸಿಂಗ್ ಭಾಟಿಯಾ (PTI)

ರಾಜಸ್ಥಾನ್ ರಾಯಲ್ಸ್ ಇಂಪ್ಯಾಕ್ಟ್ ಆಟಗಾರರು: ನಾಂದ್ರೆ ಬರ್ಗರ್, ತನುಷ್ ಕೋಟ್ಯಾನ್, ಕೇಶವ್ ಮಹಾರಾಜ್, ಕುಲದೀಪ್ ಸೇನ್, ಡೊನೊವನ್ ಫೆರೇರಾ 
icon

(6 / 6)

ರಾಜಸ್ಥಾನ್ ರಾಯಲ್ಸ್ ಇಂಪ್ಯಾಕ್ಟ್ ಆಟಗಾರರು: ನಾಂದ್ರೆ ಬರ್ಗರ್, ತನುಷ್ ಕೋಟ್ಯಾನ್, ಕೇಶವ್ ಮಹಾರಾಜ್, ಕುಲದೀಪ್ ಸೇನ್, ಡೊನೊವನ್ ಫೆರೇರಾ (PTI)


IPL_Entry_Point

ಇತರ ಗ್ಯಾಲರಿಗಳು