ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಗುಜರಾತ್ ವಿರುದ್ಧ ಟಾಸ್ ಗೆದ್ದ ಆರ್​ಸಿಬಿ ಚೇಸಿಂಗ್ ಆಯ್ಕೆ; ಗ್ಲೆನ್ ಮ್ಯಾಕ್ಸ್​ವೆಲ್ ಇನ್, ಫರ್ಗುಸನ್ ಔಟ್

ಗುಜರಾತ್ ವಿರುದ್ಧ ಟಾಸ್ ಗೆದ್ದ ಆರ್​ಸಿಬಿ ಚೇಸಿಂಗ್ ಆಯ್ಕೆ; ಗ್ಲೆನ್ ಮ್ಯಾಕ್ಸ್​ವೆಲ್ ಇನ್, ಫರ್ಗುಸನ್ ಔಟ್

  • GT vs RCB Toss : ಐಪಿಎಲ್​-17ರ 45ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಟಾಸ್ ಜಯಿಸಿ ಚೇಸಿಂಗ್ ಆಯ್ಕೆ ಮಾಡಿಕೊಂಡಿದೆ. ಗ್ಲೆನ್ ಮ್ಯಾಕ್ಸ್​ವೆಲ್ ತಂಡವನ್ನು ಸೇರಿಕೊಂಡಿದ್ದಾರೆ.

ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಪಿಎಲ್​​ನ 45ನೇ ಪಂದ್ಯದಲ್ಲಿ ಶುಭ್ಮನ್ ಗಿಲ್ ನೇತೃತ್ವದ ಗುಜರಾತ್ ಟೈಟಾನ್ಸ್ ವಿರುದ್ಧ ಟಾಸ್ ಗೆದ್ದ ಫಾಫ್ ಡು ಪ್ಲೆಸಿಸ್ ನಾಯಕತ್ವದ ಆರ್​ಸಿಬಿ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
icon

(1 / 6)

ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಪಿಎಲ್​​ನ 45ನೇ ಪಂದ್ಯದಲ್ಲಿ ಶುಭ್ಮನ್ ಗಿಲ್ ನೇತೃತ್ವದ ಗುಜರಾತ್ ಟೈಟಾನ್ಸ್ ವಿರುದ್ಧ ಟಾಸ್ ಗೆದ್ದ ಫಾಫ್ ಡು ಪ್ಲೆಸಿಸ್ ನಾಯಕತ್ವದ ಆರ್​ಸಿಬಿ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.(PTI)

ಆರ್​​ಸಿಬಿ ತಂಡದಲ್ಲಿ ಪ್ರಮುಖ ಬದಲಾವಣೆಯಾಗಿದೆ. ವಿದೇಶಿ ಬೌಲರ್​​ಗಳನ್ನು ಕೈಬಿಟ್ಟು ಬ್ಯಾಟಿಂಗ್​ ವಿಭಾಗವನ್ನು ಬಲಪಡಿಸಿಕೊಂಡಿದೆ. ಹೀಗಾಗಿ ಗ್ಲೆನ್ ಮ್ಯಾಕ್ಸ್​ವೆಲ್ ತಂಡವನ್ನು ಸೇರಿಕೊಂಡಿದ್ದಾರೆ. ಗುಜರಾತ್ ತಂಡದಲ್ಲಿ ಬದಲಾವಣೆಯಾಗಿಲ್ಲ.
icon

(2 / 6)

ಆರ್​​ಸಿಬಿ ತಂಡದಲ್ಲಿ ಪ್ರಮುಖ ಬದಲಾವಣೆಯಾಗಿದೆ. ವಿದೇಶಿ ಬೌಲರ್​​ಗಳನ್ನು ಕೈಬಿಟ್ಟು ಬ್ಯಾಟಿಂಗ್​ ವಿಭಾಗವನ್ನು ಬಲಪಡಿಸಿಕೊಂಡಿದೆ. ಹೀಗಾಗಿ ಗ್ಲೆನ್ ಮ್ಯಾಕ್ಸ್​ವೆಲ್ ತಂಡವನ್ನು ಸೇರಿಕೊಂಡಿದ್ದಾರೆ. ಗುಜರಾತ್ ತಂಡದಲ್ಲಿ ಬದಲಾವಣೆಯಾಗಿಲ್ಲ.(PTI)

ರಾಯಲ್ ಚಾಲೆಂಜರ್ಸ್ ಬೆಂಗಳೂರು (ಪ್ಲೇಯಿಂಗ್ XI): ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ವಿಲ್ ಜಾಕ್ಸ್, ರಜತ್ ಪಾಟೀದಾರ್, ಗ್ಲೆನ್ ಮ್ಯಾಕ್ಸ್‌ವೆಲ್, ಕ್ಯಾಮರೂನ್ ಗ್ರೀನ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್​), ಸ್ವಪ್ನಿಲ್ ಸಿಂಗ್, ಕರಣ್ ಶರ್ಮಾ, ಮೊಹಮ್ಮದ್ ಸಿರಾಜ್, ಯಶ್ ದಯಾಳ್.
icon

(3 / 6)

ರಾಯಲ್ ಚಾಲೆಂಜರ್ಸ್ ಬೆಂಗಳೂರು (ಪ್ಲೇಯಿಂಗ್ XI): ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ವಿಲ್ ಜಾಕ್ಸ್, ರಜತ್ ಪಾಟೀದಾರ್, ಗ್ಲೆನ್ ಮ್ಯಾಕ್ಸ್‌ವೆಲ್, ಕ್ಯಾಮರೂನ್ ಗ್ರೀನ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್​), ಸ್ವಪ್ನಿಲ್ ಸಿಂಗ್, ಕರಣ್ ಶರ್ಮಾ, ಮೊಹಮ್ಮದ್ ಸಿರಾಜ್, ಯಶ್ ದಯಾಳ್.(PTI)

ಗುಜರಾತ್ ಟೈಟಾನ್ಸ್ (ಪ್ಲೇಯಿಂಗ್ XI): ವೃದ್ಧಿಮಾನ್ ಸಾಹ (ವಿಕೆಟ್ ಕೀಪರ್), ಶುಭ್ಮನ್ ಗಿಲ್ (ನಾಯಕ), ಸಾಯಿ ಸುದರ್ಶನ್, ಡೇವಿಡ್ ಮಿಲ್ಲರ್, ಅಜ್ಮತುಲ್ಲಾ ಒಮರ್ಜಾಯ್, ರಾಹುಲ್ ತೆವಾಟಿಯಾ, ಶಾರುಖ್ ಖಾನ್, ರಶೀದ್ ಖಾನ್, ಸಾಯಿ ಕಿಶೋರ್, ನೂರ್ ಅಹ್ಮದ್, ಮೋಹಿತ್ ಶರ್ಮಾ.
icon

(4 / 6)

ಗುಜರಾತ್ ಟೈಟಾನ್ಸ್ ಇಂಪ್ಯಾಕ್ಟ್ ಪ್ಲೇಯರ್ಸ್: ಸಂದೀಪ್ ವಾರಿಯರ್, ಶರತ್ ಬಿಆರ್, ಮಾನವ್ ಸುತಾರ್, ದರ್ಶನ್ ನಲ್ಕಂಡೆ, ವಿಜಯ್ ಶಂಕರ್.
icon

(5 / 6)

ಗುಜರಾತ್ ಟೈಟಾನ್ಸ್ ಇಂಪ್ಯಾಕ್ಟ್ ಪ್ಲೇಯರ್ಸ್: ಸಂದೀಪ್ ವಾರಿಯರ್, ಶರತ್ ಬಿಆರ್, ಮಾನವ್ ಸುತಾರ್, ದರ್ಶನ್ ನಲ್ಕಂಡೆ, ವಿಜಯ್ ಶಂಕರ್.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಇಂಪ್ಯಾಕ್ಟ್ ಪ್ಲೇಯರ್ಸ್: ಅನುಜ್ ರಾವತ್, ಮಹಿಪಾಲ್ ಲೊಮ್ರೋರ್, ಹಿಮಾಂಶು ಶರ್ಮಾ, ಆಕಾಶ್ ದೀಪ್, ವಿಜಯ್‌ಕುಮಾರ್ ವೈಶಾಕ್.
icon

(6 / 6)

ರಾಯಲ್ ಚಾಲೆಂಜರ್ಸ್ ಬೆಂಗಳೂರು ಇಂಪ್ಯಾಕ್ಟ್ ಪ್ಲೇಯರ್ಸ್: ಅನುಜ್ ರಾವತ್, ಮಹಿಪಾಲ್ ಲೊಮ್ರೋರ್, ಹಿಮಾಂಶು ಶರ್ಮಾ, ಆಕಾಶ್ ದೀಪ್, ವಿಜಯ್‌ಕುಮಾರ್ ವೈಶಾಕ್.

IPL_Entry_Point

ಇತರ ಗ್ಯಾಲರಿಗಳು