ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಕೆಕೆಆರ್ ವಿರುದ್ಧ ಹಸಿರುಡುಗೆಯಲ್ಲಿ ಕಣಕ್ಕಿಳಿದು ಟಾಸ್ ಗೆದ್ದ ಆರ್​ಸಿಬಿ; ತಂಡದಲ್ಲಿ 3 ಬದಲಾವಣೆ

ಕೆಕೆಆರ್ ವಿರುದ್ಧ ಹಸಿರುಡುಗೆಯಲ್ಲಿ ಕಣಕ್ಕಿಳಿದು ಟಾಸ್ ಗೆದ್ದ ಆರ್​ಸಿಬಿ; ತಂಡದಲ್ಲಿ 3 ಬದಲಾವಣೆ

  • RCB vs KKR Playing XI : 17ನೇ ಆವೃತ್ತಿಯ ಐಪಿಎಲ್​ನ 36ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್​ ರೈಡರ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಟಾಸ್ ಗೆದ್ದು ಚೇಸಿಂಗ್ ಆಯ್ಕೆ ಮಾಡಿಕೊಂಡಿದೆ.

ಕೋಲ್ಕತ್ತಾದ ಈಡನ್ ಗಾರ್ಡನ್​ ಮೈದಾನದಲ್ಲಿ ನಡೆಯುತ್ತಿರುವ 17ನೇ ಆವೃತ್ತಿಯ ಐಪಿಎಲ್​ನ 36ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್​ ರೈಡರ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಟಾಸ್ ಜಯಿಸಿ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಇಂದು ಹಸಿರು ಉಡುಗೆಯಲ್ಲಿ ಆರ್​​ಸಿಬಿ ಕಣಕ್ಕಿಳಿದಿದೆ.
icon

(1 / 6)

ಕೋಲ್ಕತ್ತಾದ ಈಡನ್ ಗಾರ್ಡನ್​ ಮೈದಾನದಲ್ಲಿ ನಡೆಯುತ್ತಿರುವ 17ನೇ ಆವೃತ್ತಿಯ ಐಪಿಎಲ್​ನ 36ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್​ ರೈಡರ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಟಾಸ್ ಜಯಿಸಿ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಇಂದು ಹಸಿರು ಉಡುಗೆಯಲ್ಲಿ ಆರ್​​ಸಿಬಿ ಕಣಕ್ಕಿಳಿದಿದೆ.(PTI)

ಅರ್​ಸಿಬಿ ತಂಡಕ್ಕೆ ಕ್ಯಾಮರೂನ್ ಗ್ರೀನ್, ಕರಣ್ ಶರ್ಮಾ ಮತ್ತು ಮೊಹಮ್ಮದ್ ಸಿರಾಜ್ ವಾಪಸ್ ಆಗಿದ್ದಾರೆ. ಕೆಕೆಆರ್​ ತಂಡದಲ್ಲಿ ಯಾವುದೇ ಬದಲಾವಣೆಯಾಗಿಲ್ಲ.
icon

(2 / 6)

ಅರ್​ಸಿಬಿ ತಂಡಕ್ಕೆ ಕ್ಯಾಮರೂನ್ ಗ್ರೀನ್, ಕರಣ್ ಶರ್ಮಾ ಮತ್ತು ಮೊಹಮ್ಮದ್ ಸಿರಾಜ್ ವಾಪಸ್ ಆಗಿದ್ದಾರೆ. ಕೆಕೆಆರ್​ ತಂಡದಲ್ಲಿ ಯಾವುದೇ ಬದಲಾವಣೆಯಾಗಿಲ್ಲ.(PTI)

ಕೋಲ್ಕತ್ತಾ ನೈಟ್ ರೈಡರ್ಸ್ (ಪ್ಲೇಯಿಂಗ್ XI): ಫಿಲ್ ಸಾಲ್ಟ್ (ವಿಕೆಟ್ ಕೀಪರ್), ಸುನಿಲ್ ನರೈನ್, ಆಂಗ್ಕ್ರಿಶ್ ರಘುವಂಶಿ, ಶ್ರೇಯಸ್ ಅಯ್ಯರ್ (ನಾಯಕ), ವೆಂಕಟೇಶ್ ಅಯ್ಯರ್, ಆಂಡ್ರೆ ರಸೆಲ್, ರಿಂಕು ಸಿಂಗ್, ರಮಣದೀಪ್ ಸಿಂಗ್, ಮಿಚೆಲ್ ಸ್ಟಾರ್ಕ್, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ
icon

(3 / 6)

ಕೋಲ್ಕತ್ತಾ ನೈಟ್ ರೈಡರ್ಸ್ (ಪ್ಲೇಯಿಂಗ್ XI): ಫಿಲ್ ಸಾಲ್ಟ್ (ವಿಕೆಟ್ ಕೀಪರ್), ಸುನಿಲ್ ನರೈನ್, ಆಂಗ್ಕ್ರಿಶ್ ರಘುವಂಶಿ, ಶ್ರೇಯಸ್ ಅಯ್ಯರ್ (ನಾಯಕ), ವೆಂಕಟೇಶ್ ಅಯ್ಯರ್, ಆಂಡ್ರೆ ರಸೆಲ್, ರಿಂಕು ಸಿಂಗ್, ರಮಣದೀಪ್ ಸಿಂಗ್, ಮಿಚೆಲ್ ಸ್ಟಾರ್ಕ್, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ(PTI)

ರಾಯಲ್ ಚಾಲೆಂಜರ್ಸ್ ಬೆಂಗಳೂರು (ಪ್ಲೇಯಿಂಗ್ XI): ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ವಿಲ್ ಜಾಕ್ಸ್, ರಜತ್ ಪಾಟಿದಾರ್, ಕ್ಯಾಮೆರಾನ್ ಗ್ರೀನ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಮಹಿಪಾಲ್ ಲೊಮ್ರೋರ್, ಕರ್ಣ್ ಶರ್ಮಾ, ಲಾಕಿ ಫರ್ಗುಸನ್, ಯಶ್ ದಯಾಲ್, ಮೊಹಮ್ಮದ್ ಸಿರಾಜ್
icon

(4 / 6)

ರಾಯಲ್ ಚಾಲೆಂಜರ್ಸ್ ಬೆಂಗಳೂರು (ಪ್ಲೇಯಿಂಗ್ XI): ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ವಿಲ್ ಜಾಕ್ಸ್, ರಜತ್ ಪಾಟಿದಾರ್, ಕ್ಯಾಮೆರಾನ್ ಗ್ರೀನ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಮಹಿಪಾಲ್ ಲೊಮ್ರೋರ್, ಕರ್ಣ್ ಶರ್ಮಾ, ಲಾಕಿ ಫರ್ಗುಸನ್, ಯಶ್ ದಯಾಲ್, ಮೊಹಮ್ಮದ್ ಸಿರಾಜ್(Bibhash Lodh)

ಕೋಲ್ಕತ್ತಾ ನೈಟ್ ರೈಡರ್ಸ್ ಇಂಪ್ಯಾಕ್ಟ್ ಪ್ಲೇಯರ್ಸ್: ಸುಯಶ್ ಶರ್ಮಾ, ಅನುಕುಲ್ ರಾಯ್, ಮನೀಶ್ ಪಾಂಡೆ, ವೈಭವ್ ಅರೋರಾ, ರಹಮಾನುಲ್ಲಾ ಗುರ್ಬಾಜ್.
icon

(5 / 6)

ಕೋಲ್ಕತ್ತಾ ನೈಟ್ ರೈಡರ್ಸ್ ಇಂಪ್ಯಾಕ್ಟ್ ಪ್ಲೇಯರ್ಸ್: ಸುಯಶ್ ಶರ್ಮಾ, ಅನುಕುಲ್ ರಾಯ್, ಮನೀಶ್ ಪಾಂಡೆ, ವೈಭವ್ ಅರೋರಾ, ರಹಮಾನುಲ್ಲಾ ಗುರ್ಬಾಜ್.(PTI)

ರಾಯಲ್ ಚಾಲೆಂಜರ್ಸ್ ಬೆಂಗಳೂರು ಇಂಪ್ಯಾಕ್ಟ್ ಪ್ಲೇಯರ್ಸ್: ಸುಯೇಶ್ ಪ್ರಭುದೇಸಾಯಿ, ಅನುಜ್ ರಾವತ್, ಹಿಮಾಂಶು ಶರ್ಮಾ, ವಿಜಯ್‌ಕುಮಾರ್ ವೈಶಾಕ್, ಸ್ವಪ್ನಿಲ್ ಸಿಂಗ್
icon

(6 / 6)

ರಾಯಲ್ ಚಾಲೆಂಜರ್ಸ್ ಬೆಂಗಳೂರು ಇಂಪ್ಯಾಕ್ಟ್ ಪ್ಲೇಯರ್ಸ್: ಸುಯೇಶ್ ಪ್ರಭುದೇಸಾಯಿ, ಅನುಜ್ ರಾವತ್, ಹಿಮಾಂಶು ಶರ್ಮಾ, ವಿಜಯ್‌ಕುಮಾರ್ ವೈಶಾಕ್, ಸ್ವಪ್ನಿಲ್ ಸಿಂಗ್


IPL_Entry_Point

ಇತರ ಗ್ಯಾಲರಿಗಳು