ಭಾರತ-ಇಂಗ್ಲೆಂಡ್ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಅತಿ ಹೆಚ್ಚು ರನ್ ಸಿಡಿಸಿದ ಅಗ್ರ 5 ಬ್ಯಾಟರ್‌ಗಳಿವರು
- ಭಾರತ-ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದವರು ಯಾರು, ಎಷ್ಟು ರನ್ ಗಳಿಸಿದರು, ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದವರು ವಿವರ ಇಲ್ಲಿದೆ.
- ಭಾರತ-ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದವರು ಯಾರು, ಎಷ್ಟು ರನ್ ಗಳಿಸಿದರು, ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದವರು ವಿವರ ಇಲ್ಲಿದೆ.
(1 / 6)
ಟೀಂ ಇಂಡಿಯಾದ ಆರಂಭಿಕ ಹಾಗೂ ಯುವ ಬ್ಯಾಟರ್ ಯಶಸ್ವಿ ಜೈಸ್ವಾಲ್ ಇಂಗ್ಲೆಂಡ್ ವಿರುದ್ಧದ 5 ಟೆಸ್ಟ್ ಪಂದ್ಯಗಳ 9 ಇನ್ನಿಂಗ್ಸ್‌ಗಳಿಂದ 712 ರನ್ ಬಾರಿಸಿ ಅಗ್ರ ಸ್ಥಾನ ಪಡೆದರು. ಅಲ್ಲದೆ, ಸರಣಿ ಶ್ರೇಷ್ಠ ಪ್ರಶಸ್ತಿಗೂ ಭಾಜನರಾದರು.
(PTI)(2 / 6)
ಇಂಗ್ಲೆಂಡ್ ವಿರುದ್ಧದ 5 ಟೆಸ್ಟ್ ಪಂದ್ಯಗಳ ಸರಣಿಯಲ್ಲಿ ಟೀಂ ಇಂಡಿಯಾ ಪರ ಆರಂಭಿಕ ಬ್ಯಾಟರ್ ಜೈಸ್ವಾಲ್ ಅಬ್ಬರದ ಬ್ಯಾಟಿಂಗ್ ಪ್ರದರ್ಶನ ನೀಡಿದರು.
(AFP)(3 / 6)
ಭಾರತ ತಂಡದ ಮತ್ತೊಬ್ಬ ಪ್ರಮುಖ ಬ್ಯಾಟರ್ ಶುಭ್ಮನ್ ಗಿಲ್ 5 ಪಂದ್ಯಗಳ 9 ಇನ್ನಿಂಗ್ಸ್‌ಗಳಿಂದ 452 ರನ್ ಬಾರಿಸಿ ಹೆಚ್ಚು ರನ್ ಪಡೆದವರ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದ್ದಾರೆ.
(ANI)(4 / 6)
ಇಂಗ್ಲೆಂಡ್ ತಂಡದ ಆರಂಭಿಕ ಬ್ಯಾಟರ್ ಝಾಕ್ ಕ್ರಾಲಿ ಅವರು 10 ಇನ್ನಿಂಗ್ಸ್‌ಗಳಿಂದ 407 ರನ್ ಗಳಿಸಿ 3ನೇ ಸ್ಥಾನದಲ್ಲಿದ್ದಾರೆ.
(REUTERS)(5 / 6)
ಟೀಂ ಇಂಡಿಯಾದ ನಾಯಕ ರೋಹಿತ್ ಶರ್ಮಾ ಕೂಡ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಅಬ್ಬರಿಸಿದರು. ಇವರು 9 ಇನ್ನಿಂಗ್ಸ್‌ಗಳಿಂದ 400 ರನ್ ಭಾರಿಸುವ ಮೂಲಕ 4ನೇ ಸ್ಥಾನ ಪಡೆದರು. 5ನೇ ಹಾಗೂ ಕೊನೆಯ ಟೆಸ್ಟ್ ಪಂದ್ಯದ ಗೆಲುವಿನ ಬಳಿಕ ರೋಹಿತ್ ಶರ್ಮಾ ಬಿಸಿಸಿಐ ಕಾರ್ಯದರ್ಶಿ ಜೈಯ್ ಶಾ ಅವರಿಂದ ಟೋಫಿಯನ್ನು ಸ್ವೀಕರಿಸಿದರು.
(AFP)ಇತರ ಗ್ಯಾಲರಿಗಳು