WPL 2024: ಆರ್‌ಸಿಬಿ vs ಯುಪಿ ವಾರಿಯರ್ಸ್; ರೋಚಕ ಪಂದ್ಯದ ಲೈವ್ ಸ್ಟ್ರೀಮಿಂಗ್ ವಿವರ ಇಲ್ಲಿದೆ
- ಡಬ್ಲ್ಯೂಪಿಎಲ್ 2024ರ ಆವೃತ್ತಿಯ ಎರಡನೇ ಪಂದ್ಯದಲ್ಲಿ ಸ್ಮೃತಿ ಮಂಧಾನ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಯುಪಿ ವಾರಿಯರ್ಸ್ ವಿರುದ್ಧ ಕಣಕ್ಕಿಳಿಯಲಿದೆ. ಫೆಬ್ರವರಿ 24ರ ಶನಿವಾರದಂದು ಚಿನ್ನಸ್ವಾಮಿ ಮೈದಾನದಲ್ಲಿ ನಡೆಯಲಿರುವ ಪಂದ್ಯದ ಲೈವ್ ಸ್ಟ್ರೀಮಿಂಗ್ ವಿವರ ಇಲ್ಲಿದೆ.

(1 / 7)
ವಿಮೆನ್ಸ್ ಪ್ರೀಮಿಯರ್ ಲೀಗ್‌ನಲ್ಲಿ 2024ರ ಎರಡನೇ ಪಂದ್ಯದಲ್ಲಿ ಆರ್‌ಸಿಬಿ ಮತ್ತು ಯುಪಿ ವಾರಿಯರ್ಸ್ ಮುಖಾಮುಖಿಯಾಗುತ್ತಿವೆ. ಈ ಪಂದ್ಯವು ಫೆಬ್ರವರಿ 24ರ ಶನಿವಾರದಂದು ನಡೆಯಲಿದೆ. ಪಂದ್ಯವು ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ.
(AFP)(3 / 7)
ಆರ್‌ಸಿಬಿ ಮತ್ತು ಯುಪಿ ನಡುವಿನ ಮಹಿಳಾ ಪ್ರೀಮಿಯರ್ ಲೀಗ್ 2024ರ ಪಂದ್ಯವನ್ನು ಜಿಯೋ ಸಿನಿಮಾ ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ಲೈವ್ ಸ್ಟ್ರೀಮ್ ಮಾಡಲಾಗುತ್ತದೆ. ಇಲ್ಲಿ ಉಚಿತವಾಗಿ ವೀಕ್ಷಿಸಬಹುದು.
(AFP)(5 / 7)
ರಾಯಲ್ ಚಾಲೆಂಜರ್ಸ್ ಬೆಂಗಳೂರು ಸಂಭಾವ್ಯ ಆಡುವ ಬಳಗ: ಸೋಫಿ ಡಿವೈನ್, ಸ್ಮೃತಿ ಮಂಧಾನ (ನಾಯಕಿ), ಎಲ್ಲಿಸ್ ಪೆರ್ರಿ, ಸಬ್ಬಿನೇನಿ ಮೇಘನಾ, ರಿಚಾ ಘೋಷ್ (ವಿಕೆಟ್ ಕೀಪರ್), ನಡಿನ್ ಡಿ ಕ್ಲರ್ಕ್, ಸಿಮ್ರಾನ್ ಬಹದ್ದೂರ್, ಶ್ರೇಯಾಂಕಾ ಪಾಟೀಲ್, ಕೇಟ್ ಕ್ರಾಸ್, ಆಶಾ ಶೋಭನಾ, ರೇಣುಕಾ ಸಿಂಗ್.
(PTI)(6 / 7)
ಯುಪಿ ವಾರಿಯರ್ಜ್ ಸಂಭಾವ್ಯ ಆಡುವ ಬಳಗ: ತಹ್ಲಿಯಾ ಮೆಕ್‌ಗ್ರಾತ್, ಚಾಮರಿ ಅಥಾಪತ್ತು, ಅಲಿಸ್ಸಾ ಹೀಲಿ (ನಾಯಕಿ ಮತ್ತು ವಿಕೆಟ್ ಕೀಪರ್), ಕಿರಣ್ ನವಗಿರೆ, ಶ್ವೇತಾ ಸೆಹ್ರಾವತ್, ವೃಂದಾ ದಿನೇಶ್, ಸೈಮಾ ಠಾಕೋರ್, ಸೋಫಿ ಎಕ್ಲೆಸ್ಟನ್, ದೀಪ್ತಿ ಶರ್ಮಾ, ರಾಜೇಶ್ವರಿ ಗಾಯಕ್‌ವಾಡ್, ಅಂಜಲಿ ಸರ್ವಾನಿ.
(PTI)ಇತರ ಗ್ಯಾಲರಿಗಳು