ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಆರ್‌ಸಿಬಿ ವಿರುದ್ಧ ಟಾಸ್‌ ಗೆದ್ದ ರಾಜಸ್ಥಾನ್‌ ರಾಯಲ್ಸ್‌ ಚೇಸಿಂಗ್
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಆರ್‌ಸಿಬಿ ವಿರುದ್ಧ ಟಾಸ್‌ ಗೆದ್ದ ರಾಜಸ್ಥಾನ್‌ ರಾಯಲ್ಸ್‌ ಚೇಸಿಂಗ್

ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಆರ್‌ಸಿಬಿ ವಿರುದ್ಧ ಟಾಸ್‌ ಗೆದ್ದ ರಾಜಸ್ಥಾನ್‌ ರಾಯಲ್ಸ್‌ ಚೇಸಿಂಗ್

  • ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್‌ 2024ರ ಎಲಿಮನೇಟರ್‌ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಮತ್ತು ರಾಜಸ್ಥಾನ್‌ ರಾಯಲ್ಸ್‌ ತಂಡಗಳು ಮುಖಾಮುಖಿಯಾಗುತ್ತಿವೆ. ಪಂದ್ಯದಲ್ಲಿ ಟಾಸ್‌ ಗೆದ್ದ ಆರ್‌ಆರ್‌ ನಾಯಕ ಸಂಜು ಸ್ಯಾಮ್ಸನ್ ಚೇಸಿಂಗ್‌ ಆಯ್ಕೆ ಮಾಡಿಕೊಂಡಿದ್ದಾರೆ.

ರಾಜಸ್ಥಾನ್‌ ರಾಯಲ್ಸ್‌ ತಂಡಕ್ಕೆ ಶಿಮ್ರಾನ್‌ ಹೆಟ್ಮೆಯರ್‌ ಮರಳಿದ್ದಾರೆ.
icon

(1 / 6)

ರಾಜಸ್ಥಾನ್‌ ರಾಯಲ್ಸ್‌ ತಂಡಕ್ಕೆ ಶಿಮ್ರಾನ್‌ ಹೆಟ್ಮೆಯರ್‌ ಮರಳಿದ್ದಾರೆ.
(ANI)

ಆರ್‌ಸಿಬಿ ತಂಡದಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಲಾಗಿಲ್ಲ. ಸಿಎಸ್‌ಕೆ ವಿರುದ್ಧದ ಕೊನೆಯ ಪಂದ್ಯದಲ್ಲಿ ಕಣಕ್ಕಿಳಿದ ತಂಡವೇ ರಾಜಸ್ಥಾನ ವಿರುದ್ಧ ಕಣಕ್ಕಿಳಿಯಲಿದೆ.
icon

(2 / 6)

(AFP)

ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ಲೇಯಿಂಗ್ XI: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ರಜತ್ ಪಾಟೀದಾರ್, ಕ್ಯಾಮರೂನ್ ಗ್ರೀನ್, ಗ್ಲೆನ್ ಮ್ಯಾಕ್ಸ್‌ವೆಲ್, ದಿನೇಶ್ ಕಾರ್ತಿಕ್ (ವಿಕೆಟ್‌ ಕೀಪರ್), ಮಹಿಪಾಲ್ ಲೊಮ್ರರ್, ಕರ್ಣ್ ಶರ್ಮಾ, ಯಶ್ ದಯಾಳ್, ಮೊಹಮ್ಮದ್ ಸಿರಾಜ್, ಲಾಕಿ ಫರ್ಗುಸನ್
icon

(3 / 6)

ರಾಜಸ್ಥಾನ್ ರಾಯಲ್ಸ್ ಪ್ಲೇಯಿಂಗ್ XI: ಯಶಸ್ವಿ ಜೈಸ್ವಾಲ್, ಟಾಮ್ ಕೊಹ್ಲರ್-ಕ್ಯಾಡ್ಮೋರ್, ಸಂಜು ಸ್ಯಾಮ್ಸನ್ (ನಾಯಕ ಮತ್ತು ವಿಕೆಟ್‌ ಕೀಪರ್), ರಿಯಾನ್ ಪರಾಗ್, ಧ್ರುವ್ ಜುರೆಲ್, ರೋವ್ಮನ್ ಪೊವೆಲ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಅವೇಶ್ ಖಾನ್, ಸಂದೀಪ್ ಶರ್ಮಾ, ಯುಜ್ವೇಂದ್ರ ಚಾಹಲ್
icon

(4 / 6)

(PTI)

ರಾಜಸ್ಥಾನ್ ರಾಯಲ್ಸ್ ಇಂಪ್ಯಾಕ್ಟ್ ಆಟಗಾರರು: ಶುಭಂ ದುಬೆ, ಡೊನೊವನ್ ಫೆರೇರಾ, ನಾಂದ್ರೆ ಬರ್ಗರ್, ಶಿಮ್ರಾನ್ ಹೆಟ್ಮೆಯರ್, ತನುಷ್ ಕೋಟ್ಯಾನ್
icon

(5 / 6)

ರಾಯಲ್ ಚಾಲೆಂಜರ್ಸ್ ಬೆಂಗಳೂರು ಇಂಪ್ಯಾಕ್ಟ್ ಆಟಗಾರರು: ಸ್ವಪ್ನಿಲ್ ಸಿಂಗ್, ಅನುಜ್ ರಾವತ್, ಸುಯಶ್ ಪ್ರಭುದೇಸಾಯಿ, ವಿಜಯ್‌ಕುಮಾರ್ ವೈಶಾಕ್, ಹಿಮಾಂಶು ಶರ್ಮಾ
icon

(6 / 6)

(ANI )

ಇತರ ಗ್ಯಾಲರಿಗಳು