ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್‌ಸಿಬಿ ಕಳಪೆ ಸಾಧನೆ; ತವರಲ್ಲಿ ಹೆಚ್ಚು ಪಂದ್ಯ ಸೋತ ತಂಡ ಎಂಬ ಹಣೆಪಟ್ಟಿ
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್‌ಸಿಬಿ ಕಳಪೆ ಸಾಧನೆ; ತವರಲ್ಲಿ ಹೆಚ್ಚು ಪಂದ್ಯ ಸೋತ ತಂಡ ಎಂಬ ಹಣೆಪಟ್ಟಿ

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್‌ಸಿಬಿ ಕಳಪೆ ಸಾಧನೆ; ತವರಲ್ಲಿ ಹೆಚ್ಚು ಪಂದ್ಯ ಸೋತ ತಂಡ ಎಂಬ ಹಣೆಪಟ್ಟಿ

  • ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಅನಗತ್ಯ ದಾಖಲೆಯೊಂದಕ್ಕೆ ಸಾಕ್ಷಿಯಾಗಿದೆ. ತವರಿನಲ್ಲಿ 45ನೇ ಪಂದ್ಯವನ್ನು ಸೋತಿದೆ. ಇದರೊಂದಿಗೆ ಮೈದಾನವೊಂದರಲ್ಲಿ ಅತಿ ಹೆಚ್ಚು ಪಂದ್ಯಗಳನ್ನು ಸೋತ ತಂಡ ಎಂಬ ಕುಖ್ಯಾತಿಗೆ ಪಾತ್ರವಾಗಿದೆ. ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ ಸೋಲುವ ಮೂಲಕ ಅವರದ್ದೇ ದಾಖಲೆಯನ್ನು ಆರ್‌ಸಿಬಿ ಮುರಿದಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು: ಆರ್‌ಸಿಬಿ ತಂಡವು ತವರಿನಲ್ಲಿ 45ನೇ ಪಂದ್ಯವನ್ನು ಸೋತಿದೆ. ಇದರೊಂದಿಗೆ, ಆರ್‌ಸಿಬಿ ಒಂದೇ ಮೈದಾನದಲ್ಲಿ ಅತಿ ಹೆಚ್ಚು ಪಂದ್ಯಗಳನ್ನು ಸೋತ ತಂಡವಾಗಿದೆ. ಈ ಪಟ್ಟಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ದಾಖಲೆಯನ್ನೇ ಆರ್‌ಸಿಬಿ ಮುರಿದಿದೆ.
icon

(1 / 6)

(Surjeet Yadav)

ಡೆಲ್ಲಿ ಕ್ಯಾಪಿಟಲ್ಸ್ 2ನೇ ಸ್ಥಾನ: ಡೆಲ್ಲಿ ಕ್ಯಾಪಿಟಲ್ಸ್ ತಂಡ ತನ್ನ ತವರಿನಲ್ಲಿ 44 ಪಂದ್ಯಗಳಲ್ಲಿ ಸೋತ ದಾಖಲೆ ಹೊಂದಿದೆ.
icon

(2 / 6)

(PTI)

ಕೋಲ್ಕತಾ ನೈಟ್ ರೈಡರ್ಸ್: ಐತಿಹಾಸಿಕ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಹಾಲಿ ಚಾಂಪಿಯನ್ ಕೋಲ್ಕತ್ತಾ ನೈಟ್ ರೈಡರ್ಸ್ ಆಡಿದ 91 ಪಂದ್ಯಗಳಲ್ಲಿ 38 ಪಂದ್ಯಗಳಲ್ಲಿ ಸೋತಿದೆ. ಒಂದೇ ಮೈದಾನದಲ್ಲಿ ಅತಿ ಹೆಚ್ಚು ಸೋಲು ಕಂಡ ತಂಡಗಳ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ.
icon

(3 / 6)

(AP)

ಮುಂಬೈ ಇಂಡಿಯನ್ಸ್: ಮುಂಬೈ ಇಂಡಿಯನ್ಸ್ ತಂಡ ವಾಂಖೆಡೆ ಕ್ರೀಡಾಂಗಣದಲ್ಲಿ ಆಡಿದ 87 ಪಂದ್ಯಗಳಲ್ಲಿ 34 ಬಾರಿ ಸೋಲು ಕಂಡಿದೆ. ಈ ಪಟ್ಟಿಯಲ್ಲಿ ಎಂಐ ನಾಲ್ಕನೇ ಸ್ಥಾನದಲ್ಲಿದೆ.
icon

(4 / 6)

ಪಂಜಾಬ್ ಕಿಂಗ್ಸ್: ಪಂಜಾಬ್ ಕಿಂಗ್ಸ್ ತಂಡ ಮೊಹಾಲಿಯಲ್ಲಿ ಆಡಿದ 61 ಪಂದ್ಯಗಳಲ್ಲಿ 30ರಲ್ಲಿ ಸೋತಿದ್ದು, ಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ.
icon

(5 / 6)

(Surjeet)

ಏಪ್ರಿಲ್‌ 10ರಂದು ನಡೆದ ಪಂದ್ಯದಲ್ಲಿ ಆರ್‌ಸಿಬಿ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್‌ ತಂಡವು 6 ವಿಕೆಟ್‌ಗಳಿಂದ ಭರ್ಜರಿ ಜಯ ಸಾಧಿಸಿತು.
icon

(6 / 6)

ಏಪ್ರಿಲ್‌ 10ರಂದು ನಡೆದ ಪಂದ್ಯದಲ್ಲಿ ಆರ್‌ಸಿಬಿ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್‌ ತಂಡವು 6 ವಿಕೆಟ್‌ಗಳಿಂದ ಭರ್ಜರಿ ಜಯ ಸಾಧಿಸಿತು.
(Surjeet Yadav)

Jayaraj

TwittereMail
ಜಯರಾಜ್‌ ಅಮಿನ್: 'ಹಿಂದೂಸ್ತಾನ್ ಟೈಮ್ಸ್ ಕನ್ನಡ'ದಲ್ಲಿ ಸೀನಿಯರ್ ಕಂಟೆಂಟ್‌ ಪ್ರೊಡ್ಯೂಸರ್. ಕ್ರೀಡಾ (ಕ್ರಿಕೆಟ್) ವಿಭಾಗದಲ್ಲಿ ಕಾರ್ಯನಿರ್ವಹಣೆ. ಈಟಿವಿ ಭಾರತ್, ಇನ್‌ಶಾರ್ಟ್ಸ್‌ ವಿವಿಧ ವಿಭಾಗಗಳಲ್ಲಿ ಒಟ್ಟು 6 ವರ್ಷಗಳ ಅನುಭವ. ಕಲೆ, ಸಾಹಿತ್ಯ, ಭೂಗೋಳದ ಬಗ್ಗೆ ಹೆಚ್ಚು ಆಸಕ್ತಿ. ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸಮೀಪದ ಹೊಸಮೊಗ್ರು ನಿವಾಸಿ.

ಇತರ ಗ್ಯಾಲರಿಗಳು