ಲೋಕಸಭಾ ಚುನಾವಣೆ 2024: ಸಚಿನ್, ರಹಾನೆ, ಸೂರ್ಯಕುಮಾರ್ ಯಾದವ್ ಸೇರಿ ಕ್ರಿಕೆಟಿಗರಿಂದ ಮತದಾನ
- 2024ರ ಲೋಕಸಭಾ ಚುನಾವಣೆಯ ಐದನೇ ಹಂತದ ಮತನಾವು 2024ರ ಮೇ20ರಂದು ನಡೆಯುತ್ತಿದೆ. ಇದರಲ್ಲಿ ಮಹಾರಾಷ್ಟ್ರದ 13 ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ. ಇಂದು ಕ್ರಿಕೆಟಿಗರಾದ ಸಚಿನ್ ತೆಂಡೂಲ್ಕರ್, ಸುನಿಲ್ ಗವಾಸ್ಕರ್ ಮತ್ತು ಅಜಿಂಕ್ಯ ರಹಾನೆ ಸೇರಿದಂತೆ ಹಲವು ಕ್ರಿಕೆಟಿಗರು ಮುಂಬೈನಲ್ಲಿ ಹಕ್ಕು ಚಲಾಯಿಸಿದರು.

(1 / 6)
ಐದನೇ ಹಂತದಲ್ಲಿ ಲೋಕಸಭಾ ಚುನಾವಣೆಯಲ್ಲಿ ಆರು ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳ 49 ಸ್ಥಾನಗಳಿಗೆ ಮತದಾನ ನಡೆಯುತ್ತಿದೆ. ಮಹಾರಾಷ್ಟ್ರದ 13 ಸ್ಥಾನಗಳು ಇದರಲ್ಲಿ ಸೇರಿವೆ. ಹೀಗಾಗಿ ಮುಂಬೈನಲ್ಲಿ ಕ್ರಿಕೆಟಿಗರಾದ ಸಚಿನ್ ತೆಂಡೂಲ್ಕರ್, ಸುನಿಲ್ ಗವಾಸ್ಕರ್, ಅಜಿಂಕ್ಯ ರಹಾನೆ ಸೇರಿದಂತೆ ಮತದಾನದ ಹಕ್ಕನ್ನು ಚಲಾಯಿಸಿದರು.
(2 / 6)
ದಿಗ್ಗಜ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಅವರು ತಮ್ಮ ಮಗ ಅರ್ಜುನ್ ತೆಂಡೂಲ್ಕರ್ ಅವರೊಂದಿಗೆ ಮುಂಬೈನ ಮತಗಟ್ಟೆಯಲ್ಲಿ ಕಾಣಿಸಿಕೊಂಡರು.
(4 / 6)
ದಕ್ಷಿಣ ಮುಂಬೈನ ವರ್ಲಿ ನಿವಾಸಿ ಸುನಿಲ್ ಗವಾಸ್ಕರ್ ಕೂಡಾ ಮತ ಚಲಾಯಿಸಿದರು. ಮತ ಚಲಾಯಿಸಿದ ನಂತರ ಮಾತನಾಡಿದ ಗವಾಸ್ಕರ್, "ಮತದಾನದ ಹಕ್ಕನ್ನು ಹೊಂದಿರುವ ಪ್ರತಿಯೊಬ್ಬರೂ ಮತ ಚಲಾಯಿಸಬೇಕು," ಎಂದು ಹೇಳಿದರು.
ಇತರ ಗ್ಯಾಲರಿಗಳು