ಫೈನಲ್ ಟಿಕೆಟ್ ಕೊಡುವ ಪಂದ್ಯದಲ್ಲಿ ಸನ್‌ರೈಸರ್ಸ್ ವಿರುದ್ಧ ಟಾಸ್ ಗೆದ್ದ ರಾಜಸ್ಥಾನ್ ಫೀಲ್ಡಿಂಗ್ ಆಯ್ಕೆ
- ಐಪಿಎಲ್ 2024ರ ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಮತ್ತು ರಾಜಸ್ಥಾನ ರಾಯಲ್ಸ್ ತಂಡಗಳು ಮುಖಾಮುಖಿಯಾಗುತ್ತಿವೆ. ಫೈನಲ್ ಟಿಕೆಟ್ ನೀಡಲಿರುವ ಮಹತ್ವದ ಪಂದ್ಯದಲ್ಲಿ ಟಾಸ್ ಗೆದ್ದ ಆರ್‌ಆರ್ ನಾಯಕ ಸಂಜು ಸ್ಯಾಮ್ಸನ್ ಚೇಸಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

(1 / 6)
ಮಹತ್ವದ ಪಂದ್ಯಕ್ಕಾಗಿ ರಾಜಸ್ಥಾನ ತಂಡದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಆರ್‌ಸಿಬಿ ವಿರುದ್ಧದ ಕೊನೆಯ ಪಂದ್ಯದಲ್ಲಿ ಕಣಕ್ಕಿಳಿದ ತಂಡವೇ ಇಂದು ಕೂಡಾ ಆಡುತ್ತಿವೆ.(AFP)
(2 / 6)
ಅತ್ತ ಸನ್‌ರೈಸರ್ಸ್ ಹೈದರಾಬಾದ್ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದೆ. ಐಡೆನ್ ಮರ್ಕ್ರಾಮ್ ತಂಡಕ್ಕೆ ಮರಳಿದ್ದಾರೆ.(AFP)
(3 / 6)
ರಾಜಸ್ಥಾನ್ ರಾಯಲ್ಸ್ ಪ್ಲೇಯಿಂಗ್ XI: ಯಶಸ್ವಿ ಜೈಸ್ವಾಲ್, ಟಾಮ್ ಕೊಹ್ಲರ್-ಕ್ಯಾಡ್ಮೋರ್, ಸಂಜು ಸ್ಯಾಮ್ಸನ್ (ನಾಯಕ ಮತ್ತು ವಿಕೆಟ್ ಕೀಪರ್), ರಿಯಾನ್ ಪರಾಗ್, ಧ್ರುವ್ ಜುರೆಲ್, ರೋವ್ಮನ್ ಪೊವೆಲ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಅವೇಶ್ ಖಾನ್, ಸಂದೀಪ್ ಶರ್ಮಾ, ಯುಜ್ವೇಂದ್ರ ಚಹಾಲ್.(AFP)
(4 / 6)
ಸನ್‌ರೈಸರ್ಸ್ ಹೈದರಾಬಾದ್ ಪ್ಲೇಯಿಂಗ್ XI: ಟ್ರಾವಿಸ್ ಹೆಡ್, ಅಭಿಷೇಕ್ ಶರ್ಮಾ, ರಾಹುಲ್ ತ್ರಿಪಾಠಿ, ನಿತೀಶ್ ರೆಡ್ಡಿ, ಐಡೆನ್ ಮಾರ್ಕ್ರಾಮ್, ಹೆನ್ರಿಚ್ ಕ್ಲಾಸೆನ್ (ವಿಕೆಟ್ ಕೀಪರ್), ಅಬ್ದುಲ್ ಸಮದ್, ಪ್ಯಾಟ್ ಕಮಿನ್ಸ್ (ನಾಯಕ), ಭುವನೇಶ್ವರ್ ಕುಮಾರ್, ಜಯದೇವ್ ಉನದ್ಕತ್, ಟಿ ನಟರಾಜನ್.(AFP)
(5 / 6)
ಸನ್‌ರೈಸರ್ಸ್ ಹೈದರಾಬಾದ್ ಇಂಪ್ಯಾಕ್ಟ್ ಆಟಗಾರರು: ಉಮ್ರಾನ್ ಮಲಿಕ್, ಸನ್ವಿರ್ ಸಿಂಗ್, ಗ್ಲೆನ್ ಫಿಲಿಪ್ಸ್, ಮಯಾಂಕ್ ಮಾರ್ಕಾಂಡೆ, ಶಹಬಾಜ್ ಅಹ್ಮದ್.(PTI)
ಇತರ ಗ್ಯಾಲರಿಗಳು