ವಿದೇಶಿ ನೆಲದಲ್ಲಿ ಅತಿ ಹೆಚ್ಚು ಟೆಸ್ಟ್ ಶತಕ ಬಾರಿಸಿದ ಟಾಪ್-10 ವಿಶ್ವ ಶ್ರೇಷ್ಠ ಬ್ಯಾಟರ್ಗಳಿವರು; ಕೊಹ್ಲಿಗೂ ಉಂಟು ಸ್ಥಾನ!
ಟೆಸ್ಟ್ ಕ್ರಿಕೆಟ್ನಲ್ಲಿ ತಮ್ಮ ದೇಶದ ಹೊರಗೆ ಅತಿ ಹೆಚ್ಚು ಶತಕ ಬಾರಿಸಿದ ಟಾಪ್ 10 ಬ್ಯಾಟರ್ಗಳನ್ನು ನೋಡೋಣ. ಸದ್ಯ ಇತ್ತೀಚೆಗೆ ಟೆಸ್ಟ್ ಕ್ರಿಕೆಟ್ಗೆ ವಿದಾಯ ಘೋಷಿಸಿದ ವಿರಾಟ್ ಕೊಹ್ಲಿಗೆ ಯಾವ ಸ್ಥಾನ? ಇಲ್ಲಿದೆ ಉತ್ತರ.
(1 / 10)
ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ವಿದೇಶಿ ನೆಲದಲ್ಲಿ ಟೆಸ್ಟ್ ಕ್ರಿಕೆಟ್ನಲ್ಲಿ ಅತಿ ಹೆಚ್ಚು ಶತಕ ಬಾರಿಸಿದ ಹೆಗ್ಗಳಿಕೆ ಹೊಂದಿದ್ದಾರೆ. ಅವರ ಭಾರತದ ಹೊರಗೆ 29 ಶತಕ ಬಾರಿಸಿ ದಾಖಲೆ ನಿರ್ಮಿಸಿದ್ದಾರೆ. ಅವರು ತಮ್ಮ ಟೆಸ್ಟ್ ವೃತ್ತಿಜೀವನದಲ್ಲಿ 51 ಶತಕಗಳನ್ನು ಗಳಿಸಿದ್ದಾರೆ.
(2 / 10)
'ದಿ ವಾಲ್' ಮತ್ತು 'ಮಿಸ್ಟರ್ ಡಿಪೆಂಡೆಬಲ್' ಎಂದು ಕರೆಯಲ್ಪಡುವ ರಾಹುಲ್ ದ್ರಾವಿಡ್ ಎರಡನೇ ಸ್ಥಾನದಲ್ಲಿದ್ದಾರೆ. ಅವರು ವಿದೇಶಿ ನೆಲದಲ್ಲಿ 21 ಟೆಸ್ಟ್ ಶತಕ ಬಾರಿಸಿದ್ದಾರೆ.
(3 / 10)
ದಕ್ಷಿಣ ಆಫ್ರಿಕಾದ ಜಾಕ್ ಕಾಲಿಸ್ ವಿದೇಶಿ ನೆಲದಲ್ಲಿ ಅತಿ ಹೆಚ್ಚು ಟೆಸ್ಟ್ ಶತಕ ಬಾರಿಸಿದವರ ಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದ್ದಾರೆ. ತಮ್ಮ ದೇಶದಿಂದ ಹೊರಗೆ 20 ಸೆಂಚುರಿ ಚಚ್ಚಿದ್ದಾರೆ.
(4 / 10)
ವಿಶ್ವ ಶ್ರೇಷ್ಠ ಬ್ಯಾಟ್ಸ್ಮನ್ಗಳಲ್ಲಿ ಒಬ್ಬರಾದ ಸುನಿಲ್ ಗವಾಸ್ಕರ್ ವಿದೇಶಿ ನೆಲದಲ್ಲಿ 18 ಟೆಸ್ಟ್ ಶತಕ ಗಳಿಸಿದ್ದಾರೆ.
(7 / 10)
ವಿರಾಟ್ ಕೊಹ್ಲಿ ಅವರ ಸಮಕಾಲೀನ ಮತ್ತು ಆಸ್ಟ್ರೇಲಿಯಾದ ಬ್ಯಾಟರ್ ಸ್ಟೀವ್ ಸ್ಮಿತ್ ಕೂಡ ವಿದೇಶಿ ನೆಲದಲ್ಲಿ 17 ಶತಕ ಗಳಿಸಿದ್ದಾರೆ. ವಿದೇಶಿ ನೆಲದಲ್ಲಿ ಅತಿ ಹೆಚ್ಚು ಶತಕಗಳನ್ನು ಬಾರಿಸಿದ ಟಾಪ್ 10 ಬ್ಯಾಟ್ಸ್ಮನ್ಗಳ ಪಟ್ಟಿಯಲ್ಲಿ ಪ್ರಸ್ತುತ ಆಡುತ್ತಿರುವ ಏಕೈಕ ಆಟಗಾರ.
(8 / 10)
ವಿರಾಟ್ ಕೊಹ್ಲಿ ವಿದೇಶಿ ನೆಲದಲ್ಲಿ 16 ಟೆಸ್ಟ್ ಶತಕಗಳನ್ನು ಗಳಿಸಿದ್ದು, ಅವರು 8ನೇ ಸ್ಥಾನದಲ್ಲಿದ್ದಾರೆ.
(HT_PRINT)ಇತರ ಗ್ಯಾಲರಿಗಳು