ಟೆಸ್ಟ್ ಕ್ರಿಕೆಟ್ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಟಾಪ್-5 ಭಾರತದ ಬ್ಯಾಟರ್ಗಳಿವರು; ಕೊಹ್ಲಿ ಗಳಿಸಿದ ಸ್ಥಾನವೆಷ್ಟು?
ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ. ಟೆಸ್ಟ್ ಕ್ರಿಕೆಟ್ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಟಾಪ್ 5 ಭಾರತೀಯ ಬ್ಯಾಟ್ಸ್ಮನ್ಗಳ ಪಟ್ಟಿಯಲ್ಲಿ ಯಾರಿದ್ದಾರೆ ನೋಡೋಣ ಬನ್ನಿ.
(1 / 5)
ಸಚಿನ್ ತೆಂಡೂಲ್ಕರ್ - ಶ್ರೇಷ್ಠ ಬ್ಯಾಟ್ಸ್ಮನ್ ಸಚಿನ್ ತೆಂಡೂಲ್ಕರ್ ಭಾರತಕ್ಕಾಗಿ ಮಾತ್ರವಲ್ಲದೆ ವಿಶ್ವದಲ್ಲೇ ಅತಿ ಹೆಚ್ಚು ಟೆಸ್ಟ್ ರನ್ ಗಳಿಸಿದ್ದಾರೆ. ಅವರು 24 ವರ್ಷಗಳ ವೃತ್ತಿಜೀವನದಲ್ಲಿ 200 ಟೆಸ್ಟ್ ಪಂದ್ಯಗಳಲ್ಲಿ 53.78 ಸರಾಸರಿಯಲ್ಲಿ 15921 ರನ್ ಗಳಿಸಿದ್ದಾರೆ.
(2 / 5)
ಭಾರತದ ಮಾಜಿ ಬ್ಯಾಟರ್ ರಾಹುಲ್ ದ್ರಾವಿಡ್ ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ಅವರು ತಮ್ಮ ವೃತ್ತಿಜೀವನದಲ್ಲಿ 163 ಟೆಸ್ಟ್ ಪಂದ್ಯಗಳಲ್ಲಿ 13265 ರನ್ ಗಳಿಸಿದ್ದಾರೆ. ಅವರ ಸರಾಸರಿ 52.63 ಆಗಿತ್ತು.
(ICC)(3 / 5)
ಸುನಿಲ್ ಗವಾಸ್ಕರ್ 125 ಟೆಸ್ಟ್ ಪಂದ್ಯಗಳಲ್ಲಿ 51.12 ಸರಾಸರಿಯಲ್ಲಿ 10122 ರನ್ ಗಳಿಸಿದ್ದಾರೆ. ಟೆಸ್ಟ್ ಕ್ರಿಕೆಟ್ನಲ್ಲಿ 10,000 ರನ್ ಪೂರೈಸಿದ ಮೊದಲ ಬ್ಯಾಟರ್ ಗವಾಸ್ಕರ್.
(ICC)(4 / 5)
ಈ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ 4ನೇ ಸ್ಥಾನದಲ್ಲಿದ್ದಾರೆ. 123 ಟೆಸ್ಟ್ ಪಂದ್ಯಗಳಲ್ಲಿ 46.85ರ ಬ್ಯಾಟಿಂಗ್ ಸರಾಸರಿಯಲ್ಲಿ 9230 ರನ್ ಗಳಿಸಿದ್ದರು. ಕೊಹ್ಲಿ 2011ರಲ್ಲಿ ಟೆಸ್ಟ್ ಕ್ರಿಕೆಟ್ಗೆ ಪದಾರ್ಪಣೆ ಮಾಡಿದ್ದರು.
(X)ಇತರ ಗ್ಯಾಲರಿಗಳು