ವೈಜಾಗ್ನಲ್ಲಿ ಸಿಎಸ್ಕೆ ವಿರುದ್ಧ ಟಾಸ್ ಗೆದ್ದ ಡೆಲ್ಲಿ ಬ್ಯಾಟಿಂಗ್; ಪೃಥ್ವಿ ಶಾ, ಇಶಾಂತ್ಗೆ ತಂಡದಲ್ಲಿ ಸ್ಥಾನ
- DC vs CSK IPL 2024: ವಿಶಾಖಪಟ್ಟಣದ ಡಾ ವೈಎಸ್ ರಾಜಶೇಖರ ರೆಡ್ಡಿ ಮೈದಾನದಲ್ಲಿ ನಡೆಯುತ್ತಿರುವ ಐಪಿಎಲ್ನ 13ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
- DC vs CSK IPL 2024: ವಿಶಾಖಪಟ್ಟಣದ ಡಾ ವೈಎಸ್ ರಾಜಶೇಖರ ರೆಡ್ಡಿ ಮೈದಾನದಲ್ಲಿ ನಡೆಯುತ್ತಿರುವ ಐಪಿಎಲ್ನ 13ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
(1 / 8)
Toss Update: 17ನೇ ಆವೃತ್ತಿಯ ಐಪಿಎಲ್ನ 13ನೇ ಪಂದ್ಯದಲ್ಲಿ ಋತುರಾಜ್ ಗಾಯಕ್ವಾಡ್ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಟಾಸ್ ಗೆದ್ದಿರುವ ರಿಷಭ್ ಪಂತ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ವಿಶಾಖಪಟ್ಟಣದ ಡಾ ವೈಎಸ್ ರಾಜಶೇಖರರೆಡ್ಡಿ ಮೈದಾನದಲ್ಲಿ ಬೃಹತ್ ಟಾರ್ಗೆಟ್ ಸೆಟ್ ಮಾಡುವ ನಿರೀಕ್ಷೆ ಇದೆ.
(2 / 8)
Team Changes: ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ಎರಡು ಬದಲಾವಣೆಯಾಗಿದೆ. ಕುಲ್ದೀಪ್ ಯಾದವ್ ಗಾಯಗೊಂಡಿದ್ದು, ಅವರ ಜಾಗದಲ್ಲಿ ಪೃಥ್ವಿ ಶಾ ಆಡಲಿದ್ದಾರೆ. ರಿಕಿ ಭುಯಿ ಜಾಗಕ್ಕೆ ಗಾಯದಿಂದ ಚೇತರಿಸಿಕೊಂಡ ಇಶಾಂತ್ ಶರ್ಮಾ ತಂಡಕ್ಕೆ ಮರಳಿದ್ದಾರೆ. ಆದರೆ ಚೆನ್ನೈ ತಂಡದಲ್ಲಿ ಯಾವುದೇ ಬದಲಾವಣೆ ಇಲ್ಲ.(CSK-X)
(3 / 8)
Head to Head Record: ಡೆಲ್ಲಿ ಮತ್ತು ಸಿಎಸ್ಕೆ 29 ಐಪಿಎಲ್ ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಆ ಪೈಕಿ ಡಿಸಿ 10, ಚೆನ್ನೈ 19 ಗೆದ್ದಿದೆ.
(4 / 8)
Delhi Capitals Playing XI: ಪೃಥ್ವಿ ಶಾ, ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ರಿಷಭ್ ಪಂತ್ (ವಿಕೆಟ್ ಕೀಪರ್/ನಾಯಕ), ಟ್ರಿಸ್ಟಾನ್ ಸ್ಟಬ್ಸ್, ಅಭಿಷೇಕ್ ಪೊರೆಲ್, ಅಕ್ಸರ್ ಪಟೇಲ್, ಅನ್ರಿಚ್ ನೋಕಿಯಾ, ಮುಕೇಶ್ ಕುಮಾರ್, ಇಶಾಂತ್ ಶರ್ಮಾ, ಖಲೀಲ್ ಅಹ್ಮದ್(ANI)
(5 / 8)
Chennai Super Kings Playing XI: ಋತುರಾಜ್ ಗಾಯಕ್ವಾಡ್ (ನಾಯಕ), ರಚಿನ್ ರವೀಂದ್ರ, ಅಜಿಂಕ್ಯ ರಹಾನೆ, ಡೆರಿಲ್ ಮಿಚೆಲ್, ರವೀಂದ್ರ ಜಡೇಜಾ, ಸಮೀರ್ ರಿಜ್ವಿ, ಎಂಎಸ್ ಧೋನಿ (ವಿಕೆಟ್ ಕೀಪರ್), ದೀಪಕ್ ಚಹರ್, ತುಷಾರ್ ದೇಶಪಾಂಡೆ, ಮಥೀಶ ಪತಿರಾಣ, ಮುಸ್ತಾಫಿಜುರ್ ರೆಹಮಾನ್.(CSK-X)
(6 / 8)
Delhi Capitals Impact Players: ಸುಮಿತ್ ಕುಮಾರ್, ಕುಮಾರ್ ಕುಶಾಗ್ರಾ, ರಸಿಖ್ ದಾರ್ ಸಲಾಮ್, ಪ್ರವೀಣ್ ದುಬೆ, ಜೇಕ್ ಫ್ರೇಸರ್-ಮುಸ್ಗುರ್ಕ್.(ANI)
(7 / 8)
Chennai Super Kings Impact Players: ಶಿವಂ ದುಬೆ, ಶಾರ್ದೂಲ್ ಠಾಕೂರ್, ಶೇಖ್ ರಶೀದ್, ಮೊಯಿನ್ ಅಲಿ, ಮಿಚೆಲ್ ಸ್ಯಾಂಟ್ನರ್(ANI)
ಇತರ ಗ್ಯಾಲರಿಗಳು