ಕೆಕೆಆರ್ ವಿರುದ್ಧ ಟಾಸ್ ಗೆದ್ದ ಡೆಲ್ಲಿ ಬ್ಯಾಟಿಂಗ್ ಆಯ್ಕೆ; ಉಭಯ ತಂಡಗಳಲ್ಲೂ ಮಹತ್ವದ ಬದಲಾವಣೆ
Kolkata Knight Riders vs Delhi Capitals: 17ನೇ ಆವೃತ್ತಿಯ ಐಪಿಎಲ್ನ 47ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
(1 / 6)
ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯುತ್ತಿರುವ ಐಪಿಎಲ್ನ 47ನೇ ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ ನೇತೃತ್ವದ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ದ ರಿಷಭ್ ಪಂತ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
(AFP)(2 / 6)
ಉಭಯ ತಂಡಗಳು ಮಹತ್ವದ ಬದಲಾವಣೆಗಳಾಗಿವೆ. ಡೆಲ್ಲಿ ತಂಡದಲ್ಲಿ ಮುಕೇಶ್ ಕುಮಾರ್ ಬದಲಿಗೆ ರಸಿಕ್ ದಾರ್ ಸಲಾಂ ಆಗಮಿಸಿದ್ದಾರೆ. ಕೆಕೆಆರ್ ತಂಡಕ್ಕೆ ವೈಭವ್ ಆರೋರಾ ಮತ್ತು ಮಿಚೆಲ್ ಸ್ಟಾರ್ಕ್ ಮರಳಿದ್ದಾರೆ.
(PTI)(3 / 6)
ಡೆಲ್ಲಿ ಕ್ಯಾಪಿಟಲ್ಸ್ (ಪ್ಲೇಯಿಂಗ್ XI): ಪೃಥ್ವಿ ಶಾ, ಜೇಕ್ ಫ್ರೇಸರ್-ಮೆಕ್‌ಗುರ್ಕ್, ಅಭಿಷೇಕ್ ಪೊರೆಲ್, ಶಾಯ್ ಹೋಪ್, ರಿಷಭ್ ಪಂತ್ (ವಿಕೆಟ್ ಕೀಪರ್/ನಾಯಕ), ಟ್ರಿಸ್ಟಾನ್ ಸ್ಟಬ್ಸ್, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ರಸಿಖ್ ದಾರ್ ಸಲಾಂ, ಲಿಜಾದ್ ವಿಲಿಯಮ್ಸ್, ಖಲೀಲ್ ಅಹ್ಮದ್
(AFP)(4 / 6)
ಕೋಲ್ಕತ್ತಾ ನೈಟ್ ರೈಡರ್ಸ್ (ಪ್ಲೇಯಿಂಗ್ XI): ಫಿಲಿಪ್ ಸಾಲ್ಟ್ (ವಿಕೆಟ್ ಕೀಪರ್), ಸುನಿಲ್ ನರೈನ್, ವೆಂಕಟೇಶ್ ಅಯ್ಯರ್, ಶ್ರೇಯಸ್ ಅಯ್ಯರ್ (ನಾಯಕ), ಆಂಡ್ರೆ ರಸೆಲ್, ರಿಂಕು ಸಿಂಗ್, ರಮಣದೀಪ್ ಸಿಂಗ್, ಮಿಚೆಲ್ ಸ್ಟಾರ್ಕ್, ವೈಭವ್ ಅರೋರಾ, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ
(PTI)(5 / 6)
ದೆಹಲಿ ಕ್ಯಾಪಿಟಲ್ಸ್ ಇಂಪ್ಯಾಕ್ಟ್ ಪ್ಲೇಯರ್ಸ್: ಮುಕೇಶ್ ಕುಮಾರ್, ಪ್ರವೀಣ್ ದುಬೆ, ರಿಕಿ ಭುಯಿ, ಸುಮಿತ್ ಕುಮಾರ್, ಕುಮಾರ್ ಕುಶಾಗ್ರಾ
(PTI)ಇತರ ಗ್ಯಾಲರಿಗಳು