ರಾಜಸ್ಥಾನ ವಿರುದ್ಧ ಟಾಸ್‌ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್‌ ಫೀಲ್ಡಿಂಗ್‌ ಆಯ್ಕೆ; ಪಂತ್‌ ಬಳಗದಲ್ಲಿ ಎರಡು ಬದಲಾವಣೆ-delhi capitals win toss against rajasthan royals to field first in ipl 2024 rishabh pant sanju samson jaipur jra ,ಫೋಟೋ ಗ್ಯಾಲರಿ ಸುದ್ದಿ
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ರಾಜಸ್ಥಾನ ವಿರುದ್ಧ ಟಾಸ್‌ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್‌ ಫೀಲ್ಡಿಂಗ್‌ ಆಯ್ಕೆ; ಪಂತ್‌ ಬಳಗದಲ್ಲಿ ಎರಡು ಬದಲಾವಣೆ

ರಾಜಸ್ಥಾನ ವಿರುದ್ಧ ಟಾಸ್‌ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್‌ ಫೀಲ್ಡಿಂಗ್‌ ಆಯ್ಕೆ; ಪಂತ್‌ ಬಳಗದಲ್ಲಿ ಎರಡು ಬದಲಾವಣೆ

  • ಐಪಿಎಲ್‌ 2024ರ ಆವೃತ್ತಿಯ 9ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಎದುರಾಗುತ್ತಿವೆ. ಸಂಜು ಸ್ಯಾಮ್ಸನ್‌ ಪಡೆಯ ತವರು ಮೈದಾನ ಜೈಪುರದ ಸವಾಯಿ ಮಾನ್‌ಸಿಂಗ್‌ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ತಂಡ ಟಾಸ್‌ ಗೆದ್ದು ಬೌಲಿಂಗ್‌ ಆಯ್ಕೆ ಮಾಡಿಕೊಂಡಿದೆ.

ಡೆಲ್ಲಿ ಕ್ಯಾಪಿಟಲ್ಸ್‌ ನಾಯಕ ರಿಷಬ್‌ ಪಂತ್‌ ಚೇಸಿಂಗ್‌ ಆಯ್ಕೆ ಮಾಡಿಕೊಂಡಿದ್ದಾರೆ. ತಂಡದಲ್ಲಿ ಎರಡು ಬದಲಾವಣೆ ಮಾಡಲಾಗಿದ್ದು, ಇಶಾನ್‌ ಕಿಶನ್‌ ಗಾಯದಿಂದ ಹೊರಬಿದ್ದಿದ್ದಾರೆ. ಇದೇ ವೇಳೆ ಶಾಯ್‌ ಹೋಪ್‌ ಕೂಡಾ ಹೊರಬಿದ್ದಿದ್ದು, ಅನ್ರಿಚ್ ನಾರ್ಟ್ಜೆ ಮತ್ತು ಮುಖೇಶ್ ಕುಮಾರ್ ತಂಡ ಸೇರಿಕೊಂಡಿದ್ದಾರೆ.
icon

(1 / 6)

ಡೆಲ್ಲಿ ಕ್ಯಾಪಿಟಲ್ಸ್‌ ನಾಯಕ ರಿಷಬ್‌ ಪಂತ್‌ ಚೇಸಿಂಗ್‌ ಆಯ್ಕೆ ಮಾಡಿಕೊಂಡಿದ್ದಾರೆ. ತಂಡದಲ್ಲಿ ಎರಡು ಬದಲಾವಣೆ ಮಾಡಲಾಗಿದ್ದು, ಇಶಾನ್‌ ಕಿಶನ್‌ ಗಾಯದಿಂದ ಹೊರಬಿದ್ದಿದ್ದಾರೆ. ಇದೇ ವೇಳೆ ಶಾಯ್‌ ಹೋಪ್‌ ಕೂಡಾ ಹೊರಬಿದ್ದಿದ್ದು, ಅನ್ರಿಚ್ ನಾರ್ಟ್ಜೆ ಮತ್ತು ಮುಖೇಶ್ ಕುಮಾರ್ ತಂಡ ಸೇರಿಕೊಂಡಿದ್ದಾರೆ.(AFP)

ರಾಜಸ್ಥಾನ ರಾಯಲ್ಸ್‌ ತಂಡವು ಯಾವುದೇ ಬದಲಾವಣೆ ಮಾಡಿಲ್ಲ. ಕಳೆದ ಪಂದ್ಯದಲ್ಲಿ ಕಣಕ್ಕಿಳಿದ ತಂಡವೇ ಇಂದು ಕೂಡಾ ಆಡುತ್ತಿದೆ.
icon

(2 / 6)

ರಾಜಸ್ಥಾನ ರಾಯಲ್ಸ್‌ ತಂಡವು ಯಾವುದೇ ಬದಲಾವಣೆ ಮಾಡಿಲ್ಲ. ಕಳೆದ ಪಂದ್ಯದಲ್ಲಿ ಕಣಕ್ಕಿಳಿದ ತಂಡವೇ ಇಂದು ಕೂಡಾ ಆಡುತ್ತಿದೆ.(ANI)

ಡೆಲ್ಲಿ ಕ್ಯಾಪಿಟಲ್ಸ್ ಆಡುವ ಬಳಗ: ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ರಿಕಿ ಭುಯಿ, ರಿಷಬ್ ಪಂತ್ (ನಾಯಕ), ಟ್ರಿಸ್ಟಾನ್ ಸ್ಟಬ್ಸ್, ಅಕ್ಷರ್ ಪಟೇಲ್, ಸುಮಿತ್ ಕುಮಾರ್, ಕುಲ್ದೀಪ್ ಯಾದವ್, ಅನ್ರಿಚ್ ನಾರ್ಟ್ಜೆ, ಖಲೀಲ್ ಅಹ್ಮದ್, ಮುಖೇಶ್ ಕುಮಾರ್. 
icon

(3 / 6)

ಡೆಲ್ಲಿ ಕ್ಯಾಪಿಟಲ್ಸ್ ಆಡುವ ಬಳಗ: ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ರಿಕಿ ಭುಯಿ, ರಿಷಬ್ ಪಂತ್ (ನಾಯಕ), ಟ್ರಿಸ್ಟಾನ್ ಸ್ಟಬ್ಸ್, ಅಕ್ಷರ್ ಪಟೇಲ್, ಸುಮಿತ್ ಕುಮಾರ್, ಕುಲ್ದೀಪ್ ಯಾದವ್, ಅನ್ರಿಚ್ ನಾರ್ಟ್ಜೆ, ಖಲೀಲ್ ಅಹ್ಮದ್, ಮುಖೇಶ್ ಕುಮಾರ್. (AFP)

ರಾಜಸ್ಥಾನ ರಾಯಲ್ಸ್‌ ಆಡುವ ಬಳಗ: ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್ (ನಾಯಕ), ರಿಯಾನ್ ಪರಾಗ್, ಶಿಮ್ರಾನ್ ಹೆಟ್ಮೆಯರ್, ಧ್ರುವ್ ಜುರೆಲ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಯುಜ್ವೇಂದ್ರ ಚಾಹಲ್, ಸಂದೀಪ್ ಶರ್ಮಾ, ಆವೇಶ್ ಖಾನ್.
icon

(4 / 6)

ರಾಜಸ್ಥಾನ ರಾಯಲ್ಸ್‌ ಆಡುವ ಬಳಗ: ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್ (ನಾಯಕ), ರಿಯಾನ್ ಪರಾಗ್, ಶಿಮ್ರಾನ್ ಹೆಟ್ಮೆಯರ್, ಧ್ರುವ್ ಜುರೆಲ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಯುಜ್ವೇಂದ್ರ ಚಾಹಲ್, ಸಂದೀಪ್ ಶರ್ಮಾ, ಆವೇಶ್ ಖಾನ್.(ANI)

ರಾಜಸ್ಥಾನ್ ರಾಯಲ್ಸ್ ಸಬ್ಸ್: ರೋವ್ಮನ್ ಪೊವೆಲ್, ನಾಂದ್ರೆ ಬರ್ಗರ್, ತನುಷ್ ಕೋಟ್ಯಾನ್, ಶುಭಂ ದುಬೆ, ಕುಲ್ದೀಪ್ ಸೇನ್
icon

(5 / 6)

ರಾಜಸ್ಥಾನ್ ರಾಯಲ್ಸ್ ಸಬ್ಸ್: ರೋವ್ಮನ್ ಪೊವೆಲ್, ನಾಂದ್ರೆ ಬರ್ಗರ್, ತನುಷ್ ಕೋಟ್ಯಾನ್, ಶುಭಂ ದುಬೆ, ಕುಲ್ದೀಪ್ ಸೇನ್(ANI)

ಡೆಲ್ಲಿ ಕ್ಯಾಪಿಟಲ್ಸ್‌ ಇಂಪ್ಯಾಕ್ಟ್‌ ಪ್ಲೇಯರ್ಸ್: ಅಭಿಷೇಕ್ ಪೊರೆಲ್, ಜೇಕ್ ಫ್ರೇಸರ್-ಮ್ಯಾಕ್‌ಗುರ್ಕ್, ಪ್ರವೀಣ್ ದುಬೆ, ಕುಮಾರ್ ಕುಶ್ಗಾರ, ರಸಿಖ್ ದಾರ್
icon

(6 / 6)

ಡೆಲ್ಲಿ ಕ್ಯಾಪಿಟಲ್ಸ್‌ ಇಂಪ್ಯಾಕ್ಟ್‌ ಪ್ಲೇಯರ್ಸ್: ಅಭಿಷೇಕ್ ಪೊರೆಲ್, ಜೇಕ್ ಫ್ರೇಸರ್-ಮ್ಯಾಕ್‌ಗುರ್ಕ್, ಪ್ರವೀಣ್ ದುಬೆ, ಕುಮಾರ್ ಕುಶ್ಗಾರ, ರಸಿಖ್ ದಾರ್(AFP)


ಇತರ ಗ್ಯಾಲರಿಗಳು