ಆಷಾಢ ಮಾಸದ 3ನೇ ಶುಕ್ರವಾರ: ನಾಡಿನ ಅದಿದೇವತೆ ಚಾಮುಂಡೇಶ್ವರಿ ದೇವಿ ದರ್ಶನಕ್ಕೆ ಹರಿದು ಬಂದ ಭಕ್ತ ಸಾಗರ; ಫೋಟೊಸ್
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಆಷಾಢ ಮಾಸದ 3ನೇ ಶುಕ್ರವಾರ: ನಾಡಿನ ಅದಿದೇವತೆ ಚಾಮುಂಡೇಶ್ವರಿ ದೇವಿ ದರ್ಶನಕ್ಕೆ ಹರಿದು ಬಂದ ಭಕ್ತ ಸಾಗರ; ಫೋಟೊಸ್

ಆಷಾಢ ಮಾಸದ 3ನೇ ಶುಕ್ರವಾರ: ನಾಡಿನ ಅದಿದೇವತೆ ಚಾಮುಂಡೇಶ್ವರಿ ದೇವಿ ದರ್ಶನಕ್ಕೆ ಹರಿದು ಬಂದ ಭಕ್ತ ಸಾಗರ; ಫೋಟೊಸ್

  • ಆಷಾಢ ಮಾಸದ ಮೂರನೇ ಶುಕ್ರವಾರ (ಜುಲೈ 26) ನಾಡಿನ ಅದಿದೇವತೆ ಚಾಮುಂಡೇಶ್ವರಿ ದೇವಿಯ ಸನ್ನಿಧಾನಕ್ಕೆ ಭಕ್ತ ಸಾಗರ ಹರಿದು ಬಂದಿದ್ದು, ದೇವಿಯ ದರ್ಶನ ಪಡೆದಿದ್ದಾರೆ. ಅದರ ಫೋಟೊಸ್ ಇಲ್ಲಿದೆ.

ಇಂದು (ಜುಲೈ 26) ಮೂರನೇ ಆಷಾಢ ಮಾಸದ ಶುಕ್ರವಾರ ಹಿನ್ನೆಲೆಯಲ್ಲಿ ತಾಯಿ ಚಾಮುಂಡಿ ದರ್ಶನಕ್ಕೆ ನೂರಾರು ಭಕ್ತರ ದಂಡೇ ಆಗಮಿಸಿತ್ತು. 
icon

(1 / 7)

ಮುಂಜಾನೆಯಿಂದಲೇ ಸರತಿ ಸಾಲಿನಲ್ಲಿ ಭಕ್ತರು ಚಾಮುಂಡಿ ತಾಯಿಯ ದರ್ಶನ ಪಡೆದರು. ಬೆಳಿಗ್ಗೆಯಿಂದ ರಾತ್ರಿಯವರೆಗೂ ತಾಯಿಯ ದರ್ಶನಕ್ಕೆ ಅವಕಾಶ.
icon

(2 / 7)

ದೇವಾಲಯದ ಆವರಣದಲ್ಲೂ ವಿವಿಧ ಬಗೆಯ ಹೂವುಗಳಿಂದ ಅಲಂಕಾರ ಮಾಡಲಾಗಿತ್ತು.
icon

(3 / 7)

ದೇವಾಲಯದ ಆವರಣದಲ್ಲೂ ವಿವಿಧ ಬಗೆಯ ಹೂವುಗಳಿಂದ ಅಲಂಕಾರ ಮಾಡಲಾಗಿತ್ತು.

ಅಷಾಢದ ಮೂರನೇ ಶುಕ್ರವಾರ ಹಿನ್ನೆಲೆಯಲ್ಲಿ ಚಾಮುಂಡೇಶ್ವರಿ ದೇವಾಲಯಕ್ಕೆ ನಾಗಲಕ್ಷ್ಮಿ ಅಲಂಕಾರ ಮಾಡಲಾಗಿತ್ತು.
icon

(4 / 7)

ದೇವಿಯ ದರ್ಶನಕ್ಕೆ ಬರುವ ಭಕ್ತರಿಗೆ ಯಾವುದೇ ಅನಾನುಕೂಲವಾಗದಂತೆ ಜಿಲ್ಲಾಡಳಿತ ಸೂಕ್ತ ಕ್ರಮಗಳನ್ನು ಕೈಗೊಂಡಿತ್ತು.
icon

(5 / 7)

ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವಿ ಚಾಮುಂಡೇಶ್ವರಿ ದರ್ಶನ ಪಡೆದರು. ದೊಡ್ಡ ಕ್ಯೂ ಗಳು ಇದ್ದ ಕಾರಣ ಕೆಲವರು ದೇವಾಲಯದ ಹೊರಗಡೆಯಿಂದಲೇ ದೇವಿಗೆ ನಮಿಸಿದರು. 
icon

(6 / 7)

ನಮಗೂ ಸ್ಪೋರ್ಟ್ಸ್ ಅಂದ್ರೆ ಪ್ರಾಣ, ಕ್ರಿಕೆಟ್ ಅಂದ್ರೆ ಇಷ್ಟ. ಕ್ರಿಕೆಟ್, ಕಬಡ್ಡಿ, ಫುಟ್‌ಬಾಲ್, ಚೆಸ್, ಬ್ಯಾಡ್ಮಿಂಟನ್, ಕೊಕ್ಕೊ… ಕ್ರೀಡಾಲೋಕದ ಸಮಗ್ರ ಮಾಹಿತಿ ಇಲ್ಲಿದೆ. ಸುದ್ದಿಯ ಜೊತೆಗೆ ಫೋಟೊ ಗ್ಯಾಲರಿ, ವೆಸ್‌ಸ್ಟೋರಿ, ವಿಡಿಯೊಗಳೂ ಇರುತ್ತವೆ.
icon

(7 / 7)

ಇತರ ಗ್ಯಾಲರಿಗಳು