Dr. Veerendra Heggade: ಮಕ್ಕಳು, ಮೊಮ್ಮಕ್ಕಳೊಂದಿಗೆ ‘ಕಾಂತಾರ’ ಸಿನಿಮಾ ವೀಕ್ಷಿಸಿದ ಡಾ. ವೀರೇಂದ್ರ ಹೆಗ್ಗಡೆ, ಚಿತ್ರದ ಬಗ್ಗೆ ಏನಂದ್ರು?
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  Dr. Veerendra Heggade: ಮಕ್ಕಳು, ಮೊಮ್ಮಕ್ಕಳೊಂದಿಗೆ ‘ಕಾಂತಾರ’ ಸಿನಿಮಾ ವೀಕ್ಷಿಸಿದ ಡಾ. ವೀರೇಂದ್ರ ಹೆಗ್ಗಡೆ, ಚಿತ್ರದ ಬಗ್ಗೆ ಏನಂದ್ರು?

Dr. Veerendra Heggade: ಮಕ್ಕಳು, ಮೊಮ್ಮಕ್ಕಳೊಂದಿಗೆ ‘ಕಾಂತಾರ’ ಸಿನಿಮಾ ವೀಕ್ಷಿಸಿದ ಡಾ. ವೀರೇಂದ್ರ ಹೆಗ್ಗಡೆ, ಚಿತ್ರದ ಬಗ್ಗೆ ಏನಂದ್ರು?

  • ದೇಶದ ಎಲ್ಲ ಕಡೆಯಿಂದ ಮೆಚ್ಚುಗೆಯ ಮಹಾಪೂರವನ್ನು ಪಡೆದುಕೊಳ್ಳುತ್ತಿರುವ ರಿಷಬ್‌ ಶೆಟ್ಟಿ ನಟನೆ ಮತ್ತು ನಿರ್ದೇಶನದ ‘ಕಾಂತಾರ’ ಸಿನಿಮಾವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ವೀರೇಂದ್ರ ಹೆಗ್ಗಡೆ ಅವರು ವೀಕ್ಷಣೆ ಮಾಡಿದ್ದಾರೆ. ಮಕ್ಕಳು, ಮೊಮ್ಮಕ್ಕಳೊಂದಿಗೆ ಮಂಗಳೂರಿನ ಪ್ರಭಾತ್‌ ಚಿತ್ರಮಂದಿರದಲ್ಲಿ ಸಿನಿಮಾ ನೋಡಿದ್ದಾರೆ. ಚಿತ್ರ ಮೂಡಿಬಂದಿರುವ ರೀತಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ರಿಷಬ್‌ ಶೆಟ್ಟಿ ನಟನೆ ಮತ್ತು ನಿರ್ದೇಶನದ ‘ಕಾಂತಾರ’ ಸಿನಿಮಾವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ವೀರೇಂದ್ರ ಹೆಗ್ಗಡೆ ಅವರು ವೀಕ್ಷಣೆ ಮಾಡಿದ್ದಾರೆ.
icon

(1 / 4)

ಸಿನಿಮಾ ವೀಕ್ಷಣೆಗೆ ಆಗಮಿಸುತ್ತಿದ್ದಂತೆ, ಡಾ. ವೀರೇಂದ್ರ ಹೆಗ್ಗಡೆ ಅವರನ್ನು ಚಿತ್ರಮಂದಿರದಲ್ಲಿಯೇ ಆತ್ಮೀಯವಾಗಿ ಬರಮಾಡಿಕೊಂಡು ಸನ್ಮಾನಿಸಲಾಯಿತು.
icon

(2 / 4)

ಮಕ್ಕಳು, ಮೊಮ್ಮಕ್ಕಳೊಂದಿಗೆ ಮಂಗಳೂರಿನ ಪ್ರಭಾತ್‌ ಚಿತ್ರಮಂದಿರದಲ್ಲಿ ಸಂಜೆ 7 ಗಂಟೆಯ ಶೋಗೆ ತೆರಳಿ ಸಿನಿಮಾ ನೋಡಿದ್ದಾರೆ.
icon

(3 / 4)

ದೇಶವ್ಯಾಪಿ ಮೆಚ್ಚುಗೆ ಪಡೆದಿರುವ ಕಾಂತಾರ ಸಿನಿಮಾ ಬಗ್ಗೆ ಮತ್ತು ಈ ಸಿನಿಮಾದ ಪ್ರಧಾನ ವಿಷಯ ವಸ್ತು ದಕ್ಷಿಣ ಕನ್ನಡದ ಭೂತಕೋಲದ ಬಗ್ಗೆಯೂ ವೀರೇಂದ್ರ ಹೆಗ್ಗಡೆ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ,
icon

(4 / 4)

ಇತರ ಗ್ಯಾಲರಿಗಳು