ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  2nd Puc Result: ಇದೇ ವಾರದಲ್ಲೇ ದ್ವಿತೀಯ ಪಿಯುಸಿ ಫಲಿತಾಂಶ ಸಾಧ್ಯತೆ; ರಿಸಲ್ಟ್ ನೋಡುವುದು ಹೇಗೆ? ಲಿಂಕ್ ಸಹಿತ ವಿವರ

2nd PUC Result: ಇದೇ ವಾರದಲ್ಲೇ ದ್ವಿತೀಯ ಪಿಯುಸಿ ಫಲಿತಾಂಶ ಸಾಧ್ಯತೆ; ರಿಸಲ್ಟ್ ನೋಡುವುದು ಹೇಗೆ? ಲಿಂಕ್ ಸಹಿತ ವಿವರ

  • ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಏಪ್ರಿಲ್ 14ರೊಳಗೆ ಪ್ರಕಟವಾಗುವ ಸಾಧ್ಯತೆ ಇದೆ. ಫಲಿತಾಂಶವನ್ನು ಯಾವ ವೆಬ್‌ಸೈಟ್‌ನಲ್ಲಿ ನೋಡುವುದು ಮತ್ತು ಹೇಗೆ ಅನ್ನೋದನ್ನು ಇಲ್ಲಿ ತಿಳಿಯಿರಿ.

 ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ದ್ವಿತೀಯ ಪಿಯುಸಿ ಫಲಿತಾಂಶವನ್ನು ಇದೇ ವಾರದಲ್ಲಿ ಪ್ರಕಟಿಸುವ ನಿರೀಕ್ಷೆ ಇದೆ. ಲಭ್ಯವಿರುವ ಮಾಹಿತಿ ಪ್ರಕಾರ ಏಪ್ರಿಲ್ 9 ರಿಂದ 14 ರೊಳಗೆ ಫಲಿತಾಂಶ ಘೋಷಣೆಯಾಗಿರುವ ಸಾಧ್ಯತೆ ಇದೆ.(HT File)
icon

(1 / 7)

ಕರ್ನಾಟಕದ ಸುಮಾರು 7 ಲಕ್ಷ ವಿದ್ಯಾರ್ಥಿಗಳು 2024ರ ಮಾರ್ಚ್ 1 ರಿಂದ 23ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಬರೆದಿದ್ದಾರೆ. ಮಾರ್ಚ್ 25 ರಿಂದ ಮೌಲ್ಯಮಾಪನ ಆರಂಭವಾಗಿತ್ತು.
icon

(2 / 7)

ದ್ವಿತೀಯ ಪಿಯುಸಿ ಫಲಿತಾಂಶ ಹಾಗೂ ಇತರೆ ಅಪ್ಡೇಟ್‌ಗಳಿಗಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಅಧಿಕೃತ ವೆಬ್‌ಸೈಟ್ kseab.karnataka.gov.in ಭೇಟಿ ನೀಡಿ. (HT File)
icon

(3 / 7)

ಶಿಕ್ಷಣ ಇಲಾಖೆಗೆ ಸಂಬಂಧಿಸಿದ ಜಾಲತಾಣದಲ್ಲಿ ಫಲಿತಾಂಶವನ್ನು ನೋಡಲು ಪರೀಕ್ಷಾ ನೋಂದಣಿ ಸಂಖ್ಯೆ ಮತ್ತು ವಿಷಯ ಸಂಯೋಜನೆ ಸ್ಟ್ರೀಮ್ ವಿವರ ನಮೂದಿಸಬೇಕು
icon

(4 / 7)

ದ್ವಿತೀಯ ಪಿಯುಸಿ ಫಲಿತಾಂಶ ಹಾಗೂ ಇತರೆ ಅಪ್ಡೇಟ್‌ಗಳಿಗಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಅಧಿಕೃತ ವೆಬ್‌ಸೈಟ್ kseab.karnataka.gov.in ಭೇಟಿ ನೀಡಿ. (AFP File)
icon

(5 / 7)

ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಕೆಎಸ್‌ಇಎಬಿ ಹೆಸರಿನಲ್ಲಿ ನಕಲಿ ಮಾಧ್ಯಮ ಹೇಳಿಕೆಗಳು ಹರಿದಾಡುತ್ತಿವೆ. ಏಪ್ರಿಲ್ 3 ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಎಂಬ ಸುದ್ದಿ ಸುಳ್ಳು ಎಂಬುದ ಕೆಎಸ್‌ಇಎಬಿ ಸ್ಪಷ್ಟಪಡಿಸಿತ್ತು. (Getty Images/iStockPhoto)
icon

(6 / 7)

ಆಹಾರ, ಆರೋಗ್ಯ, ಫ್ಯಾಷನ್, ಮಕ್ಕಳ ಕಾಳಜಿ, ದಾಂಪತ್ಯ, ಲವ್, ರಿಲೇಷನ್‌ಶಿಪ್‌… ಬದುಕಿನ ಖುಷಿ ಹೆಚ್ಚಿಸುವ ಎಷ್ಟೋ ವಿಷಯಗಳು ಇಲ್ಲಿವೆ. ದಿನಕ್ಕೊಮ್ಮೆ ಇಲ್ಲಿಗೆ ಬನ್ನಿ, ಪಾಸಿಟಿವ್ ಎನರ್ಜಿ ಫೀಲ್ ಮಾಡಿ.
icon

(7 / 7)

IPL_Entry_Point

ಇತರ ಗ್ಯಾಲರಿಗಳು