ಫೆಂಗ್ ಶೂಯಿ: ಹಣಕ್ಕೆ ಸಂಬಂಧಿಸಿದ ಸಮಸ್ಯೆಗಳಿಗೆ ಪರಿಹಾರ ಪಡೆಯಲು ಈ 7 ಕೆಲಸಗಳನ್ನು ಮಾಡಿ
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಫೆಂಗ್ ಶೂಯಿ: ಹಣಕ್ಕೆ ಸಂಬಂಧಿಸಿದ ಸಮಸ್ಯೆಗಳಿಗೆ ಪರಿಹಾರ ಪಡೆಯಲು ಈ 7 ಕೆಲಸಗಳನ್ನು ಮಾಡಿ

ಫೆಂಗ್ ಶೂಯಿ: ಹಣಕ್ಕೆ ಸಂಬಂಧಿಸಿದ ಸಮಸ್ಯೆಗಳಿಗೆ ಪರಿಹಾರ ಪಡೆಯಲು ಈ 7 ಕೆಲಸಗಳನ್ನು ಮಾಡಿ

ಫೆಂಗ್ ಶೂಯಿ ಪ್ರಕಾರ ಕೆಲವೊಂದು ವಸ್ತುಗಳು ಮನೆಯ ಸೌಂದರ್ಯ ಹೆಚ್ಚಿಸುವುದರ ಜೊತೆಗೆ ವಾಸ್ತು ದೋಷಗಳ ಪರಿಣಾಮವನ್ನು ಕಡಿಮೆ ಮಾಡುತ್ತವೆ. ಹಣಕ್ಕೆ ಸಂಬಂಧಿಸಿದ ಸಮಸ್ಯೆಗಳಿಗಾಗಿ ಈ ಫೆಂಗ್ ಶೂಯಿ ಪರಿಹಾರಗಳನ್ನು ಪ್ರಯತ್ನಿಸಿ ನೋಡಿ.

ಫೆಂಗ್ ಶೂಯಿ ಪರಿಹಾರಗಳು: ಫೆಂಗ್ ಶೂಯಿಯನ್ನು ಚೀನಿ ವಾಸ್ತು ಶಾಸ್ತ್ರವಾಗಿ ನೋಡಲಾಗುತ್ತದೆ. ಫೆಂಗ್ ಶೂಯಿಯಲ್ಲಿ ಅನೇಕ ವಿಷಯಗಳನ್ನು ಉಲ್ಲೇಖಿಸಲಾಗಿದೆ, ಫೆಂಗೂ ಶೂಯಿಯಲ್ಲಿ ಹೇಳಲಾಗುವ ಕೆಲವೊಂದು ವಸ್ತುಗಳು ಮನೆಯ ಸೌಂದರ್ಯವನ್ನು ಹೆಚ್ಚಿಸುತ್ತದೆ. ಜೊತೆಗೆ ವಾಸ್ತು ದೋಷಗಳ ಪರಿಣಾಮವನ್ನು ಕಡಿಮೆ ಮಾಡುತ್ತದೆ. ನಿಮ್ಮ ಜೀವನದಲ್ಲಿ ಹಣಕ್ಕೆ ಸಂಬಂಧಿಸಿದ ಸಮಸ್ಯೆಗಳು ಹೆಚ್ಚಾಗಿದ್ದರೆ, ನೀವು ಫೆಂಗ್ ಶೂಯಿ ಸಲಹೆಗಳನ್ನು ಪ್ರಯತ್ನಿಸಬಹುದು. ಆದ್ದರಿಂದ, ಹಣಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ನಿವಾರಿಸಲು ಈ ಕೆಲಸಗಳನ್ನು ಮಾಡಿ.
icon

(1 / 9)

ಚೀನಿ ನಾಣ್ಯಗಳು: ಚೀನಿ ನಾಣ್ಯಗಳ ವಿಶೇಷ ಮಹತ್ವವನ್ನು ಫೆಂಗ್ ಶೂಯಿ ಶಾಸ್ತ್ರದಲ್ಲಿ ಹೇಳಲಾಗಿದೆ. ಈ ನಾಣ್ಯಗಳನ್ನು ಕೆಂಪು ಬಣ್ಣ ಅಥವಾ ಕೆಂಪು ದಾರದಲ್ಲಿ ಸುತ್ತಿ ಮನೆಯ ಮುಖ್ಯ ಬಾಗಿಲಿಗೆ ನೇತುಹಾಕುವುದು ಮನೆಯ ಸಮೃದ್ಧಿಯನ್ನು ಕಾಪಾಡುತ್ತದೆ. ಇದು ಹಣಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಸಹ ಕಡಿಮೆ ಮಾಡುತ್ತದೆ.
icon

(2 / 9)

ಫಿಶ್ ಅಕ್ವೇರಿಯಂ: ಫೆಂಗ್ ಶೂಯಿಯಲ್ಲಿ ಚಿನ್ನದ ಬಣ್ಣದ ಮೀನು ಬಹಳ ಮುಖ್ಯ ಮತ್ತು ಅದೃಷ್ಟಶಾಲಿ ಎಂದು ಪರಿಗಣಿಸಲಾಗಿದೆ. ಮನೆಯಲ್ಲಿ ಮೀನಿನ ಅಕ್ವೇರಿಯಂ ಅಥವಾ ಚಿನ್ನದ ಮೀನುಗಳನ್ನು ಇಡಬಹುದು. ಅದನ್ನು ಇಟ್ಟುಕೊಳ್ಳುವುದರಿಂದ ಹಣಕ್ಕೆ ಸಂಬಂಧಿಸಿದ ಸಮಸ್ಯೆಗಳು ಕಡಿಮೆಯಾಗುತ್ತವೆ, ಜೊತೆಗೆ ಸಕಾರಾತ್ಮಕ ಶಕ್ತಿಯ ಹರಿವು ಉಳಿಯುತ್ತದೆ.
icon

(3 / 9)

ನೀರಿನ ಕಾರಂಜಿ: ಮನೆಯಲ್ಲಿ ನೀರಿನ ಕಾರಂಜಿಯನ್ನು ಹೊಂದಿರುವುದು ತುಂಬಾ ಶುಭವೆಂದು ಪರಿಗಣಿಸಲಾಗಿದೆ. ಉತ್ತರ ಅಥವಾ ಆಗ್ನೇಯ ಮೂಲೆಯಲ್ಲಿ ನೀರಿನ ಕಾರಂಜಿಯನ್ನು ಇಡುವುದು ಮನೆಯ ಸಂತೋಷ ಮತ್ತು ಸಮೃದ್ಧಿಯನ್ನು ಕಾಪಾಡಿಕೊಳ್ಳುತ್ತದೆ. ಸಕಾರಾತ್ಮಕ ಶಕ್ತಿಯನ್ನು ಹರಡುತ್ತದಇ. ಅದು ಯಾವಾಗಲೂ ಮನೆಯ ಕಡೆಗೆ ಹರಿಯಬೇಕು ಎಂಬುದನ್ನು ನೆನಪಿನಲ್ಲಿಡಿ.
icon

(4 / 9)

ಫೆಂಗ್ ಶೂಯಿ ಆಮೆ: ಫೆಂಗ್ ಶೂಯಿ ಪ್ರಕಾರ, ಮನೆಯಲ್ಲಿ ಕಪ್ಪು ಆಮೆಯನ್ನು ಹೊಂದಿರುವುದು ಶುಭವೆಂದು ಪರಿಗಣಿಸಲಾಗಿದೆ. ಇದನ್ನು ಇಡುವುದರಿಂದ ಮನೆಯಲ್ಲಿ ನಕಾರಾತ್ಮಕ ಶಕ್ತಿಯ ಪರಿಣಾಮ ಕಡಿಮೆಯಾಗುತ್ತದೆ ಎಂದು ಹೇಳಲಾಗುತ್ತದೆ. ಫೆಂಗ್ ಶೂಯಿ ಆಮೆಯನ್ನು ಇಟ್ಟುಕೊಳ್ಳುವುದು ಆರ್ಥಿಕ ಸಮಸ್ಯೆಗಳನ್ನು ಸಹ ಕಡಿಮೆ ಮಾಡುತ್ತದೆ.
icon

(5 / 9)

ಚೈನೀಸ್ ಡ್ರ್ಯಾಗನ್: ಫೆಂಗ್ ಶೂಯಿ ಪ್ರಕಾರ, ಮನೆಯ ಸಮೃದ್ಧಿಯನ್ನು ಕಾಪಾಡಿಕೊಳ್ಳಲು ನೀವು ಚೀನಿ ಡ್ರ್ಯಾಗನ್ ಅನ್ನು ಇಟ್ಟುಕೊಳ್ಳಬಹುದು. ಚೀನಿ ಡ್ರ್ಯಾಗನ್ ಅನ್ನು ಇಟ್ಟುಕೊಳ್ಳುವುದು ಮನೆಯಲ್ಲಿ ಸಕಾರಾತ್ಮಕ ಶಕ್ತಿಯನ್ನು ರವಾನಿಸುತ್ತದೆ.
icon

(6 / 9)

ವಿಂಡ್ ಚೈಮ್: ಫೆಂಗ್ ಶೂಯಿ ಪ್ರಕಾರ, ವಿಂಡ್ ಚೈಮ್ ಅನ್ನು ಮನೆಗೆ ತುಂಬಾ ಶುಭವೆಂದು ಪರಿಗಣಿಸಲಾಗಿದೆ. ಇದು ಸಕಾರಾತ್ಮಕತೆಯನ್ನು ಆಕರ್ಷಿಸಲು, ಸಂತೋಷ ಮತ್ತು ಸಮೃದ್ಧಿಯನ್ನು ಹೆಚ್ಚಿಸಲು ವಿಂಡ್ ಚೈಮ್ ಅನ್ನು ಮನೆಯಲ್ಲಿ ಇಡಬಹುದು.
icon

(7 / 9)

ಲಾಫಿಂಗ್ ಬುದ್ಧ: ನಿಮ್ಮ ಜೀವನದಲ್ಲಿ ಸಂತೋಷ ಮತ್ತು ಸಮೃದ್ಧಿಯನ್ನು ಆಕರ್ಷಿಸಲು, ನೀವು ಲಾಫಿಂಗ್ ಬುದ್ಧನನ್ನು ತರಬೇಕು. ಮನೆಯಲ್ಲಿ ಲಾಫಿಂಗ್ ಬುದ್ಧನ ಪ್ರತಿಮೆಯನ್ನು ಇಡುವುದರಿಂದ ಹಣಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ತೆಗೆದುಹಾಕಬಹುದು.
icon

(8 / 9)

(ಗಮನಿಸಿ: ಇದು ನಂಬಿಕೆ ಮತ್ತು ಶಾಸ್ತ್ರವನ್ನು ಆಧರಿಸಿದ ಬರಹ. ಇದರಲ್ಲಿರುವ ಎಲ್ಲ ಅಂಶಗಳನ್ನೂ ಹಿಂದೂಸ್ತಾನ್ ಟೈಮ್ಸ್ ಕನ್ನಡ ಪುಷ್ಟೀಕರಿಸುವುದಿಲ್ಲ. ನಿಮ್ಮ ಸ್ವಂತ ವಿವೇಚನೆ ಬಳಸಿ ನಿರ್ಧಾರಗಳನ್ನು ತೆಗೆದುಕೊಳ್ಳಿ)
icon

(9 / 9)

Raghavendra M Y

TwittereMail
ರಾಘವೇಂದ್ರ ಎಂ.ವೈ: 'ಹಿಂದೂಸ್ತಾನ್ ಟೈಮ್ಸ್ ಕನ್ನಡ'ದಲ್ಲಿ ಸೀನಿಯರ್ ಕಂಟೆಂಟ್ ಪ್ರೊಡ್ಯೂಸರ್. ರಾಶಿ ಭವಿಷ್ಯ (ಧರ್ಮ) ವಿಭಾಗದಲ್ಲಿ ಕಾರ್ಯನಿರ್ವಹಣೆ. ಪ್ರಜಾವಾಣಿ, ಉದಯ ನ್ಯೂಸ್, ದಿಗ್ವಿಜಯ ನ್ಯೂಸ್, ಫಸ್ಟ್ ನ್ಯೂಸ್, ಡಿಡಿ ಚಂದನ ನ್ಯೂಸ್, ಈ-ಟಿವಿ ಭಾರತದಲ್ಲಿ ಬುಲೆಟಿನ್ ಪ್ರೊಡ್ಯೂಸರ್ ಸೇರಿ ವಿವಿಧ ವಿಭಾಗಗಳಲ್ಲಿ ಒಟ್ಟು 12 ವರ್ಷ ಅನುಭವ. ಪುಸ್ತಕ, ಪತ್ರಿಕೆ ಓದುವುದು ಇಷ್ಟ. ವಾಣಿಜ್ಯ, ಕ್ರಿಕೆಟ್, ಗ್ರಾಮೀಣ ವಿದ್ಯಮಾನಗಳ ಬಗ್ಗೆ ಇಷ್ಟಪಟ್ಟು ಬರೆಯುತ್ತಾರೆ. ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಮಿರುಪನಹಳ್ಳಿ ಇವರ ಸ್ವಂತ ಊರು. ಸದ್ಯಕ್ಕೆ ಬೆಂಗಳೂರು ನಿವಾಸಿ.

ಇತರ ಗ್ಯಾಲರಿಗಳು