ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಗುಜರಾತ್ ಟೈಟಾನ್ಸ್ ವಿರುದ್ಧ ಟಾಸ್ ಗೆದ್ದ ಪಂಜಾಬ್ ಕಿಂಗ್​ ಬೌಲಿಂಗ್ ಆಯ್ಕೆ; ಉಭಯ ತಂಡಗಳ ಪರ ಘಟಾನುಘಟಿಗಳೇ ಔಟ್

ಗುಜರಾತ್ ಟೈಟಾನ್ಸ್ ವಿರುದ್ಧ ಟಾಸ್ ಗೆದ್ದ ಪಂಜಾಬ್ ಕಿಂಗ್​ ಬೌಲಿಂಗ್ ಆಯ್ಕೆ; ಉಭಯ ತಂಡಗಳ ಪರ ಘಟಾನುಘಟಿಗಳೇ ಔಟ್

  • Gujarat Titans vs Punjab Kings: ಶುಭ್ಮನ್ ಗಿಲ್ ನೇತೃತ್ವದ ಗುಜರಾತ್ ಟೈಟಾನ್ಸ್ ವಿರುದ್ಧ ಟಾಸ್ ಗೆದ್ದ ಶಿಖರ್ ಧವನ್ ಸಾರಥ್ಯದ ಪಂಜಾಬ್ ಕಿಂಗ್ಸ್ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

ಅಹ್ಮದಾಬಾದ್​ನ ನರೇಂದ್ರ ಮೋದಿ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ 17ನೇ ಆವೃತ್ತಿಯ ಐಪಿಎಲ್​ನ 17ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡದ ವಿರುದ್ಧ ಪಂಜಾಬ್ ಕಿಂಗ್ಸ್ ತಂಡವು ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಗುಜರಾತ್​ಗೆ ಇದು ತವರಿನ ಪಂದ್ಯವಾಗಿದೆ.
icon

(1 / 7)

ಅಹ್ಮದಾಬಾದ್​ನ ನರೇಂದ್ರ ಮೋದಿ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ 17ನೇ ಆವೃತ್ತಿಯ ಐಪಿಎಲ್​ನ 17ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡದ ವಿರುದ್ಧ ಪಂಜಾಬ್ ಕಿಂಗ್ಸ್ ತಂಡವು ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಗುಜರಾತ್​ಗೆ ಇದು ತವರಿನ ಪಂದ್ಯವಾಗಿದೆ.(Gujarat Titans Twitter)

ಶಿಖರ್ ಧವನ್ ನೇತೃತ್ವದ ಪಂಜಾಬ್ ತಂಡದಲ್ಲಿ ಒಂದು ಬದಲಾವಣೆಯಾಗಿದೆ. ಲಿಯಾಮ್ ಲಿವಿಂಗ್​ಸ್ಟನ್ ಗಾಯದ ಸಮಸ್ಯೆಗೆ ಒಳಗಾಗಿ ಈ ಪಂದ್ಯದಿಂದ ಹೊರಬಿದ್ದಿದ್ದು, ಸಿಕಂದರ್ ರಾಜಾ ಅವರು ಕಣಕ್ಕಿಳಿಯಲಿದ್ದಾರೆ. ಅಲ್ಲದೆ, ಗುಜರಾತ್ ಪರ ಡೇವಿಡ್ ಮಿಲ್ಲರ್ ಹೊರಬಿದ್ದಿದ್ದಾರೆ. ಬದಲಿಗೆ ಕೇನ್​ ವಿಲಿಯಮ್ಸನ್​ ಕಣಕ್ಕಿಳಿಯಲಿದ್ದಾರೆ.
icon

(2 / 7)

ಶಿಖರ್ ಧವನ್ ನೇತೃತ್ವದ ಪಂಜಾಬ್ ತಂಡದಲ್ಲಿ ಒಂದು ಬದಲಾವಣೆಯಾಗಿದೆ. ಲಿಯಾಮ್ ಲಿವಿಂಗ್​ಸ್ಟನ್ ಗಾಯದ ಸಮಸ್ಯೆಗೆ ಒಳಗಾಗಿ ಈ ಪಂದ್ಯದಿಂದ ಹೊರಬಿದ್ದಿದ್ದು, ಸಿಕಂದರ್ ರಾಜಾ ಅವರು ಕಣಕ್ಕಿಳಿಯಲಿದ್ದಾರೆ. ಅಲ್ಲದೆ, ಗುಜರಾತ್ ಪರ ಡೇವಿಡ್ ಮಿಲ್ಲರ್ ಹೊರಬಿದ್ದಿದ್ದಾರೆ. ಬದಲಿಗೆ ಕೇನ್​ ವಿಲಿಯಮ್ಸನ್​ ಕಣಕ್ಕಿಳಿಯಲಿದ್ದಾರೆ.(ANI)

ಗುಜರಾತ್ ಮತ್ತು ಪಂಜಾಬ್ ತಂಡಗಳು ಮೂರು ಬಾರಿ ಮುಖಾಮುಖಿಯಾಗಿವೆ. ಈ ಪೈಕಿ ಜಿಟಿ ಎರಡು ಬಾರಿ ಜಯಿಸಿದ್ದರೆ, ಪಂಜಾಬ್ 1 ಸಲ ಗೆಲುವಿನ ನಗೆ ಬೀರಿದೆ.
icon

(3 / 7)

ಗುಜರಾತ್ ಮತ್ತು ಪಂಜಾಬ್ ತಂಡಗಳು ಮೂರು ಬಾರಿ ಮುಖಾಮುಖಿಯಾಗಿವೆ. ಈ ಪೈಕಿ ಜಿಟಿ ಎರಡು ಬಾರಿ ಜಯಿಸಿದ್ದರೆ, ಪಂಜಾಬ್ 1 ಸಲ ಗೆಲುವಿನ ನಗೆ ಬೀರಿದೆ.(PTI)

ಗುಜರಾತ್ ಟೈಟಾನ್ಸ್ (ಪ್ಲೇಯಿಂಗ್ XI): ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಶುಭ್ಮನ್ ಗಿಲ್ (ನಾಯಕ), ಸಾಯಿ ಸುದರ್ಶನ್, ಕೇನ್ ವಿಲಿಯಮ್ಸನ್, ವಿಜಯ್ ಶಂಕರ್, ಅಜ್ಮತುಲ್ಲಾ ಒಮರ್ಜಾಯ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ನೂರ್ ಅಹ್ಮದ್, ಉಮೇಶ್ ಯಾದವ್, ದರ್ಶನ್ ನಲ್ಕಂಡೆ.
icon

(4 / 7)

ಗುಜರಾತ್ ಟೈಟಾನ್ಸ್ (ಪ್ಲೇಯಿಂಗ್ XI): ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಶುಭ್ಮನ್ ಗಿಲ್ (ನಾಯಕ), ಸಾಯಿ ಸುದರ್ಶನ್, ಕೇನ್ ವಿಲಿಯಮ್ಸನ್, ವಿಜಯ್ ಶಂಕರ್, ಅಜ್ಮತುಲ್ಲಾ ಒಮರ್ಜಾಯ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ನೂರ್ ಅಹ್ಮದ್, ಉಮೇಶ್ ಯಾದವ್, ದರ್ಶನ್ ನಲ್ಕಂಡೆ.(PTI)

ಪಂಜಾಬ್ ಕಿಂಗ್ಸ್ (ಪ್ಲೇಯಿಂಗ್ XI): ಶಿಖರ್ ಧವನ್ (ನಾಯಕ), ಜಾನಿ ಬೈರ್‌ಸ್ಟೋ, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಪ್ರಭುಸಿಮ್ರಾನ್ ಸಿಂಗ್, ಸ್ಯಾಮ್ ಕರನ್, ಶಶಾಂಕ್ ಸಿಂಗ್, ಸಿಕಂದರ್ ರಜಾ, ಹರ್‌ಪ್ರೀತ್ ಬ್ರಾರ್, ಹರ್ಷಲ್ ಪಟೇಲ್, ಕಗಿಸೊ ರಬಾಡ, ಅರ್ಷದೀಪ್ ಸಿಂಗ್.
icon

(5 / 7)

ಪಂಜಾಬ್ ಕಿಂಗ್ಸ್ (ಪ್ಲೇಯಿಂಗ್ XI): ಶಿಖರ್ ಧವನ್ (ನಾಯಕ), ಜಾನಿ ಬೈರ್‌ಸ್ಟೋ, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಪ್ರಭುಸಿಮ್ರಾನ್ ಸಿಂಗ್, ಸ್ಯಾಮ್ ಕರನ್, ಶಶಾಂಕ್ ಸಿಂಗ್, ಸಿಕಂದರ್ ರಜಾ, ಹರ್‌ಪ್ರೀತ್ ಬ್ರಾರ್, ಹರ್ಷಲ್ ಪಟೇಲ್, ಕಗಿಸೊ ರಬಾಡ, ಅರ್ಷದೀಪ್ ಸಿಂಗ್.(PTI)

ಪಂಜಾಬ್ ಕಿಂಗ್ಸ್ ಇಂಪ್ಯಾಕ್ಟ್ ಪ್ಲೇಯರ್ಸ್: ತನಯ್ ತ್ಯಾಗರಾಜನ್, ನಾಥನ್ ಎಲ್ಲಿಸ್, ಅಸುತೋಷ್ ಶರ್ಮಾ, ರಾಹುಲ್ ಚಹರ್, ವಿದ್ವತ್ ಕಾವೇರಪ್ಪ.
icon

(6 / 7)

ಪಂಜಾಬ್ ಕಿಂಗ್ಸ್ ಇಂಪ್ಯಾಕ್ಟ್ ಪ್ಲೇಯರ್ಸ್: ತನಯ್ ತ್ಯಾಗರಾಜನ್, ನಾಥನ್ ಎಲ್ಲಿಸ್, ಅಸುತೋಷ್ ಶರ್ಮಾ, ರಾಹುಲ್ ಚಹರ್, ವಿದ್ವತ್ ಕಾವೇರಪ್ಪ.(PTI)

ಗುಜರಾತ್ ಟೈಟಾನ್ಸ್ ಇಂಪ್ಯಾಕ್ಟ್ ಪ್ಲೇಯರ್ಸ್: ಬಿಆರ್ ಶರತ್, ಮೋಹಿತ್ ಶರ್ಮಾ, ಸಂದೀಪ್ ವಾರಿಯರ್, ಅಭಿನವ್ ಮನೋಹರ್, ಮಾನವ್ ಸುತಾರ್
icon

(7 / 7)

ಗುಜರಾತ್ ಟೈಟಾನ್ಸ್ ಇಂಪ್ಯಾಕ್ಟ್ ಪ್ಲೇಯರ್ಸ್: ಬಿಆರ್ ಶರತ್, ಮೋಹಿತ್ ಶರ್ಮಾ, ಸಂದೀಪ್ ವಾರಿಯರ್, ಅಭಿನವ್ ಮನೋಹರ್, ಮಾನವ್ ಸುತಾರ್(PTI)


IPL_Entry_Point

ಇತರ ಗ್ಯಾಲರಿಗಳು