ಡಾ.ರಾಜ್‌ಕುಮಾರ್‌ ಅವರ ಅಭಿಮಾನಿಗಳೇ ದೇವರು ನೆನಪಿಸಿ ಪಂಚ್‌ ಕೊಟ್ಟ ಸಿದ್ದರಾಮಯ್ಯ, ಹೀಗಿದ್ದವು ಹಾಸನ ಸಮಾವೇಶದ ಕ್ಷಣಗಳು
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಡಾ.ರಾಜ್‌ಕುಮಾರ್‌ ಅವರ ಅಭಿಮಾನಿಗಳೇ ದೇವರು ನೆನಪಿಸಿ ಪಂಚ್‌ ಕೊಟ್ಟ ಸಿದ್ದರಾಮಯ್ಯ, ಹೀಗಿದ್ದವು ಹಾಸನ ಸಮಾವೇಶದ ಕ್ಷಣಗಳು

ಡಾ.ರಾಜ್‌ಕುಮಾರ್‌ ಅವರ ಅಭಿಮಾನಿಗಳೇ ದೇವರು ನೆನಪಿಸಿ ಪಂಚ್‌ ಕೊಟ್ಟ ಸಿದ್ದರಾಮಯ್ಯ, ಹೀಗಿದ್ದವು ಹಾಸನ ಸಮಾವೇಶದ ಕ್ಷಣಗಳು

  • Siddaramaiah Hassan Convention: ಹಾಸನದಲ್ಲಿ ಗುರುವಾರ ನಡೆದ ಸಿದ್ದರಾಮಯ್ಯ ಅವರ ನೇತೃತ್ವದ ಸ್ವಾಭಿಮಾನಿ ಸಮಾವೇಶ ಹಾಗೂ ಕಾಂಗ್ರೆಸ್‌ ಕಾರ್ಯಕರ್ತರ ಸಮಾವೇಶಕ್ಕೆ ಭಾರೀ ಪ್ರತಿಕ್ರಿಯೆ ದೊರೆಯಿತು. ಸಮಾವೇಶದ ನೋಟ ಹೀಗಿತ್ತು.

ಹಾಸನದಲ್ಲಿ ಗುರುವಾರ ನಡೆದ ಸ್ವಾಭಿಮಾನಿ ಸಮಾವೇಶ ಹಾಗೂ ಕಾಂಗ್ರೆಸ್‌ ಕಾರ್ಯಕರ್ತರ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ನೇಗಿಲು ಹಿಡಿದು ಗಮನ ಸೆಳೆದರು.
icon

(1 / 8)

ಹಾಸನದ ಸ್ವಾಭಿಮಾನ ಸಮಾವೇಶಕ್ಕೆ ಜತೆಯಾಗಿಯೇ ಕಾಣಿಸಿಕೊಂಡ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌.
icon

(2 / 8)

ಹಾಸನದಲ್ಲಿ ಈ ಮಟ್ಟದ ದೊಡ್ಡ ಜನ ಕಲ್ಯಾಣ ಕಾಂಗ್ರೆಸ್ ಸಮಾವೇಶ ಹಿಂದೆಂದೂ ಆಗಿರಲಿಲ್ಲ. ಇದರಲ್ಲಿ ಸ್ವಾಭಿಮಾನಿ ಒಕ್ಕೂಟಗಳು, ಕಾಂಗ್ರೆಸ್ಸೇತರ ಸಂಘಟನೆಗಳು ಮತ್ತು ಕಾಂಗ್ರೆಸ್ ಪಕ್ಷ ಒಟ್ಟಾಗಿ ಶ್ರಮಿಸಿದ್ದಾರೆ ಎಂದು ಮೆಚ್ಚುಗೆ ಸೂಚಿಸಿದರು ಸಿದ್ದರಾಮಯ್ಯ.
icon

(3 / 8)

ಹಾಸನದಲ್ಲಿ ನಡೆದ ಬೃಹತ್ ಜನಕಲ್ಯಾಣೋತ್ಸವ ಸಮಾವೇಶವವನ್ನು ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ ಹಾಗೂ ಇತರರು ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲಾ ಸುಭದ್ರ ಸರ್ಕಾರ ಕೊಟ್ಟಿದೆ. ಮಾತ್ರವಲ್ಲ ಕಾಂಗ್ರೆಸ್ ಸರ್ಕಾರ ಬಂದಾಗಲೆಲ್ಲಾ ಕೊಟ್ಟ ಮಾತು ಉಳಿಸಿಕೊಂಡಿದ್ದೇವೆ. 2013 ರಲ್ಲಿ ಕೊಟ್ಟ ಮಾತಿನಂತೆ ಹಲವಾರು ಭಾಗ್ಯಗಳನ್ನು ಜಾರಿ ಮಾಡಿದೆವು‌. ಈ ಬಾರಿ ಐದಕ್ಕೆ ಐದೂ ಗ್ಯಾರಂಟಿಗಳ ಜೊತೆಗೆ ಪ್ರಣಾಳಿಕೆಯಲ್ಲಿ ಘೋಷಿಸಿದ ಎಲ್ಲಾ ಗ್ಯಾರಂಟಿಗಳನ್ನೂ ಈಡೇರಿಸುತ್ತಿದ್ದೇವೆ ಎಂದು ಭಾಷಣದಲ್ಲಿ ನಾಯಕರು ಉಲ್ಲೇಖಿಸಿದರು.
icon

(4 / 8)

ನಾವು ಐದು ಗ್ಯಾರಂಟಿಗಳಿಗಾಗಿ 56 ಸಾವಿರ ಕೋಟಿ ರೂಪಾಯಿಯನ್ನು ರಾಜ್ಯದ ಜನರ ಖಾತೆಗೆ ನೇರವಾಗಿ ಹಾಕುತ್ತಿದ್ದೇವೆ. ಈ ಐದು ಗ್ಯಾರಂಟಿಗಳನ್ನು ಪಡೆಯುತ್ತಿರುವ ಫಲಾನುಭವಿಗಳನ್ನು ಅವಮಾನಿಸುತ್ತಿರುವ ಬಿಜೆಪಿ-ಜೆಡಿಎಸ್ ದೊಡ್ಡ ಜನದ್ರೋಹಿಗಳುಕೇಂದ್ರದಲ್ಲಿ ಮಂತ್ರಿಯಾಗಿರುವ ಹೆಚ್.ಡಿ.ಕುಮಾರಸ್ವಾಮಿಯವರು ಮೇಕೆದಾಟು ವಿಚಾರದಲ್ಲಿ ಮೌನ ಆಗಿರುವುದು ಏಕೆ? ಬೆಂಗಳೂತಿನ ಜನತೆಗೆ ನೀರು ಬೇಕಾಗಿದೆ. ಕೊಡಿಸಲಿ ಎಂದು ಸವಾಲು ಹಾಕಿದರು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌.
icon

(5 / 8)

ಸಮಾವೇಶದ ಕೇಂದ್ರ ಬಿಂದುವೇ ಆಗಿದ್ದ ಸಿಎಂ ಸಿದ್ದರಾಮಯ್ಯ ಅವರ ಭಾಷಣಕ್ಕೆ ಭರ್ಜರಿ ಪ್ರತಿಕ್ರಿಯೆಯೂ ಇತ್ತು. ಹಲವರು ಸಿದ್ದರಾಮಯ್ಯ ಭಾವಚಿತ್ರ ಹಿಡಿದು ಅಭಿಮಾನ ಮೆರೆದರು.
icon

(6 / 8)

ನಮ್ಮ ಸರ್ಕಾರದ ಐದು ಗ್ಯಾರಂಟಿಗಳನ್ನು ಪಡೆದಿರುವುದಕ್ಕೆ ಫಲಾನುಭವಿಗಳನ್ನು ಅವಮಾನಿಸುತ್ತಿರುವ ಬಿಜೆಪಿ-ಜೆಡಿಎಸ್ ಪರಮ ಜನದ್ರೋಹಿಗಳು. ಯಾವುದೇ ಕಾರಣಕ್ಕೂ ನಾವು ಗ್ಯಾರಂಟಿಗಳನ್ನು ನಿಲ್ಲಿಸುವುದಿಲ್ಲ ಎಂದು ಮುಖ್ಯಮಂತ್ರಿ  ಸಿದ್ದರಾಮಯ್ಯ ಅವರು ಇದೇ ವೇಳೆ ಘೋಷಿಸಿದರು. 
icon

(7 / 8)

ಡಾ.ರಾಜ್ ಅವರು ಅಭಿಮಾನಿ ದೇವರು ಎಂದು ಹೇಳುತ್ತಿದ್ದರು. ನಮಗೆ ಮತದಾರರ ಬಂಧುಗಳೇ ದೇವರು. ಉಪ ಚುನಾವಣೆಯಲ್ಲಿ ಮೂರಕ್ಕೆ ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಆಶೀರ್ವದಿಸಿದ್ದಕ್ಕೆ ಧನ್ಯವಾದ ಸಿದ್ದರಾಮಯ್ಯ ಅರ್ಪಿಸಿದರು. 
icon

(8 / 8)

ಇತರ ಗ್ಯಾಲರಿಗಳು