Ettinahole: ಕೊನೆಗೂ ಉದ್ಘಾಟನೆ ಕಂಡ ಎತ್ತಿನಹೊಳೆ ಯೋಜನೆ: ಸಿಎಂ ಚಾಲನೆ, ಡಿಕೆಶಿ ಹೋಮ ಹವನದ ಸಂಭ್ರಮ ಹೀಗಿತ್ತು
- Hassan News ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನಲ್ಲಿ ಶುಕ್ರವಾರ ಎತ್ತಿನ ಹೊಳೆ ಯೋಜನೆ ಉದ್ಘಾಟನೆಗೊಂಡಿತು. ಈ ಕ್ಷಣಗಳು ಹೀಗಿದ್ದವು.
- Hassan News ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನಲ್ಲಿ ಶುಕ್ರವಾರ ಎತ್ತಿನ ಹೊಳೆ ಯೋಜನೆ ಉದ್ಘಾಟನೆಗೊಂಡಿತು. ಈ ಕ್ಷಣಗಳು ಹೀಗಿದ್ದವು.
(1 / 8)
ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಬೈಕೆರೆ ದೊಡ್ಡನಗರದ ಪಂಪ್ ಹೌಸ್ ನಲ್ಲಿ ಎತ್ತಿನ ಹೊಳೆ ಯೋಜನೆ ಉದ್ಘಾಟನೆಗೂ ಮುನ್ನ ಡಿಸಿಎಂ ಡಿಕೆ ಶಿವಕುಮಾರ್ ಪೂಜೆ ಸಲ್ಲಿಸಿದರು.
(2 / 8)
ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ದೊಡ್ಡನಗರ ಬಳಿ ನಿರ್ಮಿಸಿರುವ ಎತ್ತಿನ ಹೊಳೆ ಯೋಜನೆಯ ಪಂಪ್ ಹೌಸ್ ನಲ್ಲಿ ಹೋಮ ಹವನಗಳು ನಡೆದವು. ಡಿಸಿಎಂ ಡಿ.ಕೆ.ಶಿವಕುಮಾರ್ ಪೂಜೆಗಳನ್ನು ನೆರವೇರಿಸಿದರು.
(3 / 8)
ಎತ್ತಿನ ಹೊಳೆ ಯೋಜನೆ ಉದ್ಘಾಟನೆಗೂ ನಡೆದ ಪೂಜೆಗಳನ್ನು ನೆರವೇರಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಚಾಮುಂಡಿಬೆಟ್ಟ ದೇಗುಲದ ಪ್ರಧಾನ ಅರ್ಚಕರಾದ ಶಶಿಶೇಖರ ದೀಕ್ಷತ್ ಅವರು ಗೌರವಿಸಿದರು.
(4 / 8)
ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಹೆಬ್ಬನಹಳ್ಳಿ ಬಳಿ ಎತ್ತಿನ ಹೊಳೆ ನೀರಾವರಿ ಯೋಜನೆ ಉದ್ಘಾಟನೆಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಅವರಿಗೆ ಪೊಲೀಸ್ ವಂದನೆ ನೀಡಲಾಯಿತು.
(5 / 8)
ಸಕಲೇಶಪುರ ತಾಲ್ಲೂಕಿನ ಬೈಕೆರೆ ದೊಡ್ಡನಗರದ ಪಂಪ್ ಹೌಸ್ ನಲ್ಲಿ ಎತ್ತಿನ ಹೊಳೆ ಯೋಜನೆಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್, ಮಾಜಿ ಸಿಎಂ ವೀರಪ್ಪಮೊಯ್ಲಿ ಚಾಲನೆ ನೀಡಿದರು.
(6 / 8)
ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನಲ್ಲಿ ಎತ್ತಿನ ಹೊಳೆ ಯೋಜನೆಗೆ ಸಿಎಂ ಸಿದ್ದರಾಮಯ್ಯ ಟೇಪು ಕತ್ತರಿಸುವ ಮೂಲಕ ಚಾಲನೆ ನೀಡಿದರು. ಮಾಜಿ ಸಿಎಂ ವೀರಪ್ಪ ಮೊಯ್ಲಿ, ಡಿಸಿಎಂ ಡಿಕೆ ಶಿವಕುಮಾರ್, ಸಚಿವರಾದ ಎಂ.ಬಿ.ಪಾಟೀಲ. ಡಾ.ಜಿ.ಪರಮೇಶ್ವರ್, ಕೆ.ಎನ್.ರಾಜಣ್ಣ ಭಾಗಿಯಾದರು.
(7 / 8)
ಸಿಎಂ ಸಿದ್ದರಾಮಯ್ಯ ಅವರು ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಎತ್ತಿನ ಹೊಳೆ ಯೋಜನಾ ಘಟಕದಲ್ಲಿ ಸುತ್ತು ಹಾಕಿ ವಿವರ ಪಡೆದುಕೊಂಡರು,
ಇತರ ಗ್ಯಾಲರಿಗಳು