ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  Red Chili: ಆಹಾರ ಖಾದ್ಯಗಳಿಗೆ ಹೆಚ್ಚು ಒಣಮೆಣಸು ಬಳಸ್ತೀರಾ, ಗಂಭೀರ ಆರೋಗ್ಯ ಸಮಸ್ಯೆಗಳು ಎದುರಾಗಬಹುದು ಎಚ್ಚರ

Red Chili: ಆಹಾರ ಖಾದ್ಯಗಳಿಗೆ ಹೆಚ್ಚು ಒಣಮೆಣಸು ಬಳಸ್ತೀರಾ, ಗಂಭೀರ ಆರೋಗ್ಯ ಸಮಸ್ಯೆಗಳು ಎದುರಾಗಬಹುದು ಎಚ್ಚರ

ಭಾರತದಲ್ಲಿ ಅದರಲ್ಲೂ ದಕ್ಷಿಣ ಭಾರತದ ಮಂದಿ ಮಸಾಲೆ ಪದಾರ್ಥಗಳನ್ನು ಹೆಚ್ಚು ಸೇವಿಸುತ್ತಾರೆ. ಈ ಭಾಗದಲ್ಲಿ ಒಣಮೆಣಸು ಹಾಗೂ ಖಾರದ ಪುಡಿ ಬಳಕೆ ಹೆಚ್ಚು. ಆದರೆ ಇದು ಆರೋಗ್ಯಕ್ಕೆ ಅಪಾಯ, ಇದರಿಂದ ಕ್ಯಾನ್ಸರ್‌ ಬರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ವೈದ್ಯರು ಏನು ಹೇಳುತ್ತಾರೆ ಕೇಳಿ.

ದಕ್ಷಿಣ ಭಾರತದ ಜನ ಮಸಾಲೆಯುಕ್ತ ಆಹಾರವನ್ನು ತುಂಬಾ ಇಷ್ಟಪಡುತ್ತಾರೆ. ಅದರಲ್ಲೂ ನಾನ್‌ವೆಜ್‌ ಪ್ರೇಮಿಗಳಂತೂ ಮಸಾಲೆ ಪ್ರಿಯರು. ಕರ್ನಾಟಕ, ಆಂಧ್ರಪ್ರದೇಶ, ತಮಿಳುನಾಡು ರಾಜ್ಯಗಳಲ್ಲಿ ಮಸಾಲೆ ಇಲ್ಲದ ಸಾಂಬಾರ್‌ ಇಲ್ಲ ಎನ್ನಬಹುದು. ಈ ಭಾಗದಲ್ಲಿ ಒಣಮೆಣಸಿನ ಬಳಕೆಯೂ ಹೆಚ್ಚು. ಆದರೆ ಈ ಮಸಾಲೆ ಪದಾರ್ಥ ಅದರಲ್ಲೂ ಒಣಮೆಣಸು ದೇಹದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ ಎಂದು ವೈದ್ಯರು ಹೇಳುತ್ತಾರೆ. 
icon

(1 / 6)

ಒಣಮೆಣಸಿನ ಅತಿಯಾದ ಸೇವನೆಯಿಂದ ಜೀರ್ಣಕ್ರಿಯೆಗೆ ಸಂಬಂಧಿಸಿದ ತೊಂದರೆಗಳು ಎದುರಾಗಬಹುದು. ಇದು ಹೊಟ್ಟೆಯ ಹುಣ್ಣು ಮತ್ತು ಜಠರಗರುಳಿನ ಕಾಯಿಲೆಗಳ ಅಪಾಯವನ್ನು ಹೆಚ್ಚಿಸುತ್ತದೆ ಎಂದು ತಜ್ಞರು ಹೇಳುತ್ತಾರೆ.
icon

(2 / 6)

ಮೆಣಸಿನಲ್ಲಿರುವ ಕ್ಯಾಪ್ಸೈಸಿನ್ ಅಂಶವು ಹೊಟ್ಟೆಯುಬ್ಬರ ಹಾಗೂ ಹೊಟ್ಟೆ ನೋವಿಗೆ ಸಮಸ್ಯೆಗೆ ಕಾರಣವಾಗುತ್ತದೆ.
icon

(3 / 6)

ಮೆಣಸಿನಕಾಯಿಯನ್ನು ಹೆಚ್ಚು ತಿನ್ನುವುದರಿಂದ ಹೃದಯ ಸಮಸ್ಯೆ, ಮಧುಮೇಹ, ಕ್ಯಾನ್ಸರ್ ಬರುವ ಅಪಾಯವಿದೆ ಎಂದು ವೈದ್ಯರು ಎಚ್ಚರಿಸಿದ್ದಾರೆ.
icon

(4 / 6)

ಅತಿಯಾಗಿ ಒಣಮೆಣಸು ಅಥವಾ ಖಾರವನ್ನು ತಿನ್ನುವುದರಿಂದ ಹೊಟ್ಟೆಯ ಕ್ಯಾನ್ಸರ್ ಅಪಾಯ ಹೆಚ್ಚುತ್ತದೆ ಎಂದು ಹಲವು ಅಧ್ಯಯನಗಳು ತೋರಿಸಿವೆ.
icon

(5 / 6)

ಆಹಾರ, ಆರೋಗ್ಯ, ಫ್ಯಾಷನ್‌, ರಿಲೇಷನ್‌ಶಿಪ್‌ , ಪೇರೆಂಟಿಂಗ್‌ ಸಂಬಂಧಿಸಿದ ಲೇಖನಗಳಿಗಾಗಿ ಹಿಂದೂಸ್ತಾನ್‌ ಟೈಮ್ಸ್‌ ಕನ್ನಡ ಲೈಫ್‌ಸ್ಟೈಲ್‌ ಪುಟಕ್ಕೆ ಭೇಟಿ ನೀಡಿ 
icon

(6 / 6)

IPL_Entry_Point

ಇತರ ಗ್ಯಾಲರಿಗಳು