ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಅರಿಸಿನದಿಂದ ಅಶ್ವಗಂಧದವರೆಗೆ, ಮಿದುಳು ಚುರುಕಾಗಿಸುವ 4 ಆಯುರ್ವೇದ ಗಿಡಮೂಲಿಕೆಗಳಿವು; ನೆನಪಿನ ಶಕ್ತಿ ಹೆಚ್ಚಲು ಇವು ಸಹಕಾರಿ

ಅರಿಸಿನದಿಂದ ಅಶ್ವಗಂಧದವರೆಗೆ, ಮಿದುಳು ಚುರುಕಾಗಿಸುವ 4 ಆಯುರ್ವೇದ ಗಿಡಮೂಲಿಕೆಗಳಿವು; ನೆನಪಿನ ಶಕ್ತಿ ಹೆಚ್ಚಲು ಇವು ಸಹಕಾರಿ

ಮಾನಸಿಕ ಆರೋಗ್ಯ ವೃದ್ಧಿಗೆ ಯೋಗ, ಧ್ಯಾನ ಮಾತ್ರವಲ್ಲ ಆಯುರ್ವೇದ ಗಿಡಮೂಲಿಕೆಗಳೂ ಸಹಾಯ ಮಾಡುತ್ತವೆ. ಅರಿಸಿನದಿಂದ ಅಶ್ವಗಂಧದವರೆಗೆ ಅರಿವಿನ ಕಾರ್ಯ ಮತ್ತು ಮಾನಸಿಕ ಸಮಸ್ಯೆಗಳನ್ನು ನಿವಾರಿಸಿ, ಮೆದುಳಿನ ಆರೋಗ್ಯವನ್ನು ಉತ್ತೇಜಿಸುವ ಗಿಡಮೂಲಿಕೆಗಳಿವು.

ಆಯುರ್ವೇದವು ಪುರಾತನ ಭಾರತೀಯ ಔಷಧ ಪದ್ಧತಿಯಾಗಿದೆ. ಆಯುರ್ವೇದದ ಪ್ರಕಾರ ಕೆಲವು ಗಿಡಮೂಲಿಕೆಗಳು ನಮ್ಮ ಮೆದುಳಿನ ಸಾಮರ್ಥ್ಯವನ್ನು ವೃದ್ಧಿಸುತ್ತವೆ. ಆ ಮೂಲಕ ಮಾನಸಿಕ ಆರೋಗ್ಯ ವೃದ್ಧಿಗೆ ನೆರವಾಗುತ್ತವೆ.  ಈ ಗಿಡಮೂಲಿಕೆಗಳನ್ನು ಶತಮಾನಗಳಿಂದ ನೆನಪಿನ ಶಕ್ತಿ, ಗಮನ ಶಕ್ತಿ ಹಾಗೂ ಮೆದುಳಿನ ಕಾರ್ಯವನ್ನು ಹೆಚ್ಚಿಸಲು, ಮಾನಸಿಕ ಸ್ಪಷ್ಟತೆಯನ್ನು ಉತ್ತೇಜಿಸಲು ಮತ್ತು ಒತ್ತಡವನ್ನು ಕಡಿಮೆ ಮಾಡಲು ಬಳಸಲಾಗುತ್ತಿದೆ. ಆಯುರ್ವೇದ ಮತ್ತು ಗಟ್ ಹೆಲ್ತ್ ಕೋಚ್ ಡಾ ಡಿಂಪಲ್ ಜಂಗ್ದಾ, ಅವರು ಮೆದುಳನ್ನು ಚುರುಕಾಗಿಸುವ ಗಿಡಮೂಲಿಕೆಗಳ ಬಗ್ಗೆ ಇಲ್ಲಿ ತಮ್ಮ ಇನ್‌ಸ್ಟಾಗ್ರಾಂ ಪುಟದಲ್ಲಿ ಹಂಚಿಕೊಂಡಿದ್ದಾರೆ.
icon

(1 / 7)

ಆಯುರ್ವೇದವು ಪುರಾತನ ಭಾರತೀಯ ಔಷಧ ಪದ್ಧತಿಯಾಗಿದೆ. ಆಯುರ್ವೇದದ ಪ್ರಕಾರ ಕೆಲವು ಗಿಡಮೂಲಿಕೆಗಳು ನಮ್ಮ ಮೆದುಳಿನ ಸಾಮರ್ಥ್ಯವನ್ನು ವೃದ್ಧಿಸುತ್ತವೆ. ಆ ಮೂಲಕ ಮಾನಸಿಕ ಆರೋಗ್ಯ ವೃದ್ಧಿಗೆ ನೆರವಾಗುತ್ತವೆ.  ಈ ಗಿಡಮೂಲಿಕೆಗಳನ್ನು ಶತಮಾನಗಳಿಂದ ನೆನಪಿನ ಶಕ್ತಿ, ಗಮನ ಶಕ್ತಿ ಹಾಗೂ ಮೆದುಳಿನ ಕಾರ್ಯವನ್ನು ಹೆಚ್ಚಿಸಲು, ಮಾನಸಿಕ ಸ್ಪಷ್ಟತೆಯನ್ನು ಉತ್ತೇಜಿಸಲು ಮತ್ತು ಒತ್ತಡವನ್ನು ಕಡಿಮೆ ಮಾಡಲು ಬಳಸಲಾಗುತ್ತಿದೆ. ಆಯುರ್ವೇದ ಮತ್ತು ಗಟ್ ಹೆಲ್ತ್ ಕೋಚ್ ಡಾ ಡಿಂಪಲ್ ಜಂಗ್ದಾ, ಅವರು ಮೆದುಳನ್ನು ಚುರುಕಾಗಿಸುವ ಗಿಡಮೂಲಿಕೆಗಳ ಬಗ್ಗೆ ಇಲ್ಲಿ ತಮ್ಮ ಇನ್‌ಸ್ಟಾಗ್ರಾಂ ಪುಟದಲ್ಲಿ ಹಂಚಿಕೊಂಡಿದ್ದಾರೆ.(Pixabay)

ಅರಿಶಿನ: ಇದು ಕರ್ಕ್ಯುಮಿನ್ ಅಂಶವನ್ನು ಹೊಂದಿರುತ್ತದೆ. ಉರಿಯೂತ ಮತ್ತು ಆಕ್ಸಿಡೇಟಿವ್ ಒತ್ತಡವನ್ನು ಕಡಿಮೆ ಮಾಡುವ ಮೂಲಕ ಮೆದುಳಿನ ಆರೋಗ್ಯವನ್ನು ಬೆಂಬಲಿಸುತ್ತದೆ. 
icon

(2 / 7)

ಅರಿಶಿನ: ಇದು ಕರ್ಕ್ಯುಮಿನ್ ಅಂಶವನ್ನು ಹೊಂದಿರುತ್ತದೆ. ಉರಿಯೂತ ಮತ್ತು ಆಕ್ಸಿಡೇಟಿವ್ ಒತ್ತಡವನ್ನು ಕಡಿಮೆ ಮಾಡುವ ಮೂಲಕ ಮೆದುಳಿನ ಆರೋಗ್ಯವನ್ನು ಬೆಂಬಲಿಸುತ್ತದೆ. (Shutterstock)

ಬ್ರಾಹ್ಮಿ: ಅರಿವಿನ ಕಾರ್ಯ, ಸ್ಮರಣೆ ಮತ್ತು ಏಕಾಗ್ರತೆಯನ್ನು ಹೆಚ್ಚಿಸುತ್ತದೆ. ಒತ್ತಡ ಮತ್ತು ಆತಂಕವನ್ನು ಕಡಿಮೆ ಮಾಡುತ್ತದೆ, ಒಟ್ಟಾರೆ ಮೆದುಳಿನ ಆರೋಗ್ಯವನ್ನು ಉತ್ತೇಜಿಸುತ್ತದೆ. 
icon

(3 / 7)

ಬ್ರಾಹ್ಮಿ: ಅರಿವಿನ ಕಾರ್ಯ, ಸ್ಮರಣೆ ಮತ್ತು ಏಕಾಗ್ರತೆಯನ್ನು ಹೆಚ್ಚಿಸುತ್ತದೆ. ಒತ್ತಡ ಮತ್ತು ಆತಂಕವನ್ನು ಕಡಿಮೆ ಮಾಡುತ್ತದೆ, ಒಟ್ಟಾರೆ ಮೆದುಳಿನ ಆರೋಗ್ಯವನ್ನು ಉತ್ತೇಜಿಸುತ್ತದೆ. (Unsplash)

ಅಶ್ವಗಂಧ: ಮಾನಸಿಕ ಸಮಸ್ಯೆಗಳನ್ನು ನಿವಾರಿಸಿ ಗಮನ ಸುಧಾರಿಸಲು ಇದು ಸಹಾಯ ಮಾಡುತ್ತದೆ. ಒತ್ತಡ ಮತ್ತು ಆತಂಕದ ಲಕ್ಷಣಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ, ಮೆದುಳಿನ ಕಾರ್ಯವನ್ನು ಬೆಂಬಲಿಸುತ್ತದೆ.
icon

(4 / 7)

ಅಶ್ವಗಂಧ: ಮಾನಸಿಕ ಸಮಸ್ಯೆಗಳನ್ನು ನಿವಾರಿಸಿ ಗಮನ ಸುಧಾರಿಸಲು ಇದು ಸಹಾಯ ಮಾಡುತ್ತದೆ. ಒತ್ತಡ ಮತ್ತು ಆತಂಕದ ಲಕ್ಷಣಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ, ಮೆದುಳಿನ ಕಾರ್ಯವನ್ನು ಬೆಂಬಲಿಸುತ್ತದೆ.(Shutterstock)

ಶಂಖಪುಷ್ಪಿ: ನೆನಪಿನ ಶಕ್ತಿಯನ್ನು ವೃದ್ಧಿಸುತ್ತದೆ ಮತ್ತು ಕಲಿಕೆಯ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ. ಮನಸ್ಸನ್ನು ಶಾಂತಗೊಳಿಸುತ್ತದೆ, ಏಕಾಗ್ರತೆಯನ್ನು ಸುಧಾರಿಸುತ್ತದೆ ಮತ್ತು ಉತ್ತಮ ನಿದ್ರೆಯನ್ನು ಉತ್ತೇಜಿಸುತ್ತದೆ.
icon

(5 / 7)

ಶಂಖಪುಷ್ಪಿ: ನೆನಪಿನ ಶಕ್ತಿಯನ್ನು ವೃದ್ಧಿಸುತ್ತದೆ ಮತ್ತು ಕಲಿಕೆಯ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ. ಮನಸ್ಸನ್ನು ಶಾಂತಗೊಳಿಸುತ್ತದೆ, ಏಕಾಗ್ರತೆಯನ್ನು ಸುಧಾರಿಸುತ್ತದೆ ಮತ್ತು ಉತ್ತಮ ನಿದ್ರೆಯನ್ನು ಉತ್ತೇಜಿಸುತ್ತದೆ.(Pinterest)

ಆದರೆ ಒಂದು ವಿಚಾರ ನೆನಪಿಡಿ. ಆಯುರ್ವೇದ ಚಿಕಿತ್ಸೆಯ ಪರಿಣಾಮವು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜೊತೆಗೆ ಯಾವುದೇ ಇತರ ಔಷಧಿಗಳನ್ನು ನೀವು ತೆಗೆದುಕೊಳ್ಳುತ್ತಿದ್ದರೆ ಈ ಗಿಡಮೂಲಿಕೆಗಳ ಬಳಕೆಗೂ ಮುನ್ನ ತಜ್ಞರನ್ನು ಸಂಪರ್ಕಿಸುವುದು ಉತ್ತಮ. 
icon

(6 / 7)

ಆದರೆ ಒಂದು ವಿಚಾರ ನೆನಪಿಡಿ. ಆಯುರ್ವೇದ ಚಿಕಿತ್ಸೆಯ ಪರಿಣಾಮವು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜೊತೆಗೆ ಯಾವುದೇ ಇತರ ಔಷಧಿಗಳನ್ನು ನೀವು ತೆಗೆದುಕೊಳ್ಳುತ್ತಿದ್ದರೆ ಈ ಗಿಡಮೂಲಿಕೆಗಳ ಬಳಕೆಗೂ ಮುನ್ನ ತಜ್ಞರನ್ನು ಸಂಪರ್ಕಿಸುವುದು ಉತ್ತಮ. (Unsplash)

ಆಹಾರ, ಆರೋಗ್ಯ, ಫ್ಯಾಷನ್‌, ರಿಲೇಷನ್‌ಶಿಪ್‌ , ಪೇರೆಂಟಿಂಗ್‌ ಸಂಬಂಧಿಸಿದ ಲೇಖನಗಳಿಗಾಗಿ ಹಿಂದೂಸ್ತಾನ್‌ ಟೈಮ್ಸ್‌ ಕನ್ನಡ ಲೈಫ್‌ಸ್ಟೈಲ್‌ ಪುಟಕ್ಕೆ ಭೇಟಿ ನೀಡಿ 
icon

(7 / 7)

ಆಹಾರ, ಆರೋಗ್ಯ, ಫ್ಯಾಷನ್‌, ರಿಲೇಷನ್‌ಶಿಪ್‌ , ಪೇರೆಂಟಿಂಗ್‌ ಸಂಬಂಧಿಸಿದ ಲೇಖನಗಳಿಗಾಗಿ ಹಿಂದೂಸ್ತಾನ್‌ ಟೈಮ್ಸ್‌ ಕನ್ನಡ ಲೈಫ್‌ಸ್ಟೈಲ್‌ ಪುಟಕ್ಕೆ ಭೇಟಿ ನೀಡಿ 


ಟಿ20 ವರ್ಲ್ಡ್‌ಕಪ್ 2024

ಇತರ ಗ್ಯಾಲರಿಗಳು