Cholesterol: ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುವ 8 ಜೀವನಶೈಲಿ ಬದಲಾವಣೆಗಳು-health tips lifestyle changes to lower cholesterol best ways to reduce cholesterol naturally prk ,ಫೋಟೋ ಗ್ಯಾಲರಿ ಸುದ್ದಿ
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  Cholesterol: ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುವ 8 ಜೀವನಶೈಲಿ ಬದಲಾವಣೆಗಳು

Cholesterol: ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುವ 8 ಜೀವನಶೈಲಿ ಬದಲಾವಣೆಗಳು

ಕೊಲೆಸ್ಟ್ರಾಲ್ ಮಟ್ಟವನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಮತ್ತು ಕಡಿಮೆ ಮಾಡಲು ಜೀವನಶೈಲಿಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಬಹುದು. ಆರೋಗ್ಯಕರ ಆಹಾರ ಪದ್ಧತಿಯನ್ನು ಅಳವಡಿಸುವ ಮೂಲಕ ಹೃದಯದ ಆರೋಗ್ಯ ಮತ್ತು ಒಟ್ಟಾರೆ ಯೋಗಕ್ಷೇಮವನ್ನು  ಸುಧಾರಿಸಬಹುದು. 

ಸ್ಯಾಚುರೇಟೆಡ್ ಕೊಬ್ಬುಗಳು ಮತ್ತು ಟ್ರಾನ್ಸ್ ಕೊಬ್ಬುಗಳು ಹೆಚ್ಚಿರುವ ಆಹಾರವನ್ನು ಸೇವಿಸುವುದರಿಂದ, ಆನುವಂಶಿಕ ಅಸ್ವಸ್ಥತೆ, ಧೂಮಪಾನ, ಜಡ ಜೀವನಶೈಲಿ ಮತ್ತು ಮದ್ಯಪಾನದಂತಹ ಜೀವನಶೈಲಿ ಅಂಶಗಳಿಂದಾಗಿ ಕೊಲೆಸ್ಟ್ರಾಲ್ ಮಟ್ಟವು ಹೆಚ್ಚಾಗಬಹುದು. ನಿಮ್ಮ ಆಹಾರದಲ್ಲಿ ಆರೋಗ್ಯಕರ ಬದಲಾವಣೆಗಳನ್ನು ಮಾಡುವುದರಿಂದ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. 
icon

(1 / 10)

ಸ್ಯಾಚುರೇಟೆಡ್ ಕೊಬ್ಬುಗಳು ಮತ್ತು ಟ್ರಾನ್ಸ್ ಕೊಬ್ಬುಗಳು ಹೆಚ್ಚಿರುವ ಆಹಾರವನ್ನು ಸೇವಿಸುವುದರಿಂದ, ಆನುವಂಶಿಕ ಅಸ್ವಸ್ಥತೆ, ಧೂಮಪಾನ, ಜಡ ಜೀವನಶೈಲಿ ಮತ್ತು ಮದ್ಯಪಾನದಂತಹ ಜೀವನಶೈಲಿ ಅಂಶಗಳಿಂದಾಗಿ ಕೊಲೆಸ್ಟ್ರಾಲ್ ಮಟ್ಟವು ಹೆಚ್ಚಾಗಬಹುದು. ನಿಮ್ಮ ಆಹಾರದಲ್ಲಿ ಆರೋಗ್ಯಕರ ಬದಲಾವಣೆಗಳನ್ನು ಮಾಡುವುದರಿಂದ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. (freepik)

ಚಿಯಾ ಬೀಜಗಳು, ನೀರು, ವಾಲ್ನಟ್ ಮುಂತಾದ ಒಮೆಗಾ -3 ಕೊಬ್ಬಿನಾಮ್ಲಗಳೊಂದಿಗೆ ನಿಮ್ಮ ದಿನವನ್ನು ಪ್ರಾರಂಭಿಸಿ. ಅವು ಉರಿಯೂತವನ್ನು ಕಡಿಮೆ ಮಾಡುವ ಮತ್ತು ಲಿಪಿಡ್ ಪ್ರೊಫೈಲ್ ಅನ್ನು ಸುಧಾರಿಸುವ ಅಗತ್ಯ ಕೊಬ್ಬಿನಾಮ್ಲಗಳನ್ನು ಹೊಂದಿರುತ್ತವೆ.  
icon

(2 / 10)

ಚಿಯಾ ಬೀಜಗಳು, ನೀರು, ವಾಲ್ನಟ್ ಮುಂತಾದ ಒಮೆಗಾ -3 ಕೊಬ್ಬಿನಾಮ್ಲಗಳೊಂದಿಗೆ ನಿಮ್ಮ ದಿನವನ್ನು ಪ್ರಾರಂಭಿಸಿ. ಅವು ಉರಿಯೂತವನ್ನು ಕಡಿಮೆ ಮಾಡುವ ಮತ್ತು ಲಿಪಿಡ್ ಪ್ರೊಫೈಲ್ ಅನ್ನು ಸುಧಾರಿಸುವ ಅಗತ್ಯ ಕೊಬ್ಬಿನಾಮ್ಲಗಳನ್ನು ಹೊಂದಿರುತ್ತವೆ.  (shutterstock)

ಊಟದ ನಂತರ 10-15 ನಿಮಿಷಗಳ ಕಾಲ ನಡೆಯಲು ಪ್ರಯತ್ನಿಸಿ. ಇದು ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆಗೊಳಿಸಲು ಸಹಕಾರಿಯಾಗಿದೆ.
icon

(3 / 10)

ಊಟದ ನಂತರ 10-15 ನಿಮಿಷಗಳ ಕಾಲ ನಡೆಯಲು ಪ್ರಯತ್ನಿಸಿ. ಇದು ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆಗೊಳಿಸಲು ಸಹಕಾರಿಯಾಗಿದೆ.(Shutterstock)

ಹೆಚ್ಚಿನ ಫೈಬರ್ ಮತ್ತು ಪ್ರೋಟೀನ್ ಭರಿತ ಉಪಾಹಾರವಾದ ಓಟ್ಸ್ ಮತ್ತು ಕಡಲೆ ಹಿಟ್ಟಿಗೆ ತುರಿದ ಸೋರೆಕಾಯಿಯನ್ನು ಮಿಶ್ರಣ ಮಾಡಿ ದೋಸೆ ತಯಾರಿಸಿ ಸೇವಿಸಿ. ಇದು ಕೊಲೆಸ್ಟ್ರಾಲ್ ಮಟ್ಟವನ್ನು ಸುಧಾರಿಸಲು ಸಹಾಯ ಮಾಡಬಹುದು. 
icon

(4 / 10)

ಹೆಚ್ಚಿನ ಫೈಬರ್ ಮತ್ತು ಪ್ರೋಟೀನ್ ಭರಿತ ಉಪಾಹಾರವಾದ ಓಟ್ಸ್ ಮತ್ತು ಕಡಲೆ ಹಿಟ್ಟಿಗೆ ತುರಿದ ಸೋರೆಕಾಯಿಯನ್ನು ಮಿಶ್ರಣ ಮಾಡಿ ದೋಸೆ ತಯಾರಿಸಿ ಸೇವಿಸಿ. ಇದು ಕೊಲೆಸ್ಟ್ರಾಲ್ ಮಟ್ಟವನ್ನು ಸುಧಾರಿಸಲು ಸಹಾಯ ಮಾಡಬಹುದು. (Pinterest)

ಆಹಾರದಲ್ಲಿ ಶುಂಠಿ ಮತ್ತು ಬೆಳ್ಳುಳ್ಳಿಯನ್ನು ಸೇರಿಸುವುದರಿಂದ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಶುಂಠಿಯು ಉರಿಯೂತದ ಮತ್ತು ಉತ್ಕರ್ಷಣ ನಿರೋಧಕ ಗುಣಲಕ್ಷಣಗಳನ್ನು ಹೊಂದಿದ್ದು, ಅದು ಕೊಲೆಸ್ಟ್ರಾಲ್ ಮಟ್ಟವನ್ನು ಸುಧಾರಿಸಲು ಸಹಾಯ ಮಾಡುತ್ತದೆ.
icon

(5 / 10)

ಆಹಾರದಲ್ಲಿ ಶುಂಠಿ ಮತ್ತು ಬೆಳ್ಳುಳ್ಳಿಯನ್ನು ಸೇರಿಸುವುದರಿಂದ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಶುಂಠಿಯು ಉರಿಯೂತದ ಮತ್ತು ಉತ್ಕರ್ಷಣ ನಿರೋಧಕ ಗುಣಲಕ್ಷಣಗಳನ್ನು ಹೊಂದಿದ್ದು, ಅದು ಕೊಲೆಸ್ಟ್ರಾಲ್ ಮಟ್ಟವನ್ನು ಸುಧಾರಿಸಲು ಸಹಾಯ ಮಾಡುತ್ತದೆ.(Freepik)

ಆರೋಗ್ಯಕರ ಕೊಲೆಸ್ಟ್ರಾಲ್ ಮಟ್ಟವನ್ನು ಕಾಪಾಡಿಕೊಳ್ಳಲು, ಚಿಪ್ಸ್ ಮತ್ತು ಮಿಕ್ಸ್ಚರ್ ನಂತಹ ಸಂಸ್ಕರಿಸಿದ ತಿಂಡಿಗಳನ್ನು ಸೇವಿಸದಿರುವುದು ಒಳಿತು. ಈ ಆಹಾರಗಳು ಸಾಮಾನ್ಯವಾಗಿ ಸಂಸ್ಕರಿಸಿದ ಸಸ್ಯಜನ್ಯ ಎಣ್ಣೆಗಳನ್ನು ಹೊಂದಿರುತ್ತವೆ. ಇದು ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸಬಹುದು ಮತ್ತು ಹೃದ್ರೋಗಕ್ಕೆ ಕಾರಣವಾಗಬಹುದು. ಹೀಗಾಗಿ ಇವುಗಳ ಸೇವನೆಯಿಂದ ದೂರವಿರಿ.
icon

(6 / 10)

ಆರೋಗ್ಯಕರ ಕೊಲೆಸ್ಟ್ರಾಲ್ ಮಟ್ಟವನ್ನು ಕಾಪಾಡಿಕೊಳ್ಳಲು, ಚಿಪ್ಸ್ ಮತ್ತು ಮಿಕ್ಸ್ಚರ್ ನಂತಹ ಸಂಸ್ಕರಿಸಿದ ತಿಂಡಿಗಳನ್ನು ಸೇವಿಸದಿರುವುದು ಒಳಿತು. ಈ ಆಹಾರಗಳು ಸಾಮಾನ್ಯವಾಗಿ ಸಂಸ್ಕರಿಸಿದ ಸಸ್ಯಜನ್ಯ ಎಣ್ಣೆಗಳನ್ನು ಹೊಂದಿರುತ್ತವೆ. ಇದು ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸಬಹುದು ಮತ್ತು ಹೃದ್ರೋಗಕ್ಕೆ ಕಾರಣವಾಗಬಹುದು. ಹೀಗಾಗಿ ಇವುಗಳ ಸೇವನೆಯಿಂದ ದೂರವಿರಿ.(Pinterest)

ಕೇಕ್ ಮತ್ತು ರಸ್ಕ್ ಗಳಂತಹ ಬೇಕರಿ ಪದಾರ್ಥಗಳ ಸೇವನೆಯನ್ನು ಮಿತಿಗೊಳಿಸಿ. ಈ ಪದಾರ್ಥಗಳಲ್ಲಿ ಸಕ್ಕರೆ ಅಧಿಕವಾಗಿರುತ್ತದೆ ಮತ್ತು ಸ್ಯಾಚುರೇಟೆಡ್ ಕೊಬ್ಬನ್ನು ಹೊಂದಿರುತ್ತದೆ. 
icon

(7 / 10)

ಕೇಕ್ ಮತ್ತು ರಸ್ಕ್ ಗಳಂತಹ ಬೇಕರಿ ಪದಾರ್ಥಗಳ ಸೇವನೆಯನ್ನು ಮಿತಿಗೊಳಿಸಿ. ಈ ಪದಾರ್ಥಗಳಲ್ಲಿ ಸಕ್ಕರೆ ಅಧಿಕವಾಗಿರುತ್ತದೆ ಮತ್ತು ಸ್ಯಾಚುರೇಟೆಡ್ ಕೊಬ್ಬನ್ನು ಹೊಂದಿರುತ್ತದೆ. 

ವಿಟಮಿನ್ ಬಿ ಸಮೃದ್ಧವಾಗಿರುವ ತರಕಾರಿಗಳಾದ ಸೊಪ್ಪುಗಳು, ಬ್ರೊಕೋಲಿ ಮತ್ತು ಹಸಿರು ಬಟಾಣಿಗಳನ್ನು ಸೇವಿಸಿ. ಅವು ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುವಲ್ಲಿ ಸಹಕಾರಿಯಾಗಿದೆ.
icon

(8 / 10)

ವಿಟಮಿನ್ ಬಿ ಸಮೃದ್ಧವಾಗಿರುವ ತರಕಾರಿಗಳಾದ ಸೊಪ್ಪುಗಳು, ಬ್ರೊಕೋಲಿ ಮತ್ತು ಹಸಿರು ಬಟಾಣಿಗಳನ್ನು ಸೇವಿಸಿ. ಅವು ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುವಲ್ಲಿ ಸಹಕಾರಿಯಾಗಿದೆ.

ನೆಲ್ಲಿಕಾಯಿ ರಸವನ್ನು ಸೇವಿಸುವುದರಿಂದ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದರಲ್ಲಿ ಉತ್ಕರ್ಷಣ ನಿರೋಧಕಗಳು, ವಿಟಮಿನ್ ಸಿ ಮತ್ತು ನಾರಿನಾಂಶದಿಂದ ಸಮೃದ್ಧವಾಗಿದೆ. ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ನೆಲ್ಲಿಕಾಯಿ ರಸವನ್ನು ಸೇವಿಸುವುದರಿಂದ ಹೃದಯರಕ್ತನಾಳದ ಆರೋಗ್ಯಕ್ಕೆ ಕೊಡುಗೆ ನೀಡುತ್ತದೆ.
icon

(9 / 10)

ನೆಲ್ಲಿಕಾಯಿ ರಸವನ್ನು ಸೇವಿಸುವುದರಿಂದ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದರಲ್ಲಿ ಉತ್ಕರ್ಷಣ ನಿರೋಧಕಗಳು, ವಿಟಮಿನ್ ಸಿ ಮತ್ತು ನಾರಿನಾಂಶದಿಂದ ಸಮೃದ್ಧವಾಗಿದೆ. ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ನೆಲ್ಲಿಕಾಯಿ ರಸವನ್ನು ಸೇವಿಸುವುದರಿಂದ ಹೃದಯರಕ್ತನಾಳದ ಆರೋಗ್ಯಕ್ಕೆ ಕೊಡುಗೆ ನೀಡುತ್ತದೆ.(freepik)

Health Tips Lifestyle changes to lower cholesterol best ways to reduce cholesterol naturally prk
icon

(10 / 10)

Health Tips Lifestyle changes to lower cholesterol best ways to reduce cholesterol naturally prk


ಇತರ ಗ್ಯಾಲರಿಗಳು