Winter Health: ಇದೊಂದು ವಸ್ತು ಅಡುಗೆಮನೆಯಲ್ಲಿ ಇದ್ರೆ ಸಾಕು, ಚಳಿಗಾಲದಲ್ಲಿ ಯಾವ ಆರೋಗ್ಯ ಸಮಸ್ಯೆನೂ ನಿಮ್ ಹತ್ರಕ್ಕೆ ಸುಳಿಯೊಲ್ಲ
- ಚಳಿಗಾಲದಲ್ಲಿ ಶೀತ ವಾತಾವರಣದ ಕಾರಣ ಕೆಮ್ಮು, ನೆಗಡಿಯಂತಹ ಸಮಸ್ಯೆಗಳು ಕಾಡುವುದು ಸಹಜ. ಇದರೊಂದಿಗೆ ಕೀಲು ನೋವು, ಮಲಬದ್ಧತೆ, ಜೀರ್ಣಕ್ರಿಯೆ ಸಮಸ್ಯೆ ಇಂತಹ ತೊಂದರೆಗಳೂ ಕಾಡುತ್ತವೆ. ಇದನ್ನೆಲ್ಲಾ ನಿವಾರಿಸಲು ವೈದ್ಯರ ಬಳಿಗೇ ಹೋಗಬೇಕು ಎಂದೇನಿಲ್ಲ. ಅಡುಗೆಮನೆಯಲ್ಲಿ ಇರುವ ಆ ಒಂದು ವಸ್ತು ಚಳಿಗಾಲದ ನಿಮ್ಮೆಲ್ಲಾ ಆರೋಗ್ಯ ಸಮಸ್ಯೆಯನ್ನೂ ಪರಿಹರಿಸುತ್ತದೆ.

(1 / 6)
ಪ್ರತಿ ಮನೆಯ ಅಡುಗೆಮನೆಯಲ್ಲಿ ಬೆಳ್ಳುಳ್ಳಿ ಇದ್ದೇ ಇರುತ್ತದೆ. ಬೆಳ್ಳುಳ್ಳಿ ಇಲ್ಲದೆ ಬಹುತೇಕ ಭಾರತೀಯ ಅಡುಗೆಗಳು ಪೂರ್ಣವಾಗುವುದಿಲ್ಲ. ಬೆಳ್ಳುಳ್ಳಿ ಅಡುಗೆಯ ರುಚಿ ಹೆಚ್ಚಿಸುವುದು ಮಾತ್ರವಲ್ಲ, ಚಳಿಗಾಲದ ದಿನಗಳಲ್ಲಿ ಆರೋಗ್ಯ ಸಮಸ್ಯೆಗಳ ನಿವಾರಣೆಗೂ ಬೆಸ್ಟ್. ಇದನ್ನು ನಿಯಮಿತವಾಗಿ ಸೇವಿಸುವುದರಿಂದ ಹಲವು ಆರೋಗ್ಯ ಸಮಸ್ಯೆಗಳನ್ನು ದೂರ ಇಡಬಹುದು. (Freepik)
(2 / 6)
ಬೆಳ್ಳುಳ್ಳಿಯಲ್ಲಿ ಉತ್ಕರ್ಷಣ ನಿರೋಧಕ ಅಂಶ ಹೇರಳವಾಗಿದ್ದು, ಚಳಿಗಾಲದ ದಿನಗಳಲ್ಲಿ ರೋಗನಿರೋಧಕ ಶಕ್ತಿಯನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ.(Freepik)
(3 / 6)
ಜ್ವರ, ನೆಗಡಿ ಮತ್ತು ಕೆಮ್ಮಿನ ನಿವಾರಣೆಗೆ ಬೆಳ್ಳುಳ್ಳಿ ತುಂಬಾ ಉಪಯುಕ್ತ. ಚಳಿಗಾಲದ ಕಾಯಿಲೆಗಳಿಂದ ನಮ್ಮನ್ನು ರಕ್ಷಿಸುವಲ್ಲಿ ಇದರಲ್ಲಿನ ಅಂಶಗಳು ನಮಗೆ ನೆರವಾಗುತ್ತದೆ.(Freepik)
(4 / 6)
ಮಲಬದ್ಧತೆಗೆ ನಿವಾರಣೆಗೂ ಬೆಳ್ಳುಳ್ಳಿ ತುಂಬಾ ಪರಿಣಾಮಕಾರಿ. ಉಸಿರಾಟದ ತೊಂದರೆಗಳನ್ನು ಗುಣಪಡಿಸಲು ಇದು ಸಹಾಯ ಮಾಡುತ್ತದೆ. (Freepik)
(5 / 6)
ಚಳಿಗಾಲದಲ್ಲಿ ಮೂಗು ಕಟ್ಟುವುದು ಸಾಮಾನ್ಯವಾಗಿ ಎಲ್ಲರನ್ನೂ ಕಾಡುವ ಸಮಸ್ಯೆ. ಈ ಸಮಸ್ಯೆ ನಿವಾರಣೆಗೆ ಬೆಳ್ಳುಳ್ಳಿ ಸಹಾಯ ಮಾಡುತ್ತದೆ. ಬೆಳ್ಳುಳ್ಳಿಯನ್ನು ನಿರಂತರವಾಗಿ ಸೇವಿಸುವುದರಿಂದ ಉಸಿರಾಟಕ್ಕೆ ಸಂಬಂಧಿಸಿದ ತೊಂದರೆಗಳು ನಿವಾರಣೆಯಾಗುತ್ತವೆ. (Freepik)
ಇತರ ಗ್ಯಾಲರಿಗಳು