ಕೇರಳದಲ್ಲಿ ಭಾರಿ ಮಳೆ, ಕಬಿನಿ ಜಲಾಶಯದಿಂದ ಭಾರೀ ಪ್ರಮಾಣದಲ್ಲಿ ನೀರು ಹೊರಕ್ಕೆ; ನಂಜನಗೂಡು ಭಾಗದಲ್ಲಿ ಪ್ರವಾಹ ಭೀತಿ
ಕೇರಳದಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣದಿಂದ ಮೈಸೂರು ಜಿಲ್ಲೆಯ ಕಬಿನಿ ಜಲಾಶಯಕ್ಕೆ ಹೆಚ್ಚಿನ ನೀರು ಹರಿದು ಬರುತ್ತಿದ್ದು. ಜಲಾಶಯ ಬಹುತೇಕ ಭರ್ತಿ ಹಂತಕ್ಕೆ ಬಂದಿರುವುರಿಂದ ನೀರನ್ನು ಹೊರ ಬಿಡಲಾಗುತ್ತಿದೆ.
(1 / 8)
ಮೈಸೂರು ಜಿಲ್ಲೆಯ ಕಬಿನಿ ಜಲಾಶಯಕ್ಕೆ ಭಾರೀ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು ಹೊರ ಹರಿವಿನ ಪ್ರಮಾಣವನ್ನು 25000 ಕ್ಯೂಸೆಕ್‌ಗೆ ಏರಿಸಲಾಗಿದೆ.
(Balaji Arakalavadi)(3 / 8)
ಜೂನ್ ಮೂರನೇ ವಾರದಲ್ಲಿಯೇ ಈ ಬಾರಿ ಕಬಿನಿ ಜಲಾಶಯ ತುಂಬುವ ಹಂತಕ್ಕೆ ಬಂದಿದೆ. ಇದರಿಂದ ಹೊರ ಹರಿವಿನ ಪ್ರಮಾಣವನ್ನು ಏರಿಕೆ ಮಾಡಲಾಗಿದೆ.
ಇತರ ಗ್ಯಾಲರಿಗಳು