India vs Pakistan: ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಹಾಕಿಯಲ್ಲಿ ಪಾಕ್ ಮಣಿಸಿ ಸೆಮಿ ಫೈನಲ್ ಪ್ರವೇಶಿಸಿದ ಭಾರತ; ರೋಚಕ ಕ್ಷಣಗಳ ಫೋಟೋಸ್
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  India Vs Pakistan: ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಹಾಕಿಯಲ್ಲಿ ಪಾಕ್ ಮಣಿಸಿ ಸೆಮಿ ಫೈನಲ್ ಪ್ರವೇಶಿಸಿದ ಭಾರತ; ರೋಚಕ ಕ್ಷಣಗಳ ಫೋಟೋಸ್

India vs Pakistan: ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಹಾಕಿಯಲ್ಲಿ ಪಾಕ್ ಮಣಿಸಿ ಸೆಮಿ ಫೈನಲ್ ಪ್ರವೇಶಿಸಿದ ಭಾರತ; ರೋಚಕ ಕ್ಷಣಗಳ ಫೋಟೋಸ್

ಚೆನ್ನೈನ ಮೇಯರ್ ರಾಧಾಕೃಷ್ಣನ್ ಹಾಕಿ ಸ್ಟೇಡಿಯಂನಲ್ಲಿ ನಡೆದ ಏಷ್ಯನ್ ಚಾಂಪಿಯನ್ಸ್ ಟ್ರೋಫಿಯ ಗ್ರೂಪ್‌ ಹಂತದ ಪಂದ್ಯದಲ್ಲಿ ಭಾರತ ತಂಡ 4-0 ಗೋಲುಗಳ ಅಂತರದಲ್ಲಿ ಪಾಕಿಸ್ತಾನವನ್ನು ಮಣಿಸಿ ಸೆಮಿ ಫೈನಲ್‌ ಪ್ರವೇಶಿಸಿದೆ. ಸಂಪ್ರದಾಯಿಕ ಎದುರಾಳಿ ವಿರುದ್ಧ ನಡೆದ ಪಂದ್ಯದ ಸರಣ್ಮೀಯ ಕ್ಷಣಗಳ ಫೋಟೋಸ್ ಇಲ್ಲಿವೆ.

ಭಾರತದ ತಂಡದ ಪರ ನಾಯಕ ಹರ್ಮನ್‌ಪ್ರೀತ್ ಸಿಂಗ್ 2 ಗೋಲುಗಳನ್ನು ಬಾರಿಸುವ ಮೂಲಕ ತಂಡ ಪಾಕಿಸ್ತಾನ ವಿರುದ್ಧ 4-0 ಗೋಲುಗಳಿಂದ ಭರ್ಜರಿ ಗೆಲುವು ಸಾಧಿಸಲು ನೆರವಾದರು. 
icon

(1 / 5)

ಭಾರತದ ತಂಡದ ಪರ ನಾಯಕ ಹರ್ಮನ್‌ಪ್ರೀತ್ ಸಿಂಗ್ 2 ಗೋಲುಗಳನ್ನು ಬಾರಿಸುವ ಮೂಲಕ ತಂಡ ಪಾಕಿಸ್ತಾನ ವಿರುದ್ಧ 4-0 ಗೋಲುಗಳಿಂದ ಭರ್ಜರಿ ಗೆಲುವು ಸಾಧಿಸಲು ನೆರವಾದರು. (AFP)

ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಹಾಕಿ ಲೀಗ್‌ ಹಂತದಲ್ಲಿ ಭಾರತದ ತಂಡ ಪಾಕಿಸ್ತಾನವನ್ನು ಮಣಿಸಿ ಲೀಗ್‌ನಲ್ಲಿ ಅಗ್ರ ಸ್ಥಾನಿಯಾಗಿ ಸೆಮಿ ಫೈನಲ್‌ಗೆ ಪ್ರವೇಶಿಸಿತು. ಟೀಂ ಇಂಡಿಯಾ ವಿರುದ್ಧ ಸೋತ ಪಾಕಿಸ್ತಾನ ಟೂರ್ನಿಯಂದ ನಿರ್ಗಮಿಸಿತು. 
icon

(2 / 5)

ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಹಾಕಿ ಲೀಗ್‌ ಹಂತದಲ್ಲಿ ಭಾರತದ ತಂಡ ಪಾಕಿಸ್ತಾನವನ್ನು ಮಣಿಸಿ ಲೀಗ್‌ನಲ್ಲಿ ಅಗ್ರ ಸ್ಥಾನಿಯಾಗಿ ಸೆಮಿ ಫೈನಲ್‌ಗೆ ಪ್ರವೇಶಿಸಿತು. ಟೀಂ ಇಂಡಿಯಾ ವಿರುದ್ಧ ಸೋತ ಪಾಕಿಸ್ತಾನ ಟೂರ್ನಿಯಂದ ನಿರ್ಗಮಿಸಿತು. (AFP)

ಚೆನ್ನೈನ ಮೇಯರ್ ರಾಧಾಕೃಷ್ಣನ್ ಹಾಕಿ ಸ್ಟೇಡಿಯಂನಲ್ಲಿ ನಡೆದ ಏಷ್ಯನ್ ಚಾಂಪಿಯನ್ಸ್ ಟ್ರೋಫಿಯ ಗ್ರೂಪ್‌ ಹಂತದ ಪಂದ್ಯದಲ್ಲಿ ಟೀಂ ಇಂಡಿಯಾದ ಆಟಗಾರರು ಆಕ್ರಮಣಕಾರಿ ಆಟವಾಡಿದರು. 
icon

(3 / 5)

ಚೆನ್ನೈನ ಮೇಯರ್ ರಾಧಾಕೃಷ್ಣನ್ ಹಾಕಿ ಸ್ಟೇಡಿಯಂನಲ್ಲಿ ನಡೆದ ಏಷ್ಯನ್ ಚಾಂಪಿಯನ್ಸ್ ಟ್ರೋಫಿಯ ಗ್ರೂಪ್‌ ಹಂತದ ಪಂದ್ಯದಲ್ಲಿ ಟೀಂ ಇಂಡಿಯಾದ ಆಟಗಾರರು ಆಕ್ರಮಣಕಾರಿ ಆಟವಾಡಿದರು. (AFP)

ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಹಾಕಿಯ ಲೀಗ್‌ನ ಕೊನೆಯ ಪಂದ್ಯದಲ್ಲಿ ಟೀಂ ಇಂಡಿಯಾದ ಆಕ್ರಮಣಕಾರಿ ಆಟದ ಮುಂದೆ ಪಾಕಿಸ್ತಾನ ಆಟಗಾರರು ಮಂಕಾಗಿದ್ದರು. ಪಾಕ್ ಆಟಗಾರ ರೋಮನ್ (ಬಲಕ್ಕೆ ಇರುವವರು) ಚೆಂಡನ್ನು ಬಾರಿಸಲು ಯತ್ನಿಸುತ್ತಿರುವುದು. 
icon

(4 / 5)

ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಹಾಕಿಯ ಲೀಗ್‌ನ ಕೊನೆಯ ಪಂದ್ಯದಲ್ಲಿ ಟೀಂ ಇಂಡಿಯಾದ ಆಕ್ರಮಣಕಾರಿ ಆಟದ ಮುಂದೆ ಪಾಕಿಸ್ತಾನ ಆಟಗಾರರು ಮಂಕಾಗಿದ್ದರು. ಪಾಕ್ ಆಟಗಾರ ರೋಮನ್ (ಬಲಕ್ಕೆ ಇರುವವರು) ಚೆಂಡನ್ನು ಬಾರಿಸಲು ಯತ್ನಿಸುತ್ತಿರುವುದು. (AFP)

ಭಾರತ ತಂಡದ ನಾಯಕ ಹರ್ಮನ್‌ಪ್ರೀತ್ ಸಿಂಗ್ ಮೊದಲ ಗೋಲನ್ನು 15 ಮತ್ತು ಎರಡನೇ ಗೋಲವನ್ನು 23ನೇ ನಿಮಿಷದಲ್ಲಿ ಗಳಿಸಿದರು. ಈ ಎರಡೂ ಗೋಲುಗಳನ್ನು ಪೆನಾಲ್ಟಿ ಕಾರ್ನರ್ ಅವಕಾಶವನ್ನು ಗೋಲಾಗಿ ಪರಿವರ್ತಿಸಿದರು. 
icon

(5 / 5)

ಭಾರತ ತಂಡದ ನಾಯಕ ಹರ್ಮನ್‌ಪ್ರೀತ್ ಸಿಂಗ್ ಮೊದಲ ಗೋಲನ್ನು 15 ಮತ್ತು ಎರಡನೇ ಗೋಲವನ್ನು 23ನೇ ನಿಮಿಷದಲ್ಲಿ ಗಳಿಸಿದರು. ಈ ಎರಡೂ ಗೋಲುಗಳನ್ನು ಪೆನಾಲ್ಟಿ ಕಾರ್ನರ್ ಅವಕಾಶವನ್ನು ಗೋಲಾಗಿ ಪರಿವರ್ತಿಸಿದರು. (AFP)


ಇತರ ಗ್ಯಾಲರಿಗಳು