ಬಾಲಿವುಡ್‌ನಲ್ಲಿ ಹೃತಿಕ್ ರೋಷನ್ ಚಿತ್ರ ನಿರ್ಮಾಣ ಮಾಡಲು ಅಣಿಯಾದ ಹೊಂಬಾಳೆ ಫಿಲಂಸ್
ಹೊಂಬಾಳೆ ಫಿಲಂಸ್ ಭಾರತೀಯ ಚಿತ್ರರಂಗದ ಕಂಡ ಸ್ಟಾರ್ ನಟ ಹೃತಿಕ್ ರೋಷನ್ ಅವರೊಂದಿಗೆ ಹೊಸ ಚಿತ್ರವೊಂದನ್ನು ಘೋಷಿಸಿದೆ. ಈ ಮೂಲಕ, ಕನ್ನಡ ನೆಲದಿಂದ ಜಾಗತಿಕ ರಂಗಕ್ಕೆ ತಮ್ಮ ಪಯಣವನ್ನು ಇನ್ನಷ್ಟು ಗಟ್ಟಿಗೊಳಿಸಿದೆ.
(1 / 5)
ಹೊಂಬಾಳೆ ಫಿಲಂಸ್ ಭಾರತೀಯ ಚಿತ್ರರಂಗದ ಕಂಡ ಸ್ಟಾರ್ ನಟ ಹೃತಿಕ್ ರೋಷನ್ ಅವರೊಂದಿಗೆ ಹೊಸ ಚಿತ್ರವೊಂದನ್ನು ಘೋಷಿಸಿದೆ. ಈ ಮೂಲಕ, ಕನ್ನಡ ನೆಲದಿಂದ ಜಾಗತಿಕ ರಂಗಕ್ಕೆ ತಮ್ಮ ಪಯಣವನ್ನು ಇನ್ನಷ್ಟು ಗಟ್ಟಿಗೊಳಿಸಿದೆ.
(2 / 5)
ಸ್ಯಾಂಡಲ್‌ವುಡ್‌ನಲ್ಲಿ ಬೇರು ಬಿಟ್ಟು, ಪಕ್ಕದ ಟಾಲಿವುಡ್, ಕಾಲಿವುಡ್, ಮಾಲಿವುಡ್‌ಗೂ ತನ್ನ ವ್ಯಾಪ್ತಿ ವಿಸ್ತರಿಸಿಕೊಂಡಿದೆ ಹೊಂಬಾಳೆ ಫಿಲಂಸ್. ಇದೀಗ ಇದೇ ಸಿನಿಮಾ ನಿರ್ಮಾಣ ಸಂಸ್ಥೆ, ಬಾಲಿವುಡ್‌ನತ್ತ ಪಯಣ ಬೆಳೆಸಿದೆ.
(3 / 5)
ಕನ್ನಡದಲ್ಲಿ ರಾಜಕುಮಾರ, ಯುವರತ್ನ, ಕೆಜಿಎಫ್, ಕಾಂತಾರ ಮತ್ತು ಬಘೀರ ಚಿತ್ರಗಳ ಮೂಲಕ ಕರ್ನಾಟಕದಲ್ಲಿ ಭದ್ರ ನೆಲೆ ಕಂಡುಕೊಂಡಿರುವ ಹೊಂಬಾಳೆ ಫಿಲಂಸ್, ಈಗ ಹೃತಿಕ್ ರೋಷನ್ ನಟನೆಯ ಸಿನಿಮಾ ನಿರ್ಮಾಣಕ್ಕೆ ಮುಂದಾಗಿದೆ.
(4 / 5)
ಯಾವಾಗಲೂ ಮೌಲ್ಯಯುತ ಕಥೆಗಳನ್ನು ಹೇಳುವಲ್ಲಿ ಮತ್ತು ಉತ್ತಮ ಮನರಂಜನೆ ನೀಡುವಲ್ಲಿ ಬದ್ಧವಾಗಿರುವ ಹೊಂಬಾಳೆ, ಸಲಾರ್ ಮೂಲಕ ಟಾಲಿವುಡ್‌ಗೆ, ಧೂಮಂ ಮೂಲಕ ಮಾಲಿವುಡ್‌ಗೆ ರಘುತಾತ ಮೂಲಕ ಕಾಲಿವುಡ್ ಸಿನಿಮಾ ನಿರ್ಮಾಣ ಮಾಡಿತ್ತು.
ಇತರ ಗ್ಯಾಲರಿಗಳು