ಶಿವರಾತ್ರಿಯ ನಂತರ ಈ 3 ರಾಶಿಯವರಿಗೆ ಅದ್ಭುತ ಯೋಗ, ಅದೃಷ್ಟವೋ ಅದೃಷ್ಟ-horoscope these zodiac signs get good luck after maha shivaratri 2924 due to sun transit in march mgb ,ಫೋಟೋ ಗ್ಯಾಲರಿ ಸುದ್ದಿ
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಶಿವರಾತ್ರಿಯ ನಂತರ ಈ 3 ರಾಶಿಯವರಿಗೆ ಅದ್ಭುತ ಯೋಗ, ಅದೃಷ್ಟವೋ ಅದೃಷ್ಟ

ಶಿವರಾತ್ರಿಯ ನಂತರ ಈ 3 ರಾಶಿಯವರಿಗೆ ಅದ್ಭುತ ಯೋಗ, ಅದೃಷ್ಟವೋ ಅದೃಷ್ಟ

Sun Transit After Shivaratri: ಸೂರ್ಯನ ಸ್ಥಾನ ಬದಲಾವಣೆಯು ಎಲ್ಲಾ ರಾಶಿಗಳ ಮೇಲೆ ಪರಿಣಾಮ ಬೀರುತ್ತದೆ. ಶಿವರಾತ್ರಿ ಬಳಿಕ ಸೂರ್ಯ ಮೀನರಾಶಿ ಪ್ರವೇಶಿಸಲಿದ್ದು, ಇದರಿಂದ ಲಾಭ ಪಡೆಯುವ ರಾಶಿಗಳು ಯಾವುವು ಎಂದು ತಿಳಿಯೋಣ..

ವೈದಿಕ ಜ್ಯೋತಿಷ್ಯದ ಪ್ರಕಾರ ಮಾರ್ಚ್ 14 ರಂದು ಸೂರ್ಯನು ಮೀನ ರಾಶಿಯನ್ನು ಪ್ರವೇಶಿಸಲಿದ್ದಾನೆ. ಇದರಿಂದ 5 ರಾಶಿಯವರಿಗೆ ಅದ್ಭುತ ಯೋಗ ಹಾಗೂ ಅದೃಷ್ಟವಿದೆ.  
icon

(1 / 6)

ಸಿಂಹ: ನಿಮ್ಮ ಗೌರವವು ಹಲವಾರು ಪಟ್ಟು ಹೆಚ್ಚಾಗುತ್ತದೆ. ಆಡಳಿತಾತ್ಮಕ ಕೆಲಸ ಸುಧಾರಿಸಲಿದೆ. ಸಂಶೋಧನಾ ಕ್ಷೇತ್ರದಲ್ಲಿರುವವರಿಗೆ ಹೆಚ್ಚಿನ ಲಾಭ ದೊರೆಯಲಿದೆ. ವ್ಯಾಪಾರದ ದೃಷ್ಟಿಯಿಂದಲೂ ಲಾಭವಿರುತ್ತದೆ. ಈ ಸಮಯದಲ್ಲಿ ಯಾವುದೇ ಹೊಸ ವ್ಯಾಪಾರ ವ್ಯವಹಾರವು ಲಾಭವನ್ನು ತರುತ್ತದೆ. ವೈವಾಹಿಕ ಪ್ರೀತಿ ಉತ್ತುಂಗಕ್ಕೇರುತ್ತದೆ.
icon

(2 / 6)

ಮೀನ: ನಿಮ್ಮದೇ ರಾಶಿಯಲ್ಲಿ ಸೂರ್ಯ ಇರುವುದರಿಂದ ನಿಮಗೆ ಹೆಚ್ಚಿನ ಲಾಭವಿದೆ. ಇದು ನಿಮ್ಮ ವ್ಯಕ್ತಿತ್ವಕ್ಕೆ ವಿಭಿನ್ನ ಹೊಳಪನ್ನು ತರುತ್ತದೆ. ನಿಮ್ಮ ಕುಟುಂಬದ ಎಲ್ಲರೊಂದಿಗೆ ನೀವು ಉತ್ತಮ ಸಂಬಂಧವನ್ನು ಹೊಂದುತ್ತೀರಿ. ಹೊಸ ಕೆಲಸವನ್ನು ಪ್ರಾರಂಭಿಸಲು ಒಳ್ಳೆಯ ಸಮಯ. ಪಾಲುದಾರಿಕೆ ವ್ಯವಹಾರ ಉತ್ತಮವಾಗಿರುತ್ತದೆ. ಆದರೆ ಆರೋಗ್ಯದ ಬಗ್ಗೆ ಜಾಗರೂಕರಾಗಿರಿ.
icon

(3 / 6)

ಧನು ರಾಶಿ : ಅದೃಷ್ಟ ನಿಮ್ಮ ಕೈ ಹಿಡಿಯುತ್ತದೆ. ನಿಮ್ಮ ಎಲ್ಲಾ ಯೋಜನೆಗಳು ಯಶಸ್ವಿಯಾಗುತ್ತವೆ. ಪೋಷಕರೊಂದಿಗೆ ಗುಣಮಟ್ಟದ ಸಮಯವನ್ನು ಕಳೆಯುವಿರಿ. ವಿದ್ಯಾರ್ಥಿಗಳು ಮೊದಲಿಗಿಂತ ಉತ್ತಮ ಫಲಿತಾಂಶ ಪಡೆಯುತ್ತಾರೆ. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ವಿಯಾಗುವಿರಿ.
icon

(4 / 6)

ಗಮನಿಸಿ: ಇದು ನಂಬಿಕೆ ಮತ್ತು ಶಾಸ್ತ್ರವನ್ನು ಆಧರಿಸಿದ ಬರಹ. ಇದರಲ್ಲಿರುವ ಎಲ್ಲ ಅಂಶಗಳನ್ನೂ "ಹಿಂದೂಸ್ತಾನ್ ಟೈಮ್ಸ್ ಕನ್ನಡ" ಪುಷ್ಟೀಕರಿಸುವುದಿಲ್ಲ. ನಿಮ್ಮ ಸ್ವಂತ ವಿವೇಚನೆ ಬಳಸಿ ನಿರ್ಧಾರಗಳನ್ನು ತೆಗೆದುಕೊಳ್ಳಿ. 
icon

(5 / 6)

*ಆರೋಗ್ಯ, ಸೌಂದರ್ಯ, ಜ್ಯೋತಿಷ್ಯ, ಹಬ್ಬ, ದೇಗುಲ... ಬದುಕಿನ ಸಂಭ್ರಮ ಹೆಚ್ಚಿಸುವ ಸಮಗ್ರ ಮಾಹಿತಿಗಾಗಿ "ಎಚ್‌ಟಿ ಕನ್ನಡ ಸಂಭ್ರಮ" ಕಮ್ಯುನಿಟಿಗೆ ಸೇರಲು ಲಿಂಕ್: https://chat.whatsapp.com/JD3PfTHJMw6E4n53xdjBdu
icon

(6 / 6)

ಇತರ ಗ್ಯಾಲರಿಗಳು