Hyderabad Karnataka Liberation Day: ಫೋಟೊಗಳಲ್ಲಿ ನೋಡಿ ಕಲ್ಯಾಣ ಕರ್ನಾಟಕ ವಿಮೋಚನೆ ದಿನದ ಸಂಭ್ರಮ
- Hyderabad Karnataka Liberation Day: ಫೋಟೊಗಳಲ್ಲಿ ನೋಡಿ ಕಲ್ಯಾಣ ಕರ್ನಾಟಕ ವಿಮೋಚನೆ ದಿನದ ಸಂಭ್ರಮ
- Hyderabad Karnataka Liberation Day: ಫೋಟೊಗಳಲ್ಲಿ ನೋಡಿ ಕಲ್ಯಾಣ ಕರ್ನಾಟಕ ವಿಮೋಚನೆ ದಿನದ ಸಂಭ್ರಮ
(1 / 8)
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಲ್ಯಾಣ ಕರ್ನಾಟಕದ ಅಮೃತ ಮಹೋತ್ಸವದ ಕಾರ್ಯಕ್ರಮಕ್ಕೆ ಕಲಬುರಗಿಗೆ ತಲುಪಿ ಎಸ್‌ವಿಪಿ ವೃತ್ತದಲ್ಲಿ ಬೆಳಗ್ಗೆ 8.45 ಗಂಟೆಗೆ ಸರ್ದಾರ್ ವಲ್ಲಭ್ ಭಾಯ್ ಪಟೇಲ್ ಪುತ್ಥಳಿಗೆ ಮಾಲಾರ್ಪಣೆ ಮಾಡಿದ್ದಾರೆ.
(2 / 8)
ಬಸವರಾಜ ಬೊಮ್ಮಾಯಿ ಅವರು ಕಲಬುರಗಿ ಜಿಲ್ಲಾಡಳಿತ ಹಾಗೂ ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ ದಿನಾಚರಣೆ ಸಮಿತಿ ಕಲಬುರಗಿ ಇವರ ವತಿಯಿಂದ ಪೊಲೀಸ್ ಪೆರೇಡ್ ಮೈದಾನದಲ್ಲಿ ಕಲ್ಯಾಣ ಕರ್ನಾಟಕದ ಅಮೃತ ಮಹೋತ್ಸವ ದಿನಾಚರಣೆ -2022ರ ಅಂಗವಾಗಿ ಆಯೋಜಿಸಿರುವ ಧ್ವಜಾರೋಹಣ ಕಾರ್ಯವನ್ನು ನೆರವೇರಿಸಿ ನಂತರ ವಿವಿಧ ಸಾಂಸ್ಕøತಿಕ ಕಾರ್ಯಕ್ರಮದಲ್ಲಿ ಮಾತನಾಡಿದ್ದಾರೆ.
(5 / 8)
ಜಿಲ್ಲಾ ಪೊಲೀಸ್ ಪೆರೇಡ್‌ನಲ್ಲಿ ಧ್ವಜಾರೋಹಣ ನೆರವೇರಿಸಿದ ಬಳಿಕ. ಈ ಬಾರಿ ಕಲ್ಯಾಣ ಕರ್ನಾಟಕ ವಿಮೋಚನೆಗೆ 75 ವರ್ಷ ತುಂಬಿರುವುದರಿಂದ ವರ್ಷವಿಡೀ ಅದ್ಧೂರಿಯಾಗಿ ಕಲ್ಯಾಣ ಕರ್ನಾಟಕ ವಿಮೋಚನಾ ಸಂಭ್ರಮವನ್ನು ಸರಕಾರ ಆಯೋಜಿಸಿದೆ.
(6 / 8)
ಕಲಬುರಗಿಯಲ್ಲಿ ಮುಖ್ಯಮಂತ್ರಿ ಬಸವರಾ ಬೊಮ್ಮಾಯಿ ಅವರು ಧ್ವಜಾರೋಹಣ ನೆರವೇರಿಸಿದರೆ, ರಾಯಚೂರಿನಲ್ಲಿ ಶಂಖರ್ ಬಿ. ಪಾಟೀಲ್, ಬಳ್ಳಾರಿಯಲ್ಲಿ ಬಿ. ಶ್ರೀರಾಮುಲು, ಕೊಪ್ಪಳದಲ್ಲಿ ಆನಂದ್ ಸಿಂಗ್, ಯಾದಗಿರಿಯಲ್ಲಿ ಪ್ರಭು ಚೌಹಾಣ್, ವಿಜಯನಗರದಲ್ಲಿ ಶಶಿಕಲಾ ಜೊಲ್ಲೆಮತ್ತು ಬೀದರ್‌ನಲ್ಲಿ ಜಿಲ್ಲಾಧಿಕಾರಿಗಳು ಧ್ವಜಾರೋಹಣ ನೆರವೇರಿಸಿದ್ದಾರೆ.
(7 / 8)
ಇಂದು ಬೆಳಗ್ಗೆ 11.30 ಗಂಟೆಗೆ ಕಲಬುರಗಿಯ ಎನ್.ವಿ.ಮೈದಾನದಲ್ಲಿ ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಉದ್ಘಾಟಿಸಲಿದ್ದಾರೆ. ಈ ಸಮಯದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ.
ಇತರ ಗ್ಯಾಲರಿಗಳು