ಏಕದಿನ ವಿಶ್ವಕಪ್‌ನಲ್ಲಿ ಗರಿಷ್ಠ ರನ್ ಬಾರಿಸಿದ ಐವರು ಬ್ಯಾಟರ್‌ಗಳು; ಭಾರತದ ಆಟಗಾರರಿಗೆ ಇಲ್ಲ ಸ್ಥಾನ; ಫೋಟೊಸ್
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಏಕದಿನ ವಿಶ್ವಕಪ್‌ನಲ್ಲಿ ಗರಿಷ್ಠ ರನ್ ಬಾರಿಸಿದ ಐವರು ಬ್ಯಾಟರ್‌ಗಳು; ಭಾರತದ ಆಟಗಾರರಿಗೆ ಇಲ್ಲ ಸ್ಥಾನ; ಫೋಟೊಸ್

ಏಕದಿನ ವಿಶ್ವಕಪ್‌ನಲ್ಲಿ ಗರಿಷ್ಠ ರನ್ ಬಾರಿಸಿದ ಐವರು ಬ್ಯಾಟರ್‌ಗಳು; ಭಾರತದ ಆಟಗಾರರಿಗೆ ಇಲ್ಲ ಸ್ಥಾನ; ಫೋಟೊಸ್

ಏಕದಿನ ವಿಶ್ವಕಪ್‌ನಲ್ಲಿ ಗರಿಷ್ಠ ರನ್ ಪೇರಿಸಿದ ಟಾಪ್ ಐವರು ಆಟಗಾರರಲ್ಲಿ ಮೂವರು ಆಸ್ಟ್ರೇಲಿಯಾದ ಬ್ಯಾಟರ್‌ಗಳೇ ಇದ್ದಾರೆ. ಈ ಪಟ್ಟಿಯಲ್ಲಿ ಟೀಂ ಇಂಡಿಯಾದ ಆಟಗಾರರೇ ಇಲ್ಲ.

ನ್ಯೂಜಿಲೆಂಡ್ ತಂಡದ ಆರಂಭಿಕ ಬ್ಯಾಟರ್ ಡೆವೊನ್ ಕಾನ್ವೆ ವೈಯಕ್ತಿಕವಾಗಿ 125.62 ಸ್ಟ್ರೈಕ್ ರೇಟ್‌ನಲ್ಲಿ ಔಟಾಗದೆ 152 ರನ್ ಬಾರಿಸಿದ್ದಾರೆ ಈ ಪಟ್ಟಿಯಲ್ಲಿ ಅವರು 5ನೇ ಸ್ಥಾನದಲ್ಲಿದ್ದಾರೆ.
icon

(1 / 5)

ನ್ಯೂಜಿಲೆಂಡ್ ತಂಡದ ಆರಂಭಿಕ ಬ್ಯಾಟರ್ ಡೆವೊನ್ ಕಾನ್ವೆ ವೈಯಕ್ತಿಕವಾಗಿ 125.62 ಸ್ಟ್ರೈಕ್ ರೇಟ್‌ನಲ್ಲಿ ಔಟಾಗದೆ 152 ರನ್ ಬಾರಿಸಿದ್ದಾರೆ ಈ ಪಟ್ಟಿಯಲ್ಲಿ ಅವರು 5ನೇ ಸ್ಥಾನದಲ್ಲಿದ್ದಾರೆ.(PTI)

ಆಸ್ಟ್ರೇಲಿಯಾದ ಆರಂಭಿಕ ಬ್ಯಾಟರ್ ಡೇವಿಡ್ ವಾರ್ನರ್ 131.45 ಸ್ಟ್ರೈಕ್ ರೇಟ್‌ನಲ್ಲಿ 163 ರನ್ ಗಳಿಸಿದ್ದಾರೆ. ಗರಿಷ್ಠ ರನ್ ಗಳಿಸಿದವರ ಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದ್ದಾರೆ.
icon

(2 / 5)

ಆಸ್ಟ್ರೇಲಿಯಾದ ಆರಂಭಿಕ ಬ್ಯಾಟರ್ ಡೇವಿಡ್ ವಾರ್ನರ್ 131.45 ಸ್ಟ್ರೈಕ್ ರೇಟ್‌ನಲ್ಲಿ 163 ರನ್ ಗಳಿಸಿದ್ದಾರೆ. ಗರಿಷ್ಠ ರನ್ ಗಳಿಸಿದವರ ಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದ್ದಾರೆ.(ANI)

ದಕ್ಷಿಣ ಆಫ್ರಿಕಾ ಪರ ಆರಂಭಿಕ ಬ್ಯಾಟರ್ ಕಂ ವಿಕೆಟ್ ಕೀಪರ್ ಕ್ವಿಂಟರ್ ಡಿ ಕಾಕ್ ಅವರು ಈ ವಿಶ್ವಕಪ್ ಬಳಿಕ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಲಿದ್ದಾರೆ. ಅದರೂ ಈ ಬಾರಿಯ ವಿಶ್ವಕಪ್‌ನಲ್ಲಿ ಅಬ್ಬರದ ಬ್ಯಾಟಿಂಗ್ ಮಾಡಿದ್ದು, ಅತಿ ಹೆಚ್ಚು ರನ್ ಬಾರಿಸಿದವರ ಪಟ್ಟಿಯಲ್ಲಿ 594 ರನ್‌ಗಳೊಂದಿಗೆ 2ನೇ ಸ್ಥಾನದಲ್ಲಿದ್ದಾರೆ. ವೈಯಕ್ತಿಕ ಗರಿಷ್ಠ 174 ರನ್ ಸಿಡಿಸಿದ್ದು, ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ.
icon

(3 / 5)

ದಕ್ಷಿಣ ಆಫ್ರಿಕಾ ಪರ ಆರಂಭಿಕ ಬ್ಯಾಟರ್ ಕಂ ವಿಕೆಟ್ ಕೀಪರ್ ಕ್ವಿಂಟರ್ ಡಿ ಕಾಕ್ ಅವರು ಈ ವಿಶ್ವಕಪ್ ಬಳಿಕ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಲಿದ್ದಾರೆ. ಅದರೂ ಈ ಬಾರಿಯ ವಿಶ್ವಕಪ್‌ನಲ್ಲಿ ಅಬ್ಬರದ ಬ್ಯಾಟಿಂಗ್ ಮಾಡಿದ್ದು, ಅತಿ ಹೆಚ್ಚು ರನ್ ಬಾರಿಸಿದವರ ಪಟ್ಟಿಯಲ್ಲಿ 594 ರನ್‌ಗಳೊಂದಿಗೆ 2ನೇ ಸ್ಥಾನದಲ್ಲಿದ್ದಾರೆ. ವೈಯಕ್ತಿಕ ಗರಿಷ್ಠ 174 ರನ್ ಸಿಡಿಸಿದ್ದು, ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ.(AFP)

ಆಸ್ಟ್ರೇಲಿಯಾ ತಂಡದ ಪ್ರಮುಖ ಬ್ಯಾಟರ್ ಮಿಚೆಲ್ ಮಾರ್ಷ್ 134.09 ಸ್ಟ್ರೇಕ್ ರೇಟ್‌ನಲ್ಲಿ ಔಟಾಗದೆ 177 ರನ್ ಬಾರಿಸಿದ್ದಾರೆ. ವಿಶ್ವಕಪ್‌ನಲ್ಲಿ ಇದು ಇವರ ವೈಯಕ್ತಿಕ ಗರಿಷ್ಠ ಸ್ಕೋರ್ ಆಗಿದ್ದಾರೆ. ಈ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದ್ದಾರೆ.
icon

(4 / 5)

ಆಸ್ಟ್ರೇಲಿಯಾ ತಂಡದ ಪ್ರಮುಖ ಬ್ಯಾಟರ್ ಮಿಚೆಲ್ ಮಾರ್ಷ್ 134.09 ಸ್ಟ್ರೇಕ್ ರೇಟ್‌ನಲ್ಲಿ ಔಟಾಗದೆ 177 ರನ್ ಬಾರಿಸಿದ್ದಾರೆ. ವಿಶ್ವಕಪ್‌ನಲ್ಲಿ ಇದು ಇವರ ವೈಯಕ್ತಿಕ ಗರಿಷ್ಠ ಸ್ಕೋರ್ ಆಗಿದ್ದಾರೆ. ಈ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದ್ದಾರೆ.(AFP)

ವಿಶ್ವಕಪ್ ಗ್ರೂಪ್ ಹಂತದಲ್ಲಿ ಅಫ್ಘಾನಿಸ್ತಾನ ವಿರುದ್ಧ ಏಕಾಂಗಿ ಹೋರಾಟ ಮಾಡಿದ್ದ ಮ್ಯಾಕ್ಸ್‌ವೆಲ್ ಅವರು ಆಸ್ಟ್ರೇಲಿಯಾ ತಂಡವನ್ನು ಗೆಲ್ಲಿಸಿದ ಪರಿಯನ್ನು ಯಾರೂ ಮರೆಯೋದಿಲ್ಲ. ಈ ಪಂದ್ಯದಲ್ಲಿ ಗಾಯಗೊಂಡಿದ್ದರು ಮ್ಯಾಕ್ಸ್‌ವೆಲ್ ಔಟಾಗದೆ 157.03 ಸ್ಟ್ರೈಕ್ ರೇಟ್‌ನಲ್ಲಿ ಔಟಾಗದೆ 201 ರನ್ ಬಾರಿಸಿದ್ದರು. ಇದು ಈ ವಿಶ್ವಕಪ್‌ನಲ್ಲಿ ದಾಖಲಾಗಿರರುವ ಮೊದಲ ದ್ವಿಶತಕ ಕೂಡ ಆಗಿದೆ. ವೈಯಕ್ತಿಕ ಗರಿಷ್ಠ ಮೊತ್ತವನ್ನು ಪೇರಿಸಿದ ಅಗ್ರ ಐವರು ಆಟಗಾರರ ಪಟ್ಟಿಯಲ್ಲಿ ಮ್ಯಾಕ್ಸ್‌ವೆಲ್‌ ನಂಬರ್ 1 ಸ್ಥಾನದಲ್ಲಿದ್ದಾರೆ.
icon

(5 / 5)

ವಿಶ್ವಕಪ್ ಗ್ರೂಪ್ ಹಂತದಲ್ಲಿ ಅಫ್ಘಾನಿಸ್ತಾನ ವಿರುದ್ಧ ಏಕಾಂಗಿ ಹೋರಾಟ ಮಾಡಿದ್ದ ಮ್ಯಾಕ್ಸ್‌ವೆಲ್ ಅವರು ಆಸ್ಟ್ರೇಲಿಯಾ ತಂಡವನ್ನು ಗೆಲ್ಲಿಸಿದ ಪರಿಯನ್ನು ಯಾರೂ ಮರೆಯೋದಿಲ್ಲ. ಈ ಪಂದ್ಯದಲ್ಲಿ ಗಾಯಗೊಂಡಿದ್ದರು ಮ್ಯಾಕ್ಸ್‌ವೆಲ್ ಔಟಾಗದೆ 157.03 ಸ್ಟ್ರೈಕ್ ರೇಟ್‌ನಲ್ಲಿ ಔಟಾಗದೆ 201 ರನ್ ಬಾರಿಸಿದ್ದರು. ಇದು ಈ ವಿಶ್ವಕಪ್‌ನಲ್ಲಿ ದಾಖಲಾಗಿರರುವ ಮೊದಲ ದ್ವಿಶತಕ ಕೂಡ ಆಗಿದೆ. ವೈಯಕ್ತಿಕ ಗರಿಷ್ಠ ಮೊತ್ತವನ್ನು ಪೇರಿಸಿದ ಅಗ್ರ ಐವರು ಆಟಗಾರರ ಪಟ್ಟಿಯಲ್ಲಿ ಮ್ಯಾಕ್ಸ್‌ವೆಲ್‌ ನಂಬರ್ 1 ಸ್ಥಾನದಲ್ಲಿದ್ದಾರೆ.(AP)


ಇತರ ಗ್ಯಾಲರಿಗಳು