Karnataka Ratna Award Winners List: ಅಪ್ಪುಗೆ ‘ಕರ್ನಾಟಕ ರತ್ನ’; ಈ ಹಿಂದಿನ 9 ಮಹನೀಯರು ಯಾರು? ಇಲ್ಲಿದೆ PHOTO ಸಹಿತ ವಿವರ..
- ‘ಕರ್ನಾಟಕ ರತ್ನ’ ಕರ್ನಾಟಕ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿ. ಈ ಪ್ರಶಸ್ತಿಯನ್ನು ಯಾವುದೇ ಕ್ಷೇತ್ರದಲ್ಲಿ ಅಸಾಧಾರಣ ಕೊಡುಗೆಯನ್ನು ನೀಡಿದ ವ್ಯಕ್ತಿಗಳಿಗೆ ನೀಡಲಾಗುತ್ತದೆ. ಈ ಪ್ರಶಸ್ತಿಯನ್ನು 1992ರಲ್ಲಿ ಪ್ರಾರಂಭಿಸಲಾಯಿತು. ಒಟ್ಟಾರೆ ಇದುವರೆಗೆ ಹತ್ತು ಗಣ್ಯ ವ್ಯಕ್ತಿಗಳಿಗೆ ಈ ಪ್ರಶಸ್ತಿಯನ್ನು ನೀಡಲಾಗಿದೆ. ಕೊನೆಯ ಕರ್ನಾಟಕ ರತ್ನ ಪ್ರಶಸ್ತಿಯನ್ನು ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರಿಗೆ ನೀಡಲು ನಿರ್ದೇಶಿಸಲಾಗಿದೆ. ಹಾಗಾದರೆ ಇಲ್ಲಿಯವರೆಗೂ ಯಾವೆಲ್ಲ ಮಹನೀಯರು ಪ್ರಶಸ್ತಿ ಪಡೆದುಕೊಂಡಿದ್ದಾರೆ. ಇಲ್ಲಿದೆ ನೋಡಿ ಫೋಟೋ ಸಹಿತ ವಿವರ..

ಇತರ ಗ್ಯಾಲರಿಗಳು