Renuka about Zoom Call: ‘ಜೂಮ್ ಕಾಲ್‌’ ಮೂಲಕ ಆನ್‌ಲೈನ್ ಶಿಕ್ಷಕಿಯಾದ ನಟಿ ರೇಣುಕಾ...
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  Renuka About Zoom Call: ‘ಜೂಮ್ ಕಾಲ್‌’ ಮೂಲಕ ಆನ್‌ಲೈನ್ ಶಿಕ್ಷಕಿಯಾದ ನಟಿ ರೇಣುಕಾ...

Renuka about Zoom Call: ‘ಜೂಮ್ ಕಾಲ್‌’ ಮೂಲಕ ಆನ್‌ಲೈನ್ ಶಿಕ್ಷಕಿಯಾದ ನಟಿ ರೇಣುಕಾ...

  • Renuka on Zoom Call: ಕಿರುತೆರೆ, ಹಿರಿತೆರೆಯಲ್ಲಿ ಗುರುತಿಸಿಕೊಂಡಿರುವ ನಟಿ ರೇಣುಕಾ ಇದೀಗ ಜೂಮ್‌ ಕಾಲ್‌ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಈ ಸಿನಿಮಾದಲ್ಲಿ ಆನ್‌ಲೈನ್‌ ಶಿಕ್ಷಕಿಯಾಗಿದ್ದಾರೆ.

ಹೊಸಬರು ಸೇರಿಕೊಂಡು ಮಾಡುತ್ತಿರುವ ‘ಜೂಮ್ ಕಾಲ್‌’ ಚಿತ್ರದಲ್ಲಿ ಆನ್‌ಲೈನ್ ಶಿಕ್ಷಕಿಯಾಗಿ ರೇಣುಕಾ ಅಭಿನಯಿಸಿದ್ದಾರೆ.  
icon

(1 / 5)

ವಿಷ್ಣುವರ್ಧನ್, ಗಣೇಶ್, ರಿಷಬ್ ಶೆಟ್ಟಿ ಸೇರಿದಂತೆ ಅನೇಕ ನಟರ ಚಿತ್ರಗಳಲ್ಲಿ ಪೋಷಕ ಪಾತ್ರಗಳಲ್ಲಿ ನಟಿಸಿರುವ ರೇಣುಕಾ ಈಗ ಹೊಸಬರ ಈ ಚಿತ್ರದಲ್ಲಿ ಪ್ರಧಾನ ಪಾತ್ರದಲ್ಲಿ ನಟಿಸಿದ್ದಾರೆ.
icon

(2 / 5)

"ಪ್ರತಿ ಸಿನಿಮಾದಲ್ಲಿ ಸಹನಟರ ಜೊತೆ ನಟಿಸುತ್ತಿದೆ. ಆದರೆ ಈ ಚಿತ್ರದಲ್ಲಿ ಒಬ್ಬಳೇ ನಟಿಸಿದ್ದೇನೆ. ಈ ಅನುಭವ ಹೊಸದಾಗಿತ್ತು ಮತ್ತು ವಿಶೇಷವಾಗಿತ್ತು. ಜೂಮ್ ಕಾಲ್ ಪ್ರಯೋಗಾತ್ಮಕ ಸಿನಿಮಾ. ಮೇಕಿಂಗ್ ಸಹ ವಿಭಿನ್ನವಾಗಿದೆ. ಈ ಸಿನಿಮಾದಲ್ಲಿ ನಟಿಸಿದ್ದು ನನಗೆ ಖುಷಿಯಾಗಿದೆ" ಎಂಬುದು ರೇಣುಕಾ ಮಾತು.  
icon

(3 / 5)

ಮಹೇಶ್ ಹೆಚ್ ಎಂ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ ಈ  ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದ್ದು, ಪೋಸ್ಟ್ ಪ್ರೊಡಕ್ಷನ್‌ನಲ್ಲಿ ಬಿಜಿಯಾಗಿದೆ.  
icon

(4 / 5)

ಶ್ರೀವಾರಿ ಪಿಕ್ಚರ್ಸ್ ನಿರ್ಮಿಸುತ್ತಿರುವ ಈ ಚಿತ್ರಕ್ಕೆ ಮಂಜು ಕೊಪ್ಪಳ ಛಾಯಾಗ್ರಹಣ ಹಾಗೂ ಸಂಕಲನ, ವಿಜಯ್ ರಾಜ್ ಅವರ ಸಂಗೀತ ನಿರ್ದೇಶನವಿದೆ. ರೇಣುಕಾ, ಲಕ್ಷ್ಮೀ ಅರಸ್, ರೂಪ ಮನಕೂರ್, ಅರ್ಜುನ್, ಮಹೇಂದ್ರ, ಪರಮ್ ಮುಂತಾದವರು ಜೂಮ್‌ಕಾಲ್ ಸಿನಿಮಾದಲ್ಲಿ ಅಭಿನಯಿಸಿದ್ದಾರೆ.
icon

(5 / 5)

ಇತರ ಗ್ಯಾಲರಿಗಳು