BIFF 2023 Photos: ಬೆಂಗಳೂರು ಅಂತಾರಾಷ್ಟ್ರೀಯ ಸಿನಿಮೋತ್ಸವದ ಉದ್ಘಾಟನೆ ಚಿತ್ರಗಳಲ್ಲಿ..
BIFF 2023: 14ನೇ ಆವೃತ್ತಿಯ ಬೆಂಗಳೂರು ಅಂತಾರಾಷ್ಟ್ರೀಯ ಸಿನಿಮೋತ್ಸವಕ್ಕೆ (Bengaluru International Film Festival) ಗುರುವಾರ ಸಂಜೆ ಅದ್ದೂರಿ ಚಾಲನೆ ದೊರೆತಿದೆ. ವಿಧಾನಸೌಧದ ಪೂರ್ವ ದ್ವಾರದ ಮೆಟ್ಟಿಲುಗಳ ಬಳಿ ಕಲರ್‌ಫುಲ್ ದೀಪಾಲಂಕಾರದ ನಡುವೆ, ಗಣ್ಯರ ಸಮ್ಮುಖದಲ್ಲಿ ಉದ್ಘಾಟನೆಗೊಂಡಿದೆ.
(2 / 5)
ಸಿಎಂ ಬಸವರಾಜ್ ಬೊಮ್ಮಾಯಿ, ಆರ್. ಅಶೋಕ್, ಕಥೆಗಾರ ವಿಜಯೇಂದ್ರ ಪ್ರಸಾದ್, ಬಾಲಿವುಡ್‌ನ ಖ್ಯಾತ ನಿರ್ದೇಶಕ ಗೋವಿಂದ ನಿಹ್ಲಾನಿ, ಅಭಿಷೇಕ್ ಅಂಬರೀಷ್, ನಟಿ ಸಪ್ತಮಿ ಗೌಡ ಸೇರಿ ಹಲವರ ಸಮ್ಮುಖದಲ್ಲಿ ದೀಪ ಬೆಳಗಿಸುವ ಮೂಲಕ ಸಿನಿಮೋತ್ಸವಕ್ಕೆ ಚಾಲನೆ ನೀಡಲಾಯಿತು.
ಇತರ ಗ್ಯಾಲರಿಗಳು