ಬಾರ್ಡರ್ ಗವಾಸ್ಕರ್ ಟ್ರೋಫಿಯಲ್ಲಿ ಅಧಿಕ ಸಿಕ್ಸರ್ ಬಾರಿಸಿದ ಟಾಪ್-5 ಬ್ಯಾಟರ್ಸ್; ಟಾಪ್-20ರಲ್ಲೂ ಇಲ್ಲ ವಿರಾಟ್ ಕೊಹ್ಲಿ
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಬಾರ್ಡರ್ ಗವಾಸ್ಕರ್ ಟ್ರೋಫಿಯಲ್ಲಿ ಅಧಿಕ ಸಿಕ್ಸರ್ ಬಾರಿಸಿದ ಟಾಪ್-5 ಬ್ಯಾಟರ್ಸ್; ಟಾಪ್-20ರಲ್ಲೂ ಇಲ್ಲ ವಿರಾಟ್ ಕೊಹ್ಲಿ

ಬಾರ್ಡರ್ ಗವಾಸ್ಕರ್ ಟ್ರೋಫಿಯಲ್ಲಿ ಅಧಿಕ ಸಿಕ್ಸರ್ ಬಾರಿಸಿದ ಟಾಪ್-5 ಬ್ಯಾಟರ್ಸ್; ಟಾಪ್-20ರಲ್ಲೂ ಇಲ್ಲ ವಿರಾಟ್ ಕೊಹ್ಲಿ

  • Players With Most sixes in BGT: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿ ನವೆಂಬರ್ 22 ರಿಂದ ಪ್ರಾರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಬಾರ್ಡರ್ ಗವಾಸ್ಕರ್ ಟ್ರೋಫಿಯಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಟಾಪ್-5 ಆಟಗಾರರು ಯಾರು ಎಂಬುದನ್ನು ಈ ಮುಂದೆ ನೋಡೋಣ. 

ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ಅತಿ ಹೆಚ್ಚು ಸಿಕ್ಸರ್‌ ಬಾರಿಸಿದ ದಾಖಲೆ ಶ್ರೇಷ್ಠ ಬ್ಯಾಟ್ಸ್‌ಮನ್ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದೆ. ಅವರು 34 ಟೆಸ್ಟ್ ಪಂದ್ಯಗಳಲ್ಲಿ 25 ಸಿಕ್ಸರ್ ಬಾರಿಸಿದ್ದಾರೆ.
icon

(1 / 6)

ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ಅತಿ ಹೆಚ್ಚು ಸಿಕ್ಸರ್‌ ಬಾರಿಸಿದ ದಾಖಲೆ ಶ್ರೇಷ್ಠ ಬ್ಯಾಟ್ಸ್‌ಮನ್ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದೆ. ಅವರು 34 ಟೆಸ್ಟ್ ಪಂದ್ಯಗಳಲ್ಲಿ 25 ಸಿಕ್ಸರ್ ಬಾರಿಸಿದ್ದಾರೆ.(ICC)

ಆಸ್ಟ್ರೇಲಿಯಾದ ಮಾಜಿ ಆರಂಭಿಕ ಆಟಗಾರ ಮ್ಯಾಥ್ಯೂ ಹೇಡನ್ ಅವರು 18 ಟೆಸ್ಟ್ ಪಂದ್ಯಗಳಲ್ಲಿ 24 ಸಿಕ್ಸರ್ ಬಾರಿಸಿದ್ದಾರೆ.
icon

(2 / 6)

ಆಸ್ಟ್ರೇಲಿಯಾದ ಮಾಜಿ ಆರಂಭಿಕ ಆಟಗಾರ ಮ್ಯಾಥ್ಯೂ ಹೇಡನ್ ಅವರು 18 ಟೆಸ್ಟ್ ಪಂದ್ಯಗಳಲ್ಲಿ 24 ಸಿಕ್ಸರ್ ಬಾರಿಸಿದ್ದಾರೆ.(ICC)

ಭಾರತದ ಮಾಜಿ ನಾಯಕ ಎಂಎಸ್ ಧೋನಿ 3ನೇ ಸ್ಥಾನದಲ್ಲಿದ್ದಾರೆ. ಆಸ್ಟ್ರೇಲಿಯಾ ವಿರುದ್ಧ 29 ಟೆಸ್ಟ್‌ಗಳಲ್ಲಿ 16 ಸಿಕ್ಸರ್‌ ಬಾರಿಸಿದ್ದಾರೆ.
icon

(3 / 6)

ಭಾರತದ ಮಾಜಿ ನಾಯಕ ಎಂಎಸ್ ಧೋನಿ 3ನೇ ಸ್ಥಾನದಲ್ಲಿದ್ದಾರೆ. ಆಸ್ಟ್ರೇಲಿಯಾ ವಿರುದ್ಧ 29 ಟೆಸ್ಟ್‌ಗಳಲ್ಲಿ 16 ಸಿಕ್ಸರ್‌ ಬಾರಿಸಿದ್ದಾರೆ.(ICC)

ನಾಯಕ ರೋಹಿತ್ ಶರ್ಮಾ ಜಂಟಿ 4ನೇ ಸ್ಥಾನದಲ್ಲಿದ್ದಾರೆ. ರೋಹಿತ್ 11 ಟೆಸ್ಟ್ ಪಂದ್ಯಗಳಲ್ಲಿ 15 ಸಿಕ್ಸರ್‌ ಬಾರಿಸಿದ್ದಾರೆ. ಮುರಳಿ ವಿಜಯ್ 15 ಪಂದ್ಯಗಳಲ್ಲಿ ಇಷ್ಟೇ ಸಿಕ್ಸರ್ ಬಾರಿಸಿದ್ದಾರೆ.
icon

(4 / 6)

ನಾಯಕ ರೋಹಿತ್ ಶರ್ಮಾ ಜಂಟಿ 4ನೇ ಸ್ಥಾನದಲ್ಲಿದ್ದಾರೆ. ರೋಹಿತ್ 11 ಟೆಸ್ಟ್ ಪಂದ್ಯಗಳಲ್ಲಿ 15 ಸಿಕ್ಸರ್‌ ಬಾರಿಸಿದ್ದಾರೆ. ಮುರಳಿ ವಿಜಯ್ 15 ಪಂದ್ಯಗಳಲ್ಲಿ ಇಷ್ಟೇ ಸಿಕ್ಸರ್ ಬಾರಿಸಿದ್ದಾರೆ.(AFP)

ಆಸ್ಟ್ರೇಲಿಯಾದ ಮೈಕಲ್ ಕ್ಲಾರ್ಕ್ 5ನೇ ಸ್ಥಾನದಲ್ಲಿದ್ದಾರೆ. ಭಾರತದ ವಿರುದ್ಧ 22 ಟೆಸ್ಟ್ ಪಂದ್ಯಗಳನ್ನು ಆಡಿದ್ದು, 14 ಸಿಕ್ಸರ್​ ಸಿಡಿಸಿದ್ದಾರೆ.
icon

(5 / 6)

ಆಸ್ಟ್ರೇಲಿಯಾದ ಮೈಕಲ್ ಕ್ಲಾರ್ಕ್ 5ನೇ ಸ್ಥಾನದಲ್ಲಿದ್ದಾರೆ. ಭಾರತದ ವಿರುದ್ಧ 22 ಟೆಸ್ಟ್ ಪಂದ್ಯಗಳನ್ನು ಆಡಿದ್ದು, 14 ಸಿಕ್ಸರ್​ ಸಿಡಿಸಿದ್ದಾರೆ.(ICC)

ಭಾರತದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಪಟ್ಟಿಯಲ್ಲಿ ಎಲ್ಲಿಯೂ ಕಾಣಿಸಿಕೊಂಡಿಲ್ಲ. ಬಿಜಿಟಿಯಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಆಟಗಾರರ ಪಟ್ಟಿಯಲ್ಲಿ ಜಂಟಿಯಾಗಿ 26ನೇ ಸ್ಥಾನದಲ್ಲಿದ್ದಾರೆ. 24 ಟೆಸ್ಟ್ ಪಂದ್ಯಗಳಲ್ಲಿ 5 ಸಿಕ್ಸರ್ ಬಾರಿಸಿದ್ದಾರೆ. ಇವರಲ್ಲದೆ 9 ಆಟಗಾರರು ಬಿಜಿಟಿಯಲ್ಲಿ 5 ಸಿಕ್ಸರ್ ಬಾರಿಸಿದ್ದಾರೆ.
icon

(6 / 6)

ಭಾರತದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಪಟ್ಟಿಯಲ್ಲಿ ಎಲ್ಲಿಯೂ ಕಾಣಿಸಿಕೊಂಡಿಲ್ಲ. ಬಿಜಿಟಿಯಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಆಟಗಾರರ ಪಟ್ಟಿಯಲ್ಲಿ ಜಂಟಿಯಾಗಿ 26ನೇ ಸ್ಥಾನದಲ್ಲಿದ್ದಾರೆ. 24 ಟೆಸ್ಟ್ ಪಂದ್ಯಗಳಲ್ಲಿ 5 ಸಿಕ್ಸರ್ ಬಾರಿಸಿದ್ದಾರೆ. ಇವರಲ್ಲದೆ 9 ಆಟಗಾರರು ಬಿಜಿಟಿಯಲ್ಲಿ 5 ಸಿಕ್ಸರ್ ಬಾರಿಸಿದ್ದಾರೆ.(AFP)


ಇತರ ಗ್ಯಾಲರಿಗಳು