107 ಪದಕಗಳೊಂದಿಗೆ ಏಷ್ಯನ್ ಗೇಮ್ಸ್ ಅಭಿಯಾನ ಮುಗಿಸಿದ ಭಾರತ; ಮೆಡಲ್ಸ್ ಪಟ್ಟಿಯಲ್ಲಿ ಯಾವ ದೇಶಕ್ಕೆ ಅಗ್ರಸ್ಥಾನ?
- Asian Games 2023: ಚೀನಾದ ಹ್ಯಾಂಗ್‌ಝೌನಲ್ಲಿ ನಡೆದ ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಹೊಸ ಇತಿಹಾಸ ನಿರ್ಮಿಸಿದೆ. ಭಾರತೀಯ ಅಥ್ಲೀಟ್‌ಗಳು 107 ಪದಕಗಳ ದಾಖಲೆಯೊಂದಿಗೆ ಏಷ್ಯನ್ ಗೇಮ್ಸ್ ಅಭಿಯಾನ ಮುಗಿಸಿದೆ.
- Asian Games 2023: ಚೀನಾದ ಹ್ಯಾಂಗ್‌ಝೌನಲ್ಲಿ ನಡೆದ ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಹೊಸ ಇತಿಹಾಸ ನಿರ್ಮಿಸಿದೆ. ಭಾರತೀಯ ಅಥ್ಲೀಟ್‌ಗಳು 107 ಪದಕಗಳ ದಾಖಲೆಯೊಂದಿಗೆ ಏಷ್ಯನ್ ಗೇಮ್ಸ್ ಅಭಿಯಾನ ಮುಗಿಸಿದೆ.
(2 / 12)
ಸಾತ್ವಿಕ್ ಸಾಯಿರಾಜ್ ರಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಏಷ್ಯನ್ ಗೇಮ್ಸ್‌ನಲ್ಲಿ ಭಾರತಕ್ಕೆ ಮೊದಲ ಬ್ಯಾಡ್ಮಿಂಟನ್ ಚಿನ್ನದ ಪದಕವನ್ನು ಗೆದ್ದುಕೊಟ್ಟರು.(AFP)
(3 / 12)
ಅಫ್ಘಾನಿಸ್ತಾನ ವಿರುದ್ಧದ ಫೈನಲ್ ಪಂದ್ಯ ಮಳೆಯಿಂದ ರದ್ದುಗೊಂಡಿತು. ಉನ್ನತ ಶ್ರೇಯಾಂಕದ ಕಾರಣದಿಂದ ಭಾರತಕ್ಕೆ ಚಿನ್ನದ ಪದಕ ನೀಡಲಾಯಿತು.(PTI)
(4 / 12)
ಪುರುಷರ 86 ಕೆಜಿ ವಿಭಾಗದಲ್ಲಿ ಹಸನ್ ಯಜ್ದಾನಿ ವಿರುದ್ಧ ಮೇಲುಗೈ ಸಾಧಿಸಿದ ದೀಪಕ್ ಪುನಿಯಾ ಬೆಳ್ಳಿಗೆ ತೃಪ್ತಿಪಟ್ಟರು.(AFP)
(6 / 12)
ಏಷ್ಯನ್ ಗೇಮ್ಸ್‌ನಲ್ಲಿ ಇದೇ ಮೊದಲ ಬಾರಿಗೆ ಭಾರತ 100 ಪದಕಗಳ ಸಾಧನೆ ಮಾಡಿದೆ. 2018ರಲ್ಲಿ 70 ಪದಕಗಳನ್ನು ಗೆದ್ದಿದ್ದೇ ಈವರೆಗಿನ ಸಾಧನೆಯಾಗಿತ್ತು.(PTI)
(7 / 12)
ಭಾರತ ತನ್ನ ಏಷ್ಯನ್ ಗೇಮ್ಸ್ ಅಭಿಯಾನವನ್ನು ಐತಿಹಾಸಿಕ 107 ಪದಕಗಳೊಂದಿಗೆ ಮುಗಿಸಿದೆ. ಪಾರುಲ್ ಚೌಧರಿ ಚಿನ್ನದ ಪದಕ ಗೆದ್ದರು.(ANI)
(8 / 12)
ಏಷ್ಯನ್ ಗೇಮ್ಸ್‌ನಲ್ಲಿ ಭಾರತ 28 ಚಿನ್ನ, 38 ಬೆಳ್ಳಿ, 41 ಕಂಚು ಸೇರಿ 107 ಪದಕಗಳೊಂದಿಗೆ 4ನೇ ಸ್ಥಾನ ಪಡೆಯುವ ಮೂಲಕ ಅಭಿಯಾನ ಮುಗಿಸಿದೆ,
ಇತರ ಗ್ಯಾಲರಿಗಳು