ಕನ್ನಡ ಸುದ್ದಿ  /  Photo Gallery  /  Indian Cricketers Celebrates Ganesh Chaturthi With Families Sachin Tendulkar Virat Kohli Cricket News In Kannada Jra

Photos: ಕುಟುಂಬದೊಂದಿಗೆ ಸರಳವಾಗಿ ಗಣೇಶ ಚತುರ್ಥಿ ಆಚರಿಸಿದ ಕ್ರಿಕೆಟಿಗರು

  • Ganesh Chaturthi: ದೇಶದೆಲ್ಲೆಡೆ ಗಣೇಶ ಚತುರ್ಥಿ ಹಬ್ಬವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತಿದೆ. ಟೀಮ್‌ ಇಂಡಿಯಾದ ಹಾಲಿ ಹಾಗೂ ಮಾಜಿ ಕ್ರಿಕೆಟಿಗರು ಕೂಡಾ ತಮ್ಮ ಮನೆಯಲ್ಲಿ ವಿನಾಯಕನನ್ನು ಸ್ಮರಿಸಿದ್ದಾರೆ. ಈ ಫೋಟೋಗಳು ಇಲ್ಲಿವೆ.

ಏಷ್ಯಾಕಪ್‌ ಟ್ರೋಫಿ ಗೆದ್ದು ತವರಿಗೆ ಮರಳಿರುವ ಹಾಲಿ ಕ್ರಿಕೆಟಿಗರು ಸೇರಿದಂತೆ, ಹಲವು ಮಾಜಿ ಕ್ರಿಕೆಟಿಗರು ತಮ್ಮ ಕುಟುಂಬದೊಂದಿಗೆ ಗಣೇಶ ಚತುರ್ಥಿ ಹಬ್ಬವನ್ನು ಆಚರಿಸಿದ್ದಾರೆ. ಅಲ್ಲದೆ ಈ ಫೋಟೋಗಳನ್ನು ಹಂಚಿಕೊಂಡಿದ್ದಾರೆ.
icon

(1 / 8)

ಮಾಜಿ ಕ್ರಿಕೆಟಿಗ ವೆಂಕಟೇಶ್‌ ಪ್ರಸಾದ್ ಗಣೇಶ ಚತುರ್ಥಿ ಆಚರಿಸಿದ್ದಾರೆ.
icon

(2 / 8)

ಮಾಜಿ ಕ್ರಿಕೆಟಿಗ ವೆಂಕಟೇಶ್‌ ಪ್ರಸಾದ್ ಗಣೇಶ ಚತುರ್ಥಿ ಆಚರಿಸಿದ್ದಾರೆ.

ಕನ್ನಡಿಗ ಮಯಾಂಕ್‌ ಅಗರ್ವಾಲ್‌ ತಮ್ಮ ಕುಟುಂಬದೊಂದಿಗೆ ಗಣೇಶನ ಹಬ್ಬವನ್ನು ಸಂಭ್ರಮಿಸಿದ್ದಾರೆ.
icon

(3 / 8)

ಮಾಜಿ ಆರಂಭಿಕ ಆಟಗಾರ ವೀರೇಂದ್ರ ಸೆಹ್ವಾಗ್‌ ವಿಘ್ನವಿನಾಶಕನನ್ನು ಸ್ಮರಿಸಿದ್ದಾರೆ.
icon

(4 / 8)

ಮಾಜಿ ಆರಂಭಿಕ ಆಟಗಾರ ವೀರೇಂದ್ರ ಸೆಹ್ವಾಗ್‌ ವಿಘ್ನವಿನಾಶಕನನ್ನು ಸ್ಮರಿಸಿದ್ದಾರೆ.

ಶಿಖರ್‌ ಧವನ್ ಮನೆಯಲ್ಲಿ ಹಬ್ಬ ಆಚರಿಸಿದ ಫೋಟೋವನ್ನು ಹಂಚಿಕೊಂಡಿದ್ದಾರೆ.
icon

(5 / 8)

ಶಿಖರ್‌ ಧವನ್ ಮನೆಯಲ್ಲಿ ಹಬ್ಬ ಆಚರಿಸಿದ ಫೋಟೋವನ್ನು ಹಂಚಿಕೊಂಡಿದ್ದಾರೆ.

ಕ್ರಿಕೆಟ್‌ ದೇವರು ಸಚಿನ್‌ ತೆಂಡೂಲ್ಕರ್‌ ತಮ್ಮ ಮನೆಯ ಹಬ್ಬದ ಸಡಗರವನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ.
icon

(6 / 8)

ವಿರಾಟ್‌ ಕೊಹ್ಲಿ ತಮ್ಮ ಪತ್ನಿ ಅನುಷ್ಕಾ ಶರ್ಮಾ ಜೊತೆಗೆ ಹಬ್ಬ ಆಚರಿಸಿದ್ದಾರೆ.
icon

(7 / 8)

ವಿರಾಟ್‌ ಕೊಹ್ಲಿ ತಮ್ಮ ಪತ್ನಿ ಅನುಷ್ಕಾ ಶರ್ಮಾ ಜೊತೆಗೆ ಹಬ್ಬ ಆಚರಿಸಿದ್ದಾರೆ.

ಟೀಮ್‌ ಇಂಡಿಯಾ ನಾಯಕ ರೋಹಿತ್‌ ಶರ್ಮಾ
icon

(8 / 8)

ಟೀಮ್‌ ಇಂಡಿಯಾ ನಾಯಕ ರೋಹಿತ್‌ ಶರ್ಮಾ

ಇತರ ಗ್ಯಾಲರಿಗಳು