ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಕೆಕೆಆರ್ ವಿರುದ್ಧ ಟಾಸ್ ಗೆದ್ದ ಸಿಎಸ್‌ಕೆ ಬೌಲಿಂಗ್; ಮುಸ್ತಫಿಜುರ್‌ ಕಂಬ್ಯಾಕ್‌, ಆಡುವ ಬಳಗದಲ್ಲಿ ಶಾರ್ದುಲ್

ಕೆಕೆಆರ್ ವಿರುದ್ಧ ಟಾಸ್ ಗೆದ್ದ ಸಿಎಸ್‌ಕೆ ಬೌಲಿಂಗ್; ಮುಸ್ತಫಿಜುರ್‌ ಕಂಬ್ಯಾಕ್‌, ಆಡುವ ಬಳಗದಲ್ಲಿ ಶಾರ್ದುಲ್

  • CSK vs KKR: ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗುತ್ತಿವೆ. ತವರು ಮೈದಾನದಲ್ಲಿ ಗೆಲುವಿನ ಲಯಕ್ಕೆ ಮರಳುವ ಲೆಕ್ಕಾಚಾರದಲ್ಲಿರುವ ಸಿಎಸ್‌ಕೆ ತಂಡಕ್ಕೆ, ಟೂರ್ನಿಯ ಅಜೇಯ ತಂಡ ಕೆಕೆಆರ್‌ ಕಠಿಣ ಪೈಪೋಟಿ ನೀಡಲು ಸಜ್ಜಾಗಿದೆ.

ಕೆಕೆಆರ್‌ ತಂಡದ ವಿರುದ್ಧ ಟಾಸ್‌ ಗೆದ್ದ ಚೆನ್ನೈ ಸೂಪಪರ್‌ ಕಿಂಗ್ಸ್‌ ತಂಡವು ಬೌಲಿಂಗ್‌ ಆಯ್ಕೆ ಮಾಡಿಕೊಂಡಿದೆ.
icon

(1 / 7)

ಕೆಕೆಆರ್‌ ತಂಡದ ವಿರುದ್ಧ ಟಾಸ್‌ ಗೆದ್ದ ಚೆನ್ನೈ ಸೂಪಪರ್‌ ಕಿಂಗ್ಸ್‌ ತಂಡವು ಬೌಲಿಂಗ್‌ ಆಯ್ಕೆ ಮಾಡಿಕೊಂಡಿದೆ.

ಚೆನ್ನೈ ತಂಡದಲ್ಲಿ ಮತ್ತೆ ಬದಲಾವಣೆ ಮಾಡಲಾಗಿದೆ. ಮುಸ್ತಫಿಜುರ್‌ ರೆಹಮಾನ್‌ ತಂಡಕ್ಕೆ ಮರಳಿದ್ದು, ಶಾರ್ದುಲ್‌ ಠಾಕೂರ್‌ ಮತ್ತು ರಿಜ್ವಿ ಆಡುವ ಬಳಗದಲ್ಲಿ ಸ್ಥಾನ ಪಡೆದಿದ್ದಾರೆ. ಇದೇ ವೇಳೆ ಮಥೀಶ ಪತಿರಾನ ಅಲಭ್ಯರಾಗಿದ್ದಾರೆ.
icon

(2 / 7)

ಚೆನ್ನೈ ತಂಡದಲ್ಲಿ ಮತ್ತೆ ಬದಲಾವಣೆ ಮಾಡಲಾಗಿದೆ. ಮುಸ್ತಫಿಜುರ್‌ ರೆಹಮಾನ್‌ ತಂಡಕ್ಕೆ ಮರಳಿದ್ದು, ಶಾರ್ದುಲ್‌ ಠಾಕೂರ್‌ ಮತ್ತು ರಿಜ್ವಿ ಆಡುವ ಬಳಗದಲ್ಲಿ ಸ್ಥಾನ ಪಡೆದಿದ್ದಾರೆ. ಇದೇ ವೇಳೆ ಮಥೀಶ ಪತಿರಾನ ಅಲಭ್ಯರಾಗಿದ್ದಾರೆ.(AFP)

ಚೆನ್ನೈ ಸೂಪರ್ ಕಿಂಗ್ಸ್ ಪ್ಲೇಯಿಂಗ್ XI: ರುತುರಾಜ್ ಗಾಯಕ್ವಾಡ್ (ನಾಯಕ), ರಚಿನ್ ರವೀಂದ್ರ, ಅಜಿಂಕ್ಯ ರಹಾನೆ, ಡೆರಿಲ್ ಮಿಚೆಲ್, ಸಮೀರ್ ರಿಜ್ವಿ, ರವೀಂದ್ರ ಜಡೇಜಾ, ಎಂಎಸ್ ಧೋನಿ (ವಿಕೆಟ್‌ ಕೀಪರ್), ಶಾರ್ದೂಲ್ ಠಾಕೂರ್, ಮುಸ್ತಾಫಿಜುರ್ ರೆಹಮಾನ್, ತುಷಾರ್ ದೇಶಪಾಂಡೆ, ಮಹೇಶ್ ತೀಕ್ಷಣ. 
icon

(3 / 7)

ಚೆನ್ನೈ ಸೂಪರ್ ಕಿಂಗ್ಸ್ ಪ್ಲೇಯಿಂಗ್ XI: ರುತುರಾಜ್ ಗಾಯಕ್ವಾಡ್ (ನಾಯಕ), ರಚಿನ್ ರವೀಂದ್ರ, ಅಜಿಂಕ್ಯ ರಹಾನೆ, ಡೆರಿಲ್ ಮಿಚೆಲ್, ಸಮೀರ್ ರಿಜ್ವಿ, ರವೀಂದ್ರ ಜಡೇಜಾ, ಎಂಎಸ್ ಧೋನಿ (ವಿಕೆಟ್‌ ಕೀಪರ್), ಶಾರ್ದೂಲ್ ಠಾಕೂರ್, ಮುಸ್ತಾಫಿಜುರ್ ರೆಹಮಾನ್, ತುಷಾರ್ ದೇಶಪಾಂಡೆ, ಮಹೇಶ್ ತೀಕ್ಷಣ. (PTI)

ಕೆಕೆಆರ್‌ ತಂಡವು ಇಂದಿನ ಪಂದ್ಯಕ್ಕೆ ಯಾವುದೇ ಬದಲಾವಣೆಗಳಿಲ್ಲದೆ ಕಣಕ್ಕಿಳಿಯುತ್ತಿದೆ.
icon

(4 / 7)

ಕೆಕೆಆರ್‌ ತಂಡವು ಇಂದಿನ ಪಂದ್ಯಕ್ಕೆ ಯಾವುದೇ ಬದಲಾವಣೆಗಳಿಲ್ಲದೆ ಕಣಕ್ಕಿಳಿಯುತ್ತಿದೆ.(PTI)

ಕೋಲ್ಕತ್ತಾ ನೈಟ್ ರೈಡರ್ಸ್ ಪ್ಲೇಯಿಂಗ್ XI: ಫಿಲಿಪ್ ಸಾಲ್ಟ್ (ವಿಕೆಟ್‌ ಕೀಪರ್), ಸುನಿಲ್ ನರೈನ್, ವೆಂಕಟೇಶ್ ಅಯ್ಯರ್, ಶ್ರೇಯಸ್ ಅಯ್ಯರ್‌ (ನಾಯಕ), ಆಂಗ್ಕ್ರಿಶ್ ರಘುವಂಶಿ, ಆಂಡ್ರೆ ರಸೆಲ್, ರಿಂಕು ಸಿಂಗ್, ರಮಣದೀಪ್ ಸಿಂಗ್, ಮಿಚೆಲ್ ಸ್ಟಾರ್ಕ್, ವೈಭವ್ ಅರೋರಾ, ವರುಣ್ ಚಕ್ರವರ್ತಿ. 
icon

(5 / 7)

ಕೋಲ್ಕತ್ತಾ ನೈಟ್ ರೈಡರ್ಸ್ ಪ್ಲೇಯಿಂಗ್ XI: ಫಿಲಿಪ್ ಸಾಲ್ಟ್ (ವಿಕೆಟ್‌ ಕೀಪರ್), ಸುನಿಲ್ ನರೈನ್, ವೆಂಕಟೇಶ್ ಅಯ್ಯರ್, ಶ್ರೇಯಸ್ ಅಯ್ಯರ್‌ (ನಾಯಕ), ಆಂಗ್ಕ್ರಿಶ್ ರಘುವಂಶಿ, ಆಂಡ್ರೆ ರಸೆಲ್, ರಿಂಕು ಸಿಂಗ್, ರಮಣದೀಪ್ ಸಿಂಗ್, ಮಿಚೆಲ್ ಸ್ಟಾರ್ಕ್, ವೈಭವ್ ಅರೋರಾ, ವರುಣ್ ಚಕ್ರವರ್ತಿ. (PTI)

ಸಿಎಸ್‌ಕೆ ಇಂಪ್ಯಾಕ್ಟ್‌ ಆಯ್ಕೆಗಳು: ಶಿವಂ ದುಬೆ, ಮೊಯಿನ್ ಅಲಿ, ಶೇಕ್ ರಶೀದ್, ಮಿಚೆಲ್ ಸಾಂತ್ನೆ, ನಿಶಾಂತ್ ಸಿಂಧು
icon

(6 / 7)

ಸಿಎಸ್‌ಕೆ ಇಂಪ್ಯಾಕ್ಟ್‌ ಆಯ್ಕೆಗಳು: ಶಿವಂ ದುಬೆ, ಮೊಯಿನ್ ಅಲಿ, ಶೇಕ್ ರಶೀದ್, ಮಿಚೆಲ್ ಸಾಂತ್ನೆ, ನಿಶಾಂತ್ ಸಿಂಧು(PTI)

ಕೆಕೆಆರ್‌ ಇಂಪ್ಯಾಕ್ಟ್‌ ಆಯ್ಕೆಗಳು: ಸುಯಾಶ್ ಶರ್ಮಾ, ಅನುಕುಲ್ ರಾಯ್, ಮನೀಶ್ ಪಾಂಡೆ, ರಹಮಾನುಲ್ಲಾ ಗುರ್ಬಾಜ್, ಸಾಕಿಬ್ ಹುಸೇನ್. 
icon

(7 / 7)

ಕೆಕೆಆರ್‌ ಇಂಪ್ಯಾಕ್ಟ್‌ ಆಯ್ಕೆಗಳು: ಸುಯಾಶ್ ಶರ್ಮಾ, ಅನುಕುಲ್ ರಾಯ್, ಮನೀಶ್ ಪಾಂಡೆ, ರಹಮಾನುಲ್ಲಾ ಗುರ್ಬಾಜ್, ಸಾಕಿಬ್ ಹುಸೇನ್. (PTI)


IPL_Entry_Point

ಇತರ ಗ್ಯಾಲರಿಗಳು