ಸನ್‌ರೈಸರ್ಸ್ ವಿರುದ್ಧ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ಬೌಲಿಂಗ್; ತಂಡದಲ್ಲಿ ಎರಡು ಬದಲಾವಣೆ
- DC vs SRH: ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ತಂಡಗಳ ನಡುವೆ ರೋಚಕ ಹಣಾಹಣಿ ನಡೆಯುತ್ತಿದೆ. ರಿಷಬ್ ಪಂತ್ ಮತ್ತು ಪ್ಯಾಟ್ ಕಮಿನ್ಸ್ ಬಳಗದ ನಡುವಿನ ಪಂದ್ಯದ ಟಾಸ್ ಅಪ್ಡೇಟ್ ಹೀಗಿದೆ.
- DC vs SRH: ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ತಂಡಗಳ ನಡುವೆ ರೋಚಕ ಹಣಾಹಣಿ ನಡೆಯುತ್ತಿದೆ. ರಿಷಬ್ ಪಂತ್ ಮತ್ತು ಪ್ಯಾಟ್ ಕಮಿನ್ಸ್ ಬಳಗದ ನಡುವಿನ ಪಂದ್ಯದ ಟಾಸ್ ಅಪ್ಡೇಟ್ ಹೀಗಿದೆ.
(1 / 7)
ಪಂದ್ಯದಲ್ಲಿ ಆತಿಥೇಯ ಡೆಲ್ಲಿ ಕ್ಯಾಪಿಟಲ್ಸ್ ನಾಯಕ ರಿಷಬ್ ಪಂತ್ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
(2 / 7)
ಡೆಲ್ಲಿ ತಂಡದಲ್ಲಿ ಎರಡು ಬದಲಾವಣೆ ಮಾಡಲಾಗಿದೆ. ಸುಮಿತ್ ಬದಲಲಿಗೆ ಲಲಿತ್ ಆಡುತ್ತಿದ್ದು, ಇಶಾಂತ್ ಬದಲಿಗೆ ನಾರ್ತಜೆ ಆಡುತ್ತಿದ್ದಾರೆ.
(3 / 7)
ಅತ್ತ ಸನ್‌ರೈಸರ್ಸ್ ತಂಡದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಕಳೆದ ಪಂದ್ಯದಲ್ಲಿ ಕಣಕ್ಕಿಳಿದ ತಂಡವೇ ಇಂದು ಕೂಡಾ ಆಡುತ್ತಿದೆ.
(4 / 7)
ಸನ್‌ರೈಸರ್ಸ್ ಹೈದರಾಬಾದ್ ಪ್ಲೇಯಿಂಗ್ XI: ಅಭಿಷೇಕ್ ಶರ್ಮಾ, ಟ್ರಾವಿಸ್ ಹೆಡ್, ಐಡೆನ್ ಮರ್ಕ್ರಾಮ್, ಹೆನ್ರಿಚ್ ಕ್ಲಾಸೆನ್ (ವಿಕೆಟ್ ಕೀಪರ್), ಅಬ್ದುಲ್ ಸಮದ್, ನಿತೀಶ್ ರೆಡ್ಡಿ, ಶಹಬಾಜ್ ಅಹ್ಮದ್, ಪ್ಯಾಟ್ ಕಮಿನ್ಸ್ (ನಾಯಕ), ಭುವನೇಶ್ವರ್ ಕುಮಾರ್, ಮಯಾಂಕ್ ಮಾರ್ಕಾಂಡೆ, ಟಿ ನಟರಾಜನ್.
(AFP)(5 / 7)
ಡೆಲ್ಲಿ ಕ್ಯಾಪಿಟಲ್ಸ್ ಪ್ಲೇಯಿಂಗ್ XI: ಡೇವಿಡ್ ವಾರ್ನರ್, ಜೇಕ್ ಫ್ರೇಸರ್-ಮೆಕ್‌ಗುರ್ಕ್, ಅಭಿಷೇಕ್ ಪೊರೆಲ್, ರಿಷಭ್ ಪಂತ್ (ನಾಯಕ ಮತ್ತು ವಿಕೆಟ್ ಕೀಪರ್), ಟ್ರಿಸ್ಟಾನ್ ಸ್ಟಬ್ಸ್, ಅಕ್ಸರ್ ಪಟೇಲ್, ಲಲಿತ್ ಯಾದವ್, ಕುಲದೀಪ್ ಯಾದವ್, ಅನ್ರಿಚ್ ನಾರ್ಟ್ಜೆ, ಖಲೀಲ್ ಅಹ್ಮದ್, ಮುಖೇಶ್ ಕುಮಾರ್.
(PTI)(6 / 7)
ಸನ್‌ರೈಸರ್ಸ್ ಹೈದರಾಬಾದ್ ಇಂಪ್ಯಾಕ್ಟ್ ಆಟಗಾರರು: ಉಮ್ರಾನ್ ಮಲಿಕ್, ಅನ್ಮೋಲ್‌ಪ್ರೀತ್ ಸಿಂಗ್, ಆಕಾಶ್ ಮಹಾರಾಜ್ ಸಿಂಗ್, ಗ್ಲೆನ್ ಫಿಲಿಪ್ಸ್, ವಾಷಿಂಗ್ಟನ್ ಸುಂದರ್.
(PTI)ಇತರ ಗ್ಯಾಲರಿಗಳು