ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಸನ್‌ರೈಸರ್ಸ್ ವಿರುದ್ಧ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ಬೌಲಿಂಗ್; ತಂಡದಲ್ಲಿ ಎರಡು ಬದಲಾವಣೆ

ಸನ್‌ರೈಸರ್ಸ್ ವಿರುದ್ಧ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ಬೌಲಿಂಗ್; ತಂಡದಲ್ಲಿ ಎರಡು ಬದಲಾವಣೆ

  • DC vs SRH: ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ತಂಡಗಳ ನಡುವೆ ರೋಚಕ ಹಣಾಹಣಿ ನಡೆಯುತ್ತಿದೆ. ರಿಷಬ್‌ ಪಂತ್‌ ಮತ್ತು ಪ್ಯಾಟ್‌ ಕಮಿನ್ಸ್‌ ಬಳಗದ ನಡುವಿನ ಪಂದ್ಯದ ಟಾಸ್ ಅಪ್ಡೇಟ್‌ ಹೀಗಿದೆ.

ಪಂದ್ಯದಲ್ಲಿ ಆತಿಥೇಯ ಡೆಲ್ಲಿ ಕ್ಯಾಪಿಟಲ್ಸ್‌ ನಾಯಕ ರಿಷಬ್‌ ಪಂತ್‌ ಟಾಸ್‌ ಗೆದ್ದು ಬೌಲಿಂಗ್‌ ಆಯ್ಕೆ ಮಾಡಿಕೊಂಡಿದ್ದಾರೆ.
icon

(1 / 7)

ಪಂದ್ಯದಲ್ಲಿ ಆತಿಥೇಯ ಡೆಲ್ಲಿ ಕ್ಯಾಪಿಟಲ್ಸ್‌ ನಾಯಕ ರಿಷಬ್‌ ಪಂತ್‌ ಟಾಸ್‌ ಗೆದ್ದು ಬೌಲಿಂಗ್‌ ಆಯ್ಕೆ ಮಾಡಿಕೊಂಡಿದ್ದಾರೆ.

ಡೆಲ್ಲಿ ತಂಡದಲ್ಲಿ ಎರಡು ಬದಲಾವಣೆ ಮಾಡಲಾಗಿದೆ. ಸುಮಿತ್‌ ಬದಲಲಿಗೆ ಲಲಿತ್‌ ಆಡುತ್ತಿದ್ದು, ಇಶಾಂತ್‌ ಬದಲಿಗೆ ನಾರ್ತಜೆ ಆಡುತ್ತಿದ್ದಾರೆ.
icon

(2 / 7)

ಡೆಲ್ಲಿ ತಂಡದಲ್ಲಿ ಎರಡು ಬದಲಾವಣೆ ಮಾಡಲಾಗಿದೆ. ಸುಮಿತ್‌ ಬದಲಲಿಗೆ ಲಲಿತ್‌ ಆಡುತ್ತಿದ್ದು, ಇಶಾಂತ್‌ ಬದಲಿಗೆ ನಾರ್ತಜೆ ಆಡುತ್ತಿದ್ದಾರೆ.

ಅತ್ತ ಸನ್‌ರೈಸರ್ಸ್‌ ತಂಡದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಕಳೆದ ಪಂದ್ಯದಲ್ಲಿ ಕಣಕ್ಕಿಳಿದ ತಂಡವೇ ಇಂದು ಕೂಡಾ ಆಡುತ್ತಿದೆ.
icon

(3 / 7)

ಅತ್ತ ಸನ್‌ರೈಸರ್ಸ್‌ ತಂಡದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಕಳೆದ ಪಂದ್ಯದಲ್ಲಿ ಕಣಕ್ಕಿಳಿದ ತಂಡವೇ ಇಂದು ಕೂಡಾ ಆಡುತ್ತಿದೆ.

ಸನ್‌ರೈಸರ್ಸ್ ಹೈದರಾಬಾದ್ ಪ್ಲೇಯಿಂಗ್ XI: ಅಭಿಷೇಕ್ ಶರ್ಮಾ, ಟ್ರಾವಿಸ್ ಹೆಡ್, ಐಡೆನ್ ಮರ್ಕ್ರಾಮ್, ಹೆನ್ರಿಚ್ ಕ್ಲಾಸೆನ್ (ವಿಕೆಟ್‌ ಕೀಪರ್), ಅಬ್ದುಲ್ ಸಮದ್, ನಿತೀಶ್ ರೆಡ್ಡಿ, ಶಹಬಾಜ್ ಅಹ್ಮದ್, ಪ್ಯಾಟ್ ಕಮಿನ್ಸ್‌ (ನಾಯಕ), ಭುವನೇಶ್ವರ್ ಕುಮಾರ್, ಮಯಾಂಕ್ ಮಾರ್ಕಾಂಡೆ, ಟಿ ನಟರಾಜನ್. 
icon

(4 / 7)

ಸನ್‌ರೈಸರ್ಸ್ ಹೈದರಾಬಾದ್ ಪ್ಲೇಯಿಂಗ್ XI: ಅಭಿಷೇಕ್ ಶರ್ಮಾ, ಟ್ರಾವಿಸ್ ಹೆಡ್, ಐಡೆನ್ ಮರ್ಕ್ರಾಮ್, ಹೆನ್ರಿಚ್ ಕ್ಲಾಸೆನ್ (ವಿಕೆಟ್‌ ಕೀಪರ್), ಅಬ್ದುಲ್ ಸಮದ್, ನಿತೀಶ್ ರೆಡ್ಡಿ, ಶಹಬಾಜ್ ಅಹ್ಮದ್, ಪ್ಯಾಟ್ ಕಮಿನ್ಸ್‌ (ನಾಯಕ), ಭುವನೇಶ್ವರ್ ಕುಮಾರ್, ಮಯಾಂಕ್ ಮಾರ್ಕಾಂಡೆ, ಟಿ ನಟರಾಜನ್. (AFP)

ಡೆಲ್ಲಿ ಕ್ಯಾಪಿಟಲ್ಸ್ ಪ್ಲೇಯಿಂಗ್ XI: ಡೇವಿಡ್ ವಾರ್ನರ್, ಜೇಕ್ ಫ್ರೇಸರ್-ಮೆಕ್‌ಗುರ್ಕ್, ಅಭಿಷೇಕ್ ಪೊರೆಲ್, ರಿಷಭ್ ಪಂತ್ (ನಾಯಕ ಮತ್ತು ವಿಕೆಟ್‌ ಕೀಪರ್), ಟ್ರಿಸ್ಟಾನ್ ಸ್ಟಬ್ಸ್, ಅಕ್ಸರ್ ಪಟೇಲ್, ಲಲಿತ್ ಯಾದವ್, ಕುಲದೀಪ್ ಯಾದವ್, ಅನ್ರಿಚ್ ನಾರ್ಟ್ಜೆ, ಖಲೀಲ್ ಅಹ್ಮದ್, ಮುಖೇಶ್ ಕುಮಾರ್. 
icon

(5 / 7)

ಡೆಲ್ಲಿ ಕ್ಯಾಪಿಟಲ್ಸ್ ಪ್ಲೇಯಿಂಗ್ XI: ಡೇವಿಡ್ ವಾರ್ನರ್, ಜೇಕ್ ಫ್ರೇಸರ್-ಮೆಕ್‌ಗುರ್ಕ್, ಅಭಿಷೇಕ್ ಪೊರೆಲ್, ರಿಷಭ್ ಪಂತ್ (ನಾಯಕ ಮತ್ತು ವಿಕೆಟ್‌ ಕೀಪರ್), ಟ್ರಿಸ್ಟಾನ್ ಸ್ಟಬ್ಸ್, ಅಕ್ಸರ್ ಪಟೇಲ್, ಲಲಿತ್ ಯಾದವ್, ಕುಲದೀಪ್ ಯಾದವ್, ಅನ್ರಿಚ್ ನಾರ್ಟ್ಜೆ, ಖಲೀಲ್ ಅಹ್ಮದ್, ಮುಖೇಶ್ ಕುಮಾರ್. (PTI)

ಸನ್‌ರೈಸರ್ಸ್ ಹೈದರಾಬಾದ್ ಇಂಪ್ಯಾಕ್ಟ್‌ ಆಟಗಾರರು: ಉಮ್ರಾನ್ ಮಲಿಕ್, ಅನ್ಮೋಲ್‌ಪ್ರೀತ್ ಸಿಂಗ್, ಆಕಾಶ್ ಮಹಾರಾಜ್ ಸಿಂಗ್, ಗ್ಲೆನ್ ಫಿಲಿಪ್ಸ್, ವಾಷಿಂಗ್ಟನ್ ಸುಂದರ್.
icon

(6 / 7)

ಸನ್‌ರೈಸರ್ಸ್ ಹೈದರಾಬಾದ್ ಇಂಪ್ಯಾಕ್ಟ್‌ ಆಟಗಾರರು: ಉಮ್ರಾನ್ ಮಲಿಕ್, ಅನ್ಮೋಲ್‌ಪ್ರೀತ್ ಸಿಂಗ್, ಆಕಾಶ್ ಮಹಾರಾಜ್ ಸಿಂಗ್, ಗ್ಲೆನ್ ಫಿಲಿಪ್ಸ್, ವಾಷಿಂಗ್ಟನ್ ಸುಂದರ್.(PTI)

ಡೆಲ್ಲಿ ಕ್ಯಾಪಿಟಲ್ಸ್ ಸಬ್ಸ್: ಪೃಥ್ವಿ ಶಾ, ಶಾಯ್ ಹೋಪ್, ಪ್ರವೀಣ್ ದುಬೆ, ರಸಿಖ್ ದಾರ್ ಸಲಾಂ, ಸುಮಿತ್ ಕುಮಾರ್. 
icon

(7 / 7)

ಡೆಲ್ಲಿ ಕ್ಯಾಪಿಟಲ್ಸ್ ಸಬ್ಸ್: ಪೃಥ್ವಿ ಶಾ, ಶಾಯ್ ಹೋಪ್, ಪ್ರವೀಣ್ ದುಬೆ, ರಸಿಖ್ ದಾರ್ ಸಲಾಂ, ಸುಮಿತ್ ಕುಮಾರ್. (ANI)


IPL_Entry_Point

ಇತರ ಗ್ಯಾಲರಿಗಳು