ಪಂಜಾಬ್ ಕಿಂಗ್ಸ್ ವಿರುದ್ಧ ಟಾಸ್ ಗೆದ್ದ ಲಕ್ನೋ ಬ್ಯಾಟಿಂಗ್; ಕೆಎಲ್ ರಾಹುಲ್ ಬದಲಿಗೆ ಪೂರನ್ ನಾಯಕ
- ಮಾರ್ಚ್ 30ರ ಶನಿವಾರ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ (Indian Premier League 2024) 17ನೇ ಆವೃತ್ತಿಯ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗುತ್ತಿವೆ. ಪಂದ್ಯದಲ್ಲಿ ಟಾಸ್ ಗೆದ್ದ ಲಕ್ನೋ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
- ಮಾರ್ಚ್ 30ರ ಶನಿವಾರ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ (Indian Premier League 2024) 17ನೇ ಆವೃತ್ತಿಯ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗುತ್ತಿವೆ. ಪಂದ್ಯದಲ್ಲಿ ಟಾಸ್ ಗೆದ್ದ ಲಕ್ನೋ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
(1 / 7)
ಇಂದಿನ ಪಂದ್ಯದಲ್ಲಿ ಲಕ್ನೋ ನಾಯಕ ಕೆಎಲ್ ರಾಹುಲ್ ಬದಲಿಗೆ ಕೆಎಲ್ ರಾಹುಲ್ ಆಡುತ್ತಿದ್ದಾರೆ. ರಾಹುಲ್ ಇಂಪ್ಯಾಕ್ಟ್ ಆಟಗಾರನಾಗಿ ಪಂದ್ಯದಲ್ಲಿ ಬ್ಯಾಟಿಂಗ್ ಮಾತ್ರ ಮಾಡಲಿದ್ದಾರೆ. ಹೀಗಾಗಿ ಪೂರನ್ ನಾಯಕನಾಗಿದ್ದಾರೆ.(ANI)
(2 / 7)
ಶಿಖರ್ ಧವನ್ ನೇತೃತ್ವದ ಪಂಜಾಬ್ ಕಿಂಗ್ಸ್ ತಂಡವು ಇಂದಿನ ಪಂದ್ಯದಲ್ಲಿ ಯಾವುದೇ ಬದಲಾವಣೆ ಇಲ್ಲದೆ ಕಣಕ್ಕಿಳಿಯುತ್ತಿದೆ.(AFP)
(3 / 7)
ಲಕ್ನೋದ ಏಕಾನ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಕೆಎಲ್ ರಾಹುಲ್ ನಾಯಕತ್ವ ವಹಿಸಿಲ್ಲ. ಗಾಯದಿಂದಾಗಿ ಅವರಿಗೆ ಫೀಲ್ಡಿಂಗ್‌ನಿಂದ ವಿಶ್ರಾಂತಿ ನೀಡಲಾಗಿದೆ. ಆದರೆ, ರಾಹುಲ್ ಇಂಪ್ಯಾಕ್ಟ್ ಆಟಗಾರನಾಗಿ ಇಂದು ಆಡಲಿದ್ದಾರೆ.(ANI)
(4 / 7)
ಪಂಜಾಬ್ ಕಿಂಗ್ಸ್ ಪ್ಲೇಯಿಂಗ್ XI: ಶಿಖರ್ ಧವನ್ (ನಾಯಕ), ಜಾನಿ ಬೈರ್‌ಸ್ಟೋ, ಲಿಯಾಮ್ ಲಿವಿಂಗ್‌ಸ್ಟನ್, ಸ್ಯಾಮ್ ಕರನ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಶಶಾಂಕ್ ಸಿಂಗ್, ಹರ್‌ಪ್ರೀತ್ ಬ್ರಾರ್, ಹರ್ಷಲ್ ಪಟೇಲ್, ಕಗಿಸೊ ರಬಾಡ, ರಾಹುಲ್ ಚಾಹರ್, ಅರ್ಷರ್ದೀಪ್ ಸಿಂಗ್(AFP)
(5 / 7)
ಪಂಜಾಬ್ ಕಿಂಗ್ಸ್ ಇಂಪ್ಯಾಕ್ಟ್ ಆಟಗಾರರು: ಪ್ರಭಾಸಿಮ್ರಾನ್ ಸಿಂಗ್, ರಿಲೀ ರೂಸೌ, ತನಯ್ ತ್ಯಾಗರಾಜನ್, ವಿದ್ವತ್ ಕಾವೇರಪ್ಪ, ಹರ್‌ಪ್ರೀತ್ ಭಾಟಿಯಾ(PTI)
(6 / 7)
ಲಕ್ನೋ ಸೂಪರ್ ಜೈಂಟ್ಸ್ ಪ್ಲೇಯಿಂಗ್ XI: ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಕೆಎಲ್ ರಾಹುಲ್, ದೇವದತ್ ಪಡಿಕ್ಕಲ್, ಆಯುಷ್ ಬದೋನಿ, ನಿಕೋಲಸ್ ಪೂರನ್ (ನಾಯಕ), ಮಾರ್ಕಸ್ ಸ್ಟೋಯ್ನಿಸ್, ಕೃನಾಲ್ ಪಾಂಡ್ಯ, ರವಿ ಬಿಷ್ಣೋಯ್, ಮೊಹ್ಸಿನ್ ಖಾನ್, ಮಯಾಂಕ್ ಯಾದವ್, ಮಣಿಮಾರನ್ ಸಿದ್ಧಾರ್ಥ್.(AFP)
ಇತರ ಗ್ಯಾಲರಿಗಳು