ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಟಿ20 ಕ್ರಿಕೆಟ್‌ನ ಅತ್ಯಂತ ಯಶಸ್ವಿ ತಂಡ ಮುಂಬೈ ಇಂಡಿಯನ್ಸ್; ಟೀಮ್ ಇಂಡಿಯಾ ಮೀರಿಸಿ ಸಿಎಸ್‌ಕೆ ಹಿಂದಿಕ್ಕಿದ ಎಂಐ

ಟಿ20 ಕ್ರಿಕೆಟ್‌ನ ಅತ್ಯಂತ ಯಶಸ್ವಿ ತಂಡ ಮುಂಬೈ ಇಂಡಿಯನ್ಸ್; ಟೀಮ್ ಇಂಡಿಯಾ ಮೀರಿಸಿ ಸಿಎಸ್‌ಕೆ ಹಿಂದಿಕ್ಕಿದ ಎಂಐ

  • Mumbai Indians: ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ತಂಡವು ಭರ್ಜರಿ ಜಯ ಸಾಧಿಸಿತು. ಇದರೊಂದಿಗೆ ಟಿ20 ಕ್ರಿಕೆಟ್‌ ಇತಿಹಾಸದಲ್ಲಿ ಅತಿ ಹೆಚ್ಚು ಗೆಲುವುಗಳನ್ನು ದಾಖಲಿಸಿದ ತಂಡವಾಗಿ ಮುಂಬೈ ಇಂಡಿಯನ್ಸ್ ಹೊರಹೊಮ್ಮಿತು. ತಂಡ 150 ಪಂದ್ಯಗಳನ್ನು ಗೆದ್ದಿದೆ. ಆ ಮೂಲಕ ಟಿ20 ಕ್ರಿಕೆಟ್‌ನಲ್ಲಿ ಮುಂಬೈ ಇಂಡಿಯನ್ಸ್ ಅತ್ಯಂತ ಯಶಸ್ವಿ ತಂಡವಾಗಿದೆ.

ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ 29 ರನ್‌ಗಳ ಅಂತರದಿಂದ ಭರ್ಜರಿ ಜಯ ಸಾಧಿಸಿತು. ಇದರೊಂದಿಗೆ ಮುಂಬೈ ಇಂಡಿಯನ್ಸ್ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಗೆಲುವುಗಳನ್ನು ದಾಖಲಿಸಿದೆ. ಬರೋಬ್ಬರಿ 150 ಪಂದ್ಯಗಳನ್ನು ತಂಡ ಗೆದ್ದಿದೆ. ಆ ಮೂಲಕ ಐದು ಬಾರಿಯ ಐಪಿಎಲ್‌ ಚಾಂಪಿಯನ್ ಟಿ20 ಕ್ರಿಕೆಟ್‌ನಲ್ಲಿ ಅತ್ಯಂತ ಯಶಸ್ವಿ ತಂಡವಾಗು ಹೊರಹೊಮ್ಮಿದೆ,
icon

(1 / 5)

ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ 29 ರನ್‌ಗಳ ಅಂತರದಿಂದ ಭರ್ಜರಿ ಜಯ ಸಾಧಿಸಿತು. ಇದರೊಂದಿಗೆ ಮುಂಬೈ ಇಂಡಿಯನ್ಸ್ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಗೆಲುವುಗಳನ್ನು ದಾಖಲಿಸಿದೆ. ಬರೋಬ್ಬರಿ 150 ಪಂದ್ಯಗಳನ್ನು ತಂಡ ಗೆದ್ದಿದೆ. ಆ ಮೂಲಕ ಐದು ಬಾರಿಯ ಐಪಿಎಲ್‌ ಚಾಂಪಿಯನ್ ಟಿ20 ಕ್ರಿಕೆಟ್‌ನಲ್ಲಿ ಅತ್ಯಂತ ಯಶಸ್ವಿ ತಂಡವಾಗು ಹೊರಹೊಮ್ಮಿದೆ,(ANI )

ಚುಟುಕು ಸ್ವರೂಪದಲ್ಲಿ ಅತಿ ಹೆಚ್ಚು ಪಂದ್ಯಗಳನ್ನು ಗೆದ್ದ ತಂಡಗಳ ಪಟ್ಟಿಯಲ್ಲಿ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ 2ನೇ ಸ್ಥಾನದಲ್ಲಿದೆ. ಸಿಎಸ್‌ಕೆ ಇದುವರೆಗೆ 148 ಟಿ20 ಪಂದ್ಯಗಳನ್ನು ಗೆದ್ದಿದೆ. ಅಂದರೆ, ಮುಂಬೈ ಇಂಡಿಯನ್ಸ್‌ಗಿಂತ ಚೆನ್ನೈ ಕೇವಲ ಎರಡು ಟಿ20 ಪಂದ್ಯಗಳನ್ನು ಕಡಿಮೆ ಗೆದ್ದಿದೆ.
icon

(2 / 5)

ಚುಟುಕು ಸ್ವರೂಪದಲ್ಲಿ ಅತಿ ಹೆಚ್ಚು ಪಂದ್ಯಗಳನ್ನು ಗೆದ್ದ ತಂಡಗಳ ಪಟ್ಟಿಯಲ್ಲಿ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ 2ನೇ ಸ್ಥಾನದಲ್ಲಿದೆ. ಸಿಎಸ್‌ಕೆ ಇದುವರೆಗೆ 148 ಟಿ20 ಪಂದ್ಯಗಳನ್ನು ಗೆದ್ದಿದೆ. ಅಂದರೆ, ಮುಂಬೈ ಇಂಡಿಯನ್ಸ್‌ಗಿಂತ ಚೆನ್ನೈ ಕೇವಲ ಎರಡು ಟಿ20 ಪಂದ್ಯಗಳನ್ನು ಕಡಿಮೆ ಗೆದ್ದಿದೆ.(ANI )

ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಪಂದ್ಯಗಳನ್ನು ಗೆದ್ದ ದಾಖಲೆ ಭಾರತ ತಂಡದ ಹೆಸರಿನಲ್ಲಿದೆ. ಒಟ್ಟಾರೆ ಟಿ20 ಕ್ರಿಕೆಟ್‌ನಲ್ಲಿ ಭಾರತ ತಂಡವು ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಭಾರತ ತಂಡವು ಇದುವರೆಗೆ 144 ಟಿ20 ಪಂದ್ಯಗಳನ್ನು ಗೆದ್ದಿದೆ.
icon

(3 / 5)

ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಪಂದ್ಯಗಳನ್ನು ಗೆದ್ದ ದಾಖಲೆ ಭಾರತ ತಂಡದ ಹೆಸರಿನಲ್ಲಿದೆ. ಒಟ್ಟಾರೆ ಟಿ20 ಕ್ರಿಕೆಟ್‌ನಲ್ಲಿ ಭಾರತ ತಂಡವು ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಭಾರತ ತಂಡವು ಇದುವರೆಗೆ 144 ಟಿ20 ಪಂದ್ಯಗಳನ್ನು ಗೆದ್ದಿದೆ.(X)

ಇಂಗ್ಲೆಂಡ್‌ನ ಲಂಕಾಷೈರ್ ತಂಡವು ಈ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ಈ ತಂಡ ಈವರೆಗೆ 143 ಟಿ20 ಪಂದ್ಯಗಳನ್ನು ಗೆದ್ದಿದೆ.
icon

(4 / 5)

ಇಂಗ್ಲೆಂಡ್‌ನ ಲಂಕಾಷೈರ್ ತಂಡವು ಈ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ಈ ತಂಡ ಈವರೆಗೆ 143 ಟಿ20 ಪಂದ್ಯಗಳನ್ನು ಗೆದ್ದಿದೆ.(X)

ನಾಟಿಂಗ್‌ಹ್ಯಾಮ್‌ಷೈರ್ ಇದುವರೆಗೆ 143 ಟಿ20 ಪಂದ್ಯಗಳನ್ನು ಗೆದ್ದಿದೆ. ಹೀಗಾಗಿ ತಂಡ ಈ ಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ. ಲಂಕಾಷೈರ್ ಮತ್ತು ನಾಟಿಂಗ್‌ಹ್ಯಾಮ್‌ಷೈರ್ ಒಂದೇ ಸಂಖ್ಯೆಯ ಪಂದ್ಯಗಳಲ್ಲಿ ಗೆದ್ದು ಬೀಗಿದೆ.
icon

(5 / 5)

ನಾಟಿಂಗ್‌ಹ್ಯಾಮ್‌ಷೈರ್ ಇದುವರೆಗೆ 143 ಟಿ20 ಪಂದ್ಯಗಳನ್ನು ಗೆದ್ದಿದೆ. ಹೀಗಾಗಿ ತಂಡ ಈ ಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ. ಲಂಕಾಷೈರ್ ಮತ್ತು ನಾಟಿಂಗ್‌ಹ್ಯಾಮ್‌ಷೈರ್ ಒಂದೇ ಸಂಖ್ಯೆಯ ಪಂದ್ಯಗಳಲ್ಲಿ ಗೆದ್ದು ಬೀಗಿದೆ.(X)


ಟಿ20 ವರ್ಲ್ಡ್‌ಕಪ್ 2024

ಇತರ ಗ್ಯಾಲರಿಗಳು